ಈ ಹಿಂದೆ ‘ಜಮಾನ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ರಾಜೀವ್ ರೆಡ್ಡಿ, ಇದೀಗ ಒಂದು ದೊಡ್ಡ ಗ್ಯಾಪ್‍ನೊಂದಿಗೆ ವಾಪಸ್ಸಾಗಿದ್ದಾರೆ. ಕೋವಿಡ್ ಮುಗಿದ ಮೇಲೆ ಅವರ ಅಭಿನಯದಲ್ಲಿ ‘ಕ್ಯಾಪಿಟಲ್ ಸಿಟಿ’ ಎಂಬ ಚಿತ್ರ ಪ್ರಾರಂಭವಾಗಿತ್ತು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, …
ಈ ಹಿಂದೆ ‘ಜಮಾನ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ರಾಜೀವ್ ರೆಡ್ಡಿ, ಇದೀಗ ಒಂದು ದೊಡ್ಡ ಗ್ಯಾಪ್‍ನೊಂದಿಗೆ ವಾಪಸ್ಸಾಗಿದ್ದಾರೆ. ಕೋವಿಡ್ ಮುಗಿದ ಮೇಲೆ ಅವರ ಅಭಿನಯದಲ್ಲಿ ‘ಕ್ಯಾಪಿಟಲ್ ಸಿಟಿ’ ಎಂಬ ಚಿತ್ರ ಪ್ರಾರಂಭವಾಗಿತ್ತು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, …
ಅನೂಪ್ ಭಂಡಾರಿ ನಿರ್ದೇಶನದ ಮತ್ತು ನಿರೂಪ್ ಭಂಡಾರಿ ನಾಯಕನಾಗಿ ನಟಿಸಿದ ‘ರಂಗಿತರಂಗ’ ಚಿತ್ರವು 2015ರ ಜುಲೈ.3ರಂದು ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಪರಭಾಷೆಗಳ ದೊಡ್ಡದೊಡ್ಡ ಚಿತ್ರಗಳ ನಡುವೆ ತೆರೆ ಕಂಡಿದ್ದ ಎಚ್.ಕೆ.ಪ್ರಕಾಶ್ ನಿರ್ಮಾಣದ ಈ ಚಿತ್ರ ಯಶಸ್ವಿಯಾಗುವುದರ ಜೊತೆಗೆ, ಹೊಸಬರ ತಂಡವು ಗೆಲ್ಲಬಹುದು ಎಂದು …
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂ ಪ್ರಕಾಶ್ ರಾವ್ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗದೆ ಏಳು ವರ್ಷಗಳೇ ಆಗಿವೆ. ಕೃಷ್ಣ ಅಭಿನಯದ ‘ಹುಚ್ಚ 2’ ಚಿತ್ರವು 2018ರಲ್ಲಿ ಬಿಡುಗಡೆಯಾಗಿದ್ದು ಬಿಟ್ಟರೆ, ಮಿಕ್ಕಂತೆ ಓಂ ಪ್ರಕಾಶ್ ರಾವ್ ನಿರ್ದೇಶನದ ಯಾವೊಂದು …
‘ಸೂಜಿದಾರ’ ನಂತರ ಯಶ್ ಶೆಟ್ಟಿ ನಾಯಕನಾಗಿ ನಟಿಸಿರಲಿಲ್ಲ. ಇದೀಗ ಅವರು ಸದ್ದಿಲ್ಲದೆ ‘ಜಂಗಲ್ ಮಂಗಲ್’ ಎಂಬ ಚಿತ್ರದದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವು ಜುಲೈ 04ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್, ಮಂಗಳವಾರ ಸಂಜೆ ಬಿಡುಗಡೆಯಾಗಿದೆ. ಸಹ್ಯಾದ್ರಿ ಸ್ಟುಡಿಯೋಸ್ ಬ್ಯಾನರ್ …
ನೂರಾರು ಚಿತ್ರಗಳಿಗೆ ಫೈಟರ್ ಆಗಿ, ಸಾಹಸ ನಿರ್ದೇಶಕರಾಗಿ ಕೆಲಸ ಮಾಡಿರುವ ‘ಕೌರವ ವೆಂಕಟೇಶ್, ಕೆಲವು ದಿನಗಳ ಹಿಂದೆ ಪ್ರಥಮ್ ಅಭಿನಯದ ಚಿತ್ರವೊಂದರ ನಿರ್ದೇಶನಕ್ಕೆ ಕೈಹಾಕಿದ್ದರು. ಇದೀಗ ಅವರು, ಸದ್ದಿಲ್ಲದೆ ‘ಒಂದು ಸುಂದರ ದೆವ್ವದ ಕಥೆ’ ಎಂಬ ಚಿತ್ರಕ್ಕೆ ಹೀರೋ ಆಗಿದ್ದಾರೆ. ಆರ್ಯ …
ಗಿರೀಶ್ ನಿರ್ದೇಶನದ ‘ಫಸ್ಟ್ ಡೇ ಫಸ್ಟ್ ಶೋ’ ಚಿತ್ರವು ಜುಲೈ 04ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಕಲಾವಿದರ ಸಂಘದಲ್ಲಿ ಇತ್ತೀಚೆಗೆ ನಡೆಯಿತು. ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಡಾ.ರಾಜಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್ ಹಾಗೂ ಅಂಬರೀಶ್ …
ಕನ್ನಡದ ಅತ್ಯಂತ ಜನಪ್ರಿಯ ನಟ-ನಿರ್ದೇಶಕ ಮತ್ತು ಸಂಗೀತ ನಿರ್ದೇಶಕ ಜೋಡಿ ಎಂದರೆ ಅದು ರವಿಚಂದ್ರನ್ ಮತ್ತು ಹಂಸಲೇಖ ಅವರದ್ದು. ಈ ಜೋಡಿ ಒಂದೂವರೆ ದಶಕಗಳ ಕಾಲ ಕನ್ನಡ ಚಿತ್ರರಂಗಕ್ಕೆ ಹಲವು ಒಳ್ಳೆಯ ಹಾಡುಗಳನ್ನು ಮತ್ತು ಯಶಸ್ವಿ ಚಿತ್ರಗಳನ್ನು ಕೊಟ್ಟರು. ಆ ನಂತರ …
‘ಮಣ್ಣಿನ ಗುಣವಿರುವ ಕಥೆಗಳು, ಕಥೆಗಾರರು ನಮ್ಮ ಸಿನಿಮಾ ಬೇಕು. ಅಂತಹ ಸಿನಿಮಾಗಳು ಬಂದರೆ ಸಾಮಾನ್ಯ ಪ್ರೇಕ್ಷಕರು ಬರುತ್ತಾರೆ. ಕಥೆಗಳಲ್ಲಿ ಕನ್ನಡದ ಡಿಎನ್‌ಎ ಇದ್ರೆ ಜನ ಖಂಡಿತಾ ಚಿತ್ರ ನೋಡುತ್ತಾರೆ. ಈ ಚಿತ್ರದ ಮೂಲಕ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವ ಆಂದೋಲನ ಮಾಡುತ್ತಿದ್ದೇವೆ’ ಎಂದು …
‘ನನ್ ಮಗಳೇ ಹೀರೋಯಿನ್’, ‘ಎಂ.ಆರ್.ಪಿ’ ಚಿತ್ರಗಳನ್ನು ನಿರ್ದೇಶಿಸಿದ್ದ ಎಸ್.ಕೆ.ಬಾಹುಬಲಿ ಇದೀಗ ಅಜೇಯ್ ರಾವ್ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಪಿ.ಕೆ. ಪ್ರೊಡಕ್ಷನ್ಸ್ ಮೂಲಕ ನಿರ್ಮಾಪಕ ಕಿರಣ್ ಅವರು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ …
ಯೋಗರಾಜ್ ಭಟ್ ನಿರ್ದೇಶನದ ‘ಮನದ ಕಡಲು’ ಚಿತ್ರವು ಪ್ರೇಕ್ಷಕರನ್ನು ಸೆಳೆಯಲು ಅಷ್ಟೇನೂ ಯಶಸ್ವಿಯಾಗಲಿಲ್ಲ. ಆ ಚಿತ್ರದ ನಂತರ ಅವರು ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಯೋಗರಾಜ್ ಭಟ್, ‘ಮತ್ತೆ ಮೊದಲಿನಿಂದ’ ಶುರು ಮಾಡಿದ್ದಾರೆ. ‘ಮತ್ತೆ ಮೊದಲಿನಿಂದ’ ಎನ್ನುವುದು …