ಕಳೆದ ವರ್ಷ ಅನುಷ್ಕಾ ಶೆಟ್ಟಿ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಘಾಟಿ’ ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗುವುದರ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕವೂ ಘೋಷಣೆಯಾಗಿತ್ತು. ಅದರ ಪ್ರಕಾರ, ಈ ವರ್ಷ ಏಪ್ರಿಲ್.18ರಂದು ಚಿತ್ರ ಬಿಡುಗಡೆ ಆಗಬೇಕಿತ್ತು. ಏಪ್ರಿಲ್ ಮುಗಿದು ಜೂನ್ ಬಂದರೂ,ಚಿತ್ರ ಮಾತ್ರ ಬಿಡುಗಡೆ …
ಕಳೆದ ವರ್ಷ ಅನುಷ್ಕಾ ಶೆಟ್ಟಿ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಘಾಟಿ’ ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗುವುದರ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕವೂ ಘೋಷಣೆಯಾಗಿತ್ತು. ಅದರ ಪ್ರಕಾರ, ಈ ವರ್ಷ ಏಪ್ರಿಲ್.18ರಂದು ಚಿತ್ರ ಬಿಡುಗಡೆ ಆಗಬೇಕಿತ್ತು. ಏಪ್ರಿಲ್ ಮುಗಿದು ಜೂನ್ ಬಂದರೂ,ಚಿತ್ರ ಮಾತ್ರ ಬಿಡುಗಡೆ …
ಹಲವು ವರ್ಷಗಳ ಹಿಂದೆ ‘ಡಾ.ಬಿ.ಆರ್.ಅಂಬೇಡ್ಕರ್’ ಚಿತ್ರ ನಿರ್ಮಿಸುವುದರ ಜೊತೆಗೆ ಅಂಬೇಡ್ಕರ್ ಅವರ ಪಾತ್ರ ನಿರ್ವಹಿಸಿದ್ದ ವಿಷ್ಣುಕಾಂತ್ ಅವರ ಮಗ ಭರತ್, ಇದೀಗ ಸದ್ದಿಲ್ಲದೆ ಒಂದು ಚಿತ್ರವನ್ನು ಬಹುತೇಕ ನಿರ್ಮಿಸಿ-ನಿರ್ದೇಶಿಸಿದ್ದಾರೆ. ಹೆಸರು ‘ಖೇಲಾ’. ಕೆಲವು ದಿನಗಳ ಹಿಂದೆ ಈ ಚಿತ್ರದ ತಾಯಿ ಸೆಂಟಿಮೆಂಟ್ …
ನಟಿ ಶ್ರುತಿ ಹಲವಾರು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಹೆಚ್ಚಾಗಿ ಸೆಂಟಿಮೆಂಟ್ ಪಾತ್ರಗಳಲ್ಲೇ ನಟಿಸಿದ್ದ ಅವರು, ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳತೊಡಗಿದ ನಂತರ ವಿಭಿನ್ನ ಪಾತ್ರಗಳು ಸಿಕ್ಕಿವೆಯಂತೆ. ಅದರಲ್ಲೂ ‘ಮಾದೇವ’ ಚಿತ್ರದಲ್ಲಿ ಸಿಕ್ಕ ತೃಪ್ತಿ ಯಾವ ಚಿತ್ರದಲ್ಲೂ ಸಿಗಲಿಲ್ಲ ಎಂದು ಹೇಳಿಕೊಂಡಿದ್ದಾರೆ. ವಿನೋದ್ ಪ್ರಭಾಕರ್ …
‘ಕೃಷ್ಣಂ ಪ್ರಣಯ ಸಖಿ’, ‘ಫಾರೆಸ್ಟ್’ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಶರಣ್ಯ ಶೆಟ್ಟಿ, ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದ ಭಾಗವಾಗಿದ್ದಾರೆ. ಈ ಬಾರಿ ಅವರು ‘ಕೌಂತೇಯ’ ಚಿತ್ರದಲ್ಲಿ ಅಚ್ಯುತ್ ಕುಮಾರ್ ಮಗಳಾಗಿ ನಟಿಸುತ್ತಿದ್ದು, ಈ ಚಿತ್ರದ ಮುಹೂರ್ತ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ನಡೆದಿದೆ. …
2020ರಲ್ಲಿ ‘ಸೆಪ್ಟೆಂಬರ್ 10’ ಎಂಬ ಚಿತ್ರ ಮಾಡುತ್ತಿರುವುದಾಗಿ ಘೋಷಿಸಿದ್ದರು ಹಿರಿಯ ನಿರ್ದೇಶಕ ಸಾಯಿಪ್ರಕಾಶ್. ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ ಎಂಬ ಸಂದೇಶ ಸಾರುವ ಈ ಚಿತ್ರದ ಚಿತ್ರೀಕರಣ ಮುಗಿದು ನಾಲ್ಕು ವರ್ಷಗಳಾದರೂ ಚಿತ್ರ ಬಿಡುಗಡೆ ಮಾಡುವುದಕ್ಕೆ ಸಾಧ್ಯವಾಗಿರಲಿಲ್ಲ. ಈಗ ಚಿತ್ರವನ್ನು ಜುಲೈ ತಿಂಗಳಲ್ಲಿ …
1978 ರಲ್ಲಿ ಬಿಡುಗಡೆಯಾದ ವಿಷ್ಣುವರ್ಧನ್ ಅಭಿನಯದ ‘ಕಿಲಾಡಿ ಕಿಟ್ಟು’ ಚಿತ್ರದ ಮೂಲಕ ಬಾಲನಟಿಯಾಗಿ ಕನ್ನಡ ಚಿತ್ರರಂಗಕ್ಕೆ ಬಂದ ಸುಧಾರಾಣಿ, ನಂತರ 1986ರಲ್ಲಿ ಬಿಡುಗಡೆಯಾದ ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರದ ಮೂಲಕ ನಾಯಕಿಯಾದರು. ನಂತರದ ವರ್ಷಗಳಲ್ಲಿ ಹಲವು ಚಿತ್ರಗಳಲ್ಲಿ, ಹಲವು ಜನಪ್ರಿಯ ನಟರ …
ಕಳೆದ ವರ್ಷ ತೆಲುಗಿನಲ್ಲಿ ‘ಕಣ್ಣಪ್ಪ’ ಚಿತ್ರದ ಘೋಷಣೆಯಾದಾಗ, ಚಿತ್ರದಲ್ಲಿ ಶಿವರಾಜಕುಮಾರ್, ಈಶ್ವರನ ಪಾತ್ರದಲ್ಲಿ ನಟಿಸುತ್ತಾರೆ ಎಂದು ಸುದ್ದಿಯಾಗಿತ್ತು. ಆದರೆ, ಶಿವರಾಜಕುಮಾರ್ ಚಿತ್ರದಲ್ಲಿ ನಟಿಸಲಾಗಲಿಲ್ಲ. ಅವರ ಬದಲು ಅಕ್ಷಯ್ ಕುಮಾರ್, ಈಶ್ವರನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ನಟಿಸಲು ಸಾಧ್ಯವಾಗದಿದ್ದರೂ, ಶಿವಣ್ಣ ಚಿತ್ರಕ್ಕೆ ಬೆಂಬಲವಾಗಿ ನಿಂತಿದ್ದಾರೆ. …
ಧರ್ಮ ಕೀರ್ತಿರಾಜ್ ಅಭಿನಯದ ‘ತಲ್ವಾರ್’ ಮತ್ತು ‘ದಾಸರಹಳ್ಳಿ ಎಂಬ ಎರಡು ಚಿತ್ರಗಳು ಈಗಾಗಲೇ ಈ ವರ್ಷ ಬಿಡುಗಡೆಯಾಗಿದೆ. ಈ ಮಧ್ಯೆ, ಅವರ ಮೂರನೆಯ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಜೂನ್ 20ರಂದು ಬಿಡುಗಡೆಯಾಗುತ್ತಿದೆ. ಅಂದಹಾಗೆ, ಧರ್ಮ ಅಭಿನಯದ ಹೊಸ ಚಿತ್ರದ ಹೆಸರು ಬುಲೆಟ್. …
ಬೆಂಗಳೂರು: ನಾವು ಕಲಾವಿದರು, ನಮಗೆ ಎಲ್ಲಾ ಭಾಷೆ ಮುಖ್ಯ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ. ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಮಲ್ ಹಾಸನ್ ಕ್ಷಮೆ ಕೇಳುವ ಬಗ್ಗೆ ನಾನು ಹೇಳುವುದಿಲ್ಲ. ನಾನು …
ನಟ-ನಿರ್ದೇಶಕ ಉಪೇಂದ್ರ ಅವರ ಅಭಿಮಾನಿ ಬಳಗ ದೊಡ್ಡದಿದೆ. ಬರೀ ಕನ್ನಡವಷ್ಟೇ ಅಲ್ಲ, ತೆಲುಗಿನ ಹಲವು ಜನಪ್ರಿಯ ನಿರ್ದೇಶಕರು ತಾವು ಉಪೇಂದ್ರ ಅವರ ಅಭಿಮಾನಿಗಳು ಮತ್ತು ತಾವು ಉಪೇಂದ್ರ ಅವರ ನಿರ್ದೇಶನ ಶೈಲಿಯಿಂದ ಸಾಕಷ್ಟು ಪ್ರಭಾವಗೊಂಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಈಗ ಆ ಸಾಲಿಗೆ …