Mysore
21
overcast clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಮನರಂಜನೆ

Homeಮನರಂಜನೆ
Hamsalekha music for two films directed by Om Prakash Rao

ಕನ್ನಡ ಚಿತ್ರರಂಗದ ಜನಪ್ರಿಯ ಸಂಗೀತ ನಿರ್ದೇಶಕ ಮತ್ತು ಗೀತರಚನೆಕಾರ ಹಂಸಲೇಖ ಮತ್ತೊಮ್ಮೆ ಸಕ್ರಿಯರಾಗಿದ್ದಾರೆ. ಕಳೆದ ವಾರವಷ್ಟೇ ಅವರ ನಿರ್ದೇಶನದ ಮತ್ತು ಸಂಗೀತ ನಿರ್ದೇಶನದ ‘ಓಕೆ’ ಎಂಬ ಚಿತ್ರವು ಸೆಟ್ಟೇರಿತ್ತು. ಇದೀಗ ಹಂಸಲೇಖ ಇನ್ನೂ ಎರಡು ಚಿತ್ರಗಳಿಗೆ ಸಂಗೀತ ಸಂಯೋಜಿಸುವುದಕ್ಕೆ ಅಣಿಯಾಗಿದ್ದಾರೆ. ಕನ್ನಡ …

Madeva Kannada film 25 days celebration

ವಿನೋದ್‍ ಪ್ರಭಾಕರ್‌ ಅಭಿನಯದ ‘ಮಾದೇವ’ ಚಿತ್ರವು ಜೂನ್‍.06ರಂದು ಬಿಡುಗಡೆಯಾಗಿ, ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ. ಈ ಸಂತೋಷವನ್ನು ಹಂಚಿಕೊಳ್ಳುವ ನಿಟ್ಟಿನಲ್ಲಿ ಚಿತ್ರತಂಡದವರು ಸಂತೋಷ ಕೂಟ ಏರ್ಪಡಿಸಿ, ಚಿತ್ರಕ್ಕೆ ಕೆಲಸ ಮಾಡಿದ ಕಲಾವಿದರು ಮತ್ತು ತಂತ್ರಜ್ಞರಿಗೆ ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಿದರು. ಯಶಸ್ಸಿನ …

Bigg Boss Kannada 12

ಕಳೆದ ವರ್ಷ ನಡೆದ ‘ಬಿಗ್‍ ಬಾಸ್‍’ ಕಾರ್ಯಕ್ರಮವೇ ತಮ್ಮ ಕೊನೆಯ ‘ಬಿಗ್‍ ಬಾಸ್‍’ ಆಗಿರಲಿದೆ ಎಂದು ಸುದೀಪ್‍ ಹೇಳಿಕೊಂಡಿದ್ದರು. ಆದರೆ, ‘ಬಿಗ್‍ ಬಾಸ್’ ಕಾರ್ಯಕ್ರಮದ 12ನೇ ಅವತರಣಿಕೆಯನ್ನು ಸುದೀಪ್‍ ಈ ವರ್ಷ ನಡೆಸಿಕೊಡುವುದಷ್ಟೇ ಅಲ್ಲ, ಇನ್ನೂ ನಾಲ್ಕು ಸೀಸನ್‍ಗಳ ನಿರೂಪಣೆ ಮಾಡಲಿದ್ದಾರಂತೆ. …

Golden Star Ganesh new film Django Krishnamurthy film Updates

ಈಗಾಗಲೇ ಗಣೇಶ್‍ ಅಭಿನಯದ ಹೊಸ ಚಿತ್ರದ ಮುಹೂರ್ತ ಕೆಲವು ತಿಂಗಳುಗಳ ಹಿಂದೆಯೇ ಆಗಿದ್ದು, ಚಿತ್ರದ ಒಂದು ಹಂತದ ಚಿತ್ರೀಕರಣ ಸಹ ಆಗಿದೆ. ಆದರೆ, ಚಿತ್ರತಂಡ ಮಾತ್ರ ಇದುವರೆಗೂ ಚಿತ್ರದ ಶೀರ್ಷಿಕೆಯನ್ನು ಘೋಷಿಸಿರಲಿಲ್ಲ. ಇಂದು ಗಣೇಶ್‍ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಹೆಸರನ್ನು ಅನಾವರಣ …

komal next movie sangita bar and restaurant

ಕೋಮಲ್ ಕುಮಾರ್ ಅಭಿನಯದ ನಾಲ್ಕು ಚಿತ್ರಗಳು ವಿವಿಧ ಹಂತಗಳಲ್ಲಿವೆ. ಈ ಮಧ್ಯೆ, ಅವರು ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದು, ಆ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ. ಕೋಮಲ್‍ ಅಭಿನಯದ ಹೊಸ ಚಿತ್ರಕ್ಕೆ ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಎಂಬ ಹೆಸರನ್ನು …

Jim Ravi is making a Kashi Yatra for 101 people to fulfill his father's wish

ಕನ್ನಡದ ಹಲವು ಚಿತ್ರಗಳಲ್ಲಿ ನಟಿಸುವುದರ ಜೊತೆಗೆ ‘ಪುರುಷೋತ್ತಮ’ ಚಿತ್ರದ ಹೀರೋ ಮತ್ತು ನಿರ್ಮಾಪಕರಾದ ಕೋಲಾರ ಮೂಲದ ಎ.ಕೆ‌.ರವಿ ಅಲಿಯಾಸ್‍ ಜಿಮ್ ರವಿ ಈಗ ಒಂದು ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಸಾಮಾಜಿಕ ಕಾರ್ಯಗಳ ಮೂಲಕವೂ ಹೆಸರುವಾಸಿಯಾಗಿರುವ ರವಿ, ಒಂದು ಮಾದರಿಯ ಕೆಲಸವನ್ನು ಮಾಡುವುದಕ್ಕೆ …

Ganesh's birthday will not be celebrated with fans

ಜುಲೈ ತಿಂಗಳಲ್ಲಿ ಗಣೇಶ್‍, ಯೋಗಿ, ಶ್ರೀನಗರ ಕಿಟ್ಟಿ, ಶಿವರಾಜಕುಮಾರ್‌, ಪ್ರಜ್ವಲ್, ರಿಷಭ್‍ ಶೆಟ್ಟಿ ಮುಂತಾದವರು ಕನ್ನಡದ ಹಲವು ಸ್ಟಾರ್ ‍ನಟರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ. ಈ ಸಾಲಿನಲ್ಲಿ ಮೊದಲಿಗೆ ಬರುವುದು ಗಣೇಶ್‍ ಹುಟ್ಟುಹಬ್ಬ. ಇಂದು ಗಣೇಶ್‍ ಹುಟ್ಟುಹಬ್ಬ. ಆದರೆ, ಈ ಬಾರಿ …

Prakash Belawadi Says Kannada Film Industry is Greatly Lagging Behind

ಕನ್ನಡ ಚಿತ್ರರಂಗ ಮತ್ತು ಇಲ್ಲಿಯ ಕೆಲವು ಬೆಳವಣಿಗೆಗಳ ಕುರಿತು ಕಲಾವಿದರು ಮತ್ತು ತಂತ್ರಜ್ಞರು ಆಗಾಗ ಬೇಸರ ವ್ಯಕ್ತಪಡಿಸುತ್ತಿರುತ್ತಾರೆ. ಇದೀಗ ನಟ-ನಿರ್ದೇಶಕ ಪ್ರಕಾಶ್‍ ಬೆಳವಾಡಿ, ಕನ್ನಡ ಚಿತ್ರರಂಗದ ಬಗ್ಗೆ ಬೇಸರದಿಂದ ಮಾತನಾಡಿದ್ದಾರೆ. ಬಹುಭಾಷೆಗಳಲ್ಲಿ ನಟಿಸುತ್ತಿರುವ ಅವರು, ಬೇರೆ ಭಾಷೆಗಳಿಗೆ ಹೋಲಿಸಿದರೆ ಕನ್ನಡ ಚಿತ್ರರಂಗ …

‘Nathicharami’s Gauri Sets Out on a ‘Dura Teera Yana’; Trailer Released

ಕನ್ನಡದ ಮಹಿಳಾ ಪ್ರಧಾನ ಚಿತ್ರಗಳಲ್ಲಿ ಪ್ರಮುಖವಾದ ಚಿತ್ರವೆಂದರೆ ಅದು ಮಂಸೋರೆ ನಿರ್ದೇಶನದ ‘ನಾತಿಚರಾಮಿ’. ಈ ಚಿತ್ರದಲ್ಲಿ ಶ್ರುತಿ ಹರಿಹರನ್‍ ನಿರ್ವಹಿಸಿದ ಗೌರಿ ಪಾತ್ರ ಸಾಕಷ್ಟು ಮೆಚ್ಚುಗೆ ಪಡೆದಿತ್ತು. ಈ ಪಾತ್ರವನ್ನು ಪುನಃ ಇನ್ನೊಂದು ಚಿತ್ರದಲ್ಲಿ ವಾಪಸ್ಸು ಕರೆದುಕೊಂಡು ಬಂದಿದ್ದಾರೆ ಮಂಸೋರೆ. ಮಂಸೋರೆ …

Rashmika Mandanna Takes on a Fierce Avatar in the Film ‘Maisaa’…

ರಶ್ಮಿಕಾ ಮಂದಣ್ಣ ಸಿನಿಮಾ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚಿಗಷ್ತೇ ಅವರು ಹಿಂದಿಯ ‘ಕಾಕ್ಟೇಲ್‍ 2’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಬಂದಿತ್ತು. ಇದೀಗ ಅವರು ‘ಮೈಸಾ’ ಎಂಬ ಹೊಸ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದೊಂದು ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಐದು ಭಾಷೆಗಳಲ್ಲಿ …

Stay Connected​
error: Content is protected !!