Mysore
18
broken clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ
hejje

ಒಂದೊಂದು ಚಿತ್ರ ಒಂದೊಂದು ಜಾನರ್‍ಗೆ ಸೇರಿರುತ್ತದೆ. ಆದರೆ, ಹೊಸಬರ ‘ಹಚ್ಚೆ’ ಚಿತ್ರವು ಯಾವೊಂದು ಜಾನರ್‍ಗೂ ಸೇರುವ ಚಿತ್ರವಲ್ಲವಂತೆ. ಕಾರಣ, ಇದರಲ್ಲಿ ಎಲ್ಲಾ ರೀತಿಯ ಭಾವನೆಗಳಿದ್ದು, ಯಾವುದೋ ಒಂದು ಶೈಲಿಗೆ ಸೇರಿಸಲು ಅಸಾಧ್ಯ ಎನ್ನುತ್ತಾರೆ ನಿರ್ದೇಶಕ ಯಶೋಧರ. ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗುತ್ತಿದ್ದು, …

ಡಾ.ಬರಗೂರು ರಾಮಚಂದ್ರಪ್ಪ ನಿರ್ದೇಶನದ ಚಿತ್ರವೊಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗದೇ ಕೆಲವು ವರ್ಷಗಳೇ ಆಗಿವೆ. ಈಗ ಅವರ ‘ಸ್ವಪ್ನ ಮಂಟಪ’ ಚಿತ್ರವು ಇದೇ ಜುಲೈ. 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ ‘ಸ್ವಪ್ನ …

Srinagar Kitty's Veshagalu inspired by Ravi Belagere novel

ಶ್ರೀನಗರ ಕಿಟ್ಟಿ ಹೊಸ ಅವತಾರವೆತ್ತುವುದಕ್ಕೆ ತಯಾರಾಗುತ್ತಿದ್ದಾರೆ. ಈ ಬಾರಿ ಅವರು ‘ವೇಷಗಳು’ ಎಂಬ ಚಿತ್ರದಲ್ಲಿ ಜೋಗಪ್ಪ, ಜೋಗುತ್ತಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಬಸಪ್ಪ ಮತ್ತು ಬಸಪ್ಪ ಎಂಬ ಪಾತ್ರಗಳನ್ನು ನಿರ್ವಹಿಸುತ್ತಿದ್ದು, ಸೆಪ್ಟೆಂಬರ್‌ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಅದಕ್ಕೂ ಮೊದಲು ಇತ್ತೀಚೆಗೆ …

Mansore doora theera yaana film premiere in dharwad

ಸಾಮಾನ್ಯವಾಗಿ ಒಂದು ಚಿತ್ರದ ಪ್ರೀಮಿಯರ್‌ ಪ್ರದರ್ಶನ ಬೆಂಗಳೂರಿನಲ್ಲಿ ನಡೆದು, ಆ ನಂತರ ಬೇರೆ ಊರುಗಳಲ್ಲಿ ಚಿತ್ರ ಬಿಡುಗಡೆಯಾಗುತ್ತದೆ. ಈ ವಾರ ಬಿಡುಗಡೆಯಾಗುತ್ತಿರುವ ತಮ್ಮ ‘ದೂರ ತೀರ ಯಾನ’ ಚಿತ್ರದ ಮೂಲಕ ಹೊಸ ಪ್ರಯೋಗವನ್ನು ಮಂಸೋರೆ ಮಾಡುತ್ತಿದ್ದಾರೆ. ಈಗಾಗಲೇ ಅವರು ತಮ್ಮ ಚಿತ್ರವನ್ನು …

Eltu Mutta Kannada film song

ಹೊಸಬರೇ ಸೇರಿ ಮಾಡಿರುವ ‘ಎಲ್ಟು ಮುತ್ತಾ’ ಚಿತ್ರವು ಜುಲೈ ಕೊನೆಯಲ್ಲಿ ಅಥವಾ ಆಗಸ್ಟ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮೊದಲು ರಾ.ಸೂರ್ಯ ನಿರ್ದೇಶನದ ‘ಎಲ್ಟು ಮುತ್ತಾ’ ಚಿತ್ರದ ಹಾಡುಗಳನ್ನು ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಬಿಡುಗಡೆ ಮಾಡಲಾಗಿದೆ. ಹೈ 5 ಸ್ಟುಡಿಯೋಸ್ ಲಾಂಛನದಲ್ಲಿ ಸತ್ಯ …

sai prakash 105 september 10 Movie Update

ಸಾಯುವುದಕ್ಕೆ ಮಾಡುವ ಧೈರ್ಯವನ್ನು ಬದಕುವುದಕ್ಕೆ ಮಾಡಿ ಎಂಬ ಸಂದೇಶ ಸಾರುವ ಸಾಯಿಪ್ರಕಾಶ್‍ ನಿರ್ದೇಶನದ 105ನೇ ಚಿತ್ರವಾದ ‘ಸೆಪ್ಟೆಂಬರ್‌ 10’ ಸದ್ಯದಲ್ಲೇ ಬಿಡುಗಡೆ ಆಗಲಿದೆ. ಅದಕ್ಕೂ ಮೊದಲು ಚಿತ್ರದ ಮೂರನೇ ಹಾಡನ್ನು ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಬಿಡುಗಡೆ …

nidradevi next door kannada film song controversy

ಕನ್ನಡ ಮತ್ತು ಕನ್ನಡಿಗರ ವಿರುದ್ಧ ಬಾಲಿವುಡ್‍ ಗಾಯಕ ಸೋನು ನಿಗಮ್‍ ಆಡಿದ ಅವಹೇಳನಕಾರಿ ಮಾತನ್ನು ವಿರೋಧಿಸಿ, ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರತಂಡವು ‘ಮನಸ್ಸು ಹಾಡ್ತದೆ ವಯಸ್ಸು ಕಾಡ್ತದೆ …’ ಎಂಬ ಸೋನು ನಿಗಮ್‍ ಹಾಡಿದ ಹಾಡನ್ನು ಬೇರೆಯವರಿಂದ ಹಾಡಿಸಲು ತೀರ್ಮಾನಿಸಿತ್ತು. ಈಗ ‘ನಿದ್ರಾದೇವಿ …

tharun sudhir rana next movie elumale title announced

ರಕ್ಷಿತಾ ಸಹೋದರ ರಾಣ ಪುನೀತ್‍ ರಂಗಸ್ವಾಮಿ ನಿರ್ದೇಶನದ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಚಿತ್ರೀಕರಣ ಕೆಲವು ತಿಂಗಳುಗಳ ಹಿಂದೆಯೇ ಪ್ರಾರಂಭವಾಗಿ, ಇನ್ನೇನು ಮುಗಿಯುವ ಹಂತಕ್ಕೆ ಬಂದಿದೆ. ಆದರೆ, ಚಿತ್ರದ ಹೆಸರನ್ನು ಚಿತ್ರತಂಡ ಘೋಷಿಸಿರಲಿಲ್ಲ. ಇತ್ತೀಚೆಗೆ ಚಿತ್ರದ …

kichcha sudeep k47 movie shooting Started

‘ಮ್ಯಾಕ್ಸ್’ ನಿರ್ದೇಶಕ ವಿಜಯ್‍ ಕಾರ್ತಿಕೇಯ ನಿರ್ದೇಶನದಲ್ಲಿ ಸುದೀಪ್‍ ಅಭಿನಯಿಸುತ್ತಿರುವ ಹೊಸ ಚಿತ್ರದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ಸುದೀಪ್‍, ಪ್ರಿಯಾ ಸುದೀಪ್‍, ವಿಜಯ್‍ ಕಾರ್ತಿಕೇಯ ಮುಂತಾದವರು ಹಾಜರಿದ್ದರು. ಇದು ಸುದೀಪ್‍ ಅಭಿನಯದ 47ನೇ ಚಿತ್ರವಾಗಿದ್ದು, ಸದ್ಯಕ್ಕೆ ‘ಕೆ-47’ ಎಂದು ಕರೆಯಲಾಗುತ್ತಿದೆ. …

Kireeti and Sreeleela starrer Junior Movie

ಗಾಲಿ ಜನಾರ್ಧನ ರೆಡ್ಡಿ ಮಗ ‘ಕಿರೀಟಿ’ ಚಿತ್ರರಂಗದಲ್ಲಿ ಛಾಪು ಮೂಡಿಸಲು ಸಜ್ಜಾಗಿದ್ದು, ಮೊದಲ ಚಿತ್ರ ‘ಜೂನಿಯರ್‌’, ಜುಲೈ 18ರಂದು ಬಿಡುಗಡೆಯಾಗಲಿದೆ. ಈಗ ಚಿತ್ರದ ಎರಡನೇ ಹಾಡು ಆದಿತ್ಯ ಮ್ಯೂಸಿಕ್‌ ಕನ್ನಡದಲ್ಲಿ ಬಿಡುಗಡೆಯಾಗಿದೆ. ‘ವೈರಲ್‌ ವಯ್ಯಾರಿ …’ ಎಂದು ಸಾಗುವ ಹಾಡಿಗೆ ಪವನ್‌ …

Stay Connected​
error: Content is protected !!