‘ಸಂಜು ವೆಡ್ಸ್ ಗೀತಾ 2’ ಚಿತ್ರದ ಪ್ರಚಾರಕ್ಕೆ ಬರಲಿಲ್ಲ ಎಂಬ ಕಾರಣಕ್ಕೆ ನಟಿ ರಚಿತಾ ರಾಮ್ ವಿರುದ್ಧ ಚಿತ್ರತಂಡದವರು ಕರ್ನಾಟಕ ಚಲನಚಿತ್ರ ವಾಣಿಜ್ಯ ದೂರು ದಾಖಲಿಸಿದ್ದರು. ರಚಿತಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು. ಆ ಚಿತ್ರದ ನಿರ್ದೇಶಕರು, ನಿರ್ಮಾಪಕರು …
‘ಸಂಜು ವೆಡ್ಸ್ ಗೀತಾ 2’ ಚಿತ್ರದ ಪ್ರಚಾರಕ್ಕೆ ಬರಲಿಲ್ಲ ಎಂಬ ಕಾರಣಕ್ಕೆ ನಟಿ ರಚಿತಾ ರಾಮ್ ವಿರುದ್ಧ ಚಿತ್ರತಂಡದವರು ಕರ್ನಾಟಕ ಚಲನಚಿತ್ರ ವಾಣಿಜ್ಯ ದೂರು ದಾಖಲಿಸಿದ್ದರು. ರಚಿತಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು. ಆ ಚಿತ್ರದ ನಿರ್ದೇಶಕರು, ನಿರ್ಮಾಪಕರು …
ಶಿವರಾಜಕುಮಾರ್, ದರ್ಶನ್ ಮತ್ತು ಧ್ರುವ ಸರ್ಜಾ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದ ಮಡೆನೂರು ಮನು ಇದೀಗ ಕ್ಷಮೆ ಕೇಳಿದ್ದಾರೆ. ಇದೊಂದು ಷಡ್ಯಂತ್ರವಾಗಿದ್ದು, ತಾನು ಅನಿವಾರ್ಯವಾಗಿ ಇದ್ದರಲ್ಲಿ ಸಿಕ್ಕಿಬಿದ್ದಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಮಡೆನೂರು ಮನು ಅವರದ್ದು ಎನ್ನಲಾದ ಆಡಿಯೋ ಸೋಷಿಯಲ್ …
ಯುವ ರಾಜಕುಮಾರ್ ಅಭಿನಯದ ‘ಯುವ’ ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಅವರ ಎರಡನೇ ಚಿತ್ರ ಇದೇ ಜುಲೈ 18ಕ್ಕೆ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರ ಟೀಸರ್ ಮತ್ತು ಹಾಡುಗಳು ಬಿಡುಗಡೆ ಆಗಿವೆ. ಕಳೆದ ವಾರ ‘ಬ್ಯಾಂಗಲ್ ಬಂಗಾರಿ’ ಎಂಬ ಹಾಡು ಬಿಡಗುಡೆ ಆಗಿದ್ದು, …
ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಥಗ್ಸ್ ಆಫ್ ರಾಮಘಡ’ ಹೆಚ್ಚು ಸುದ್ದಿ ಮಾಡದಿದ್ದರೂ, ಆ ಚಿತ್ರದಲ್ಲಿ ನಟಿಸಿದ್ದ ಚಂದನ್ ರಾಜ್, ತಮ್ಮ ಪ್ರತಿಭೆಯಿಂದ ಗಮನಸೆಳೆದರು. ಈಗ ಅವರು ಇನ್ನೊಂದು ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವು ಜೂನ್.27ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. …
‘ಸಂಜು ವೆಡ್ಸ್ ಗೀತಾ 2’ ಚಿತ್ರದ ಪ್ರಚಾರಕ್ಕೆ ಬರದ ಕುರಿತು ರಚಿತಾ ರಾಮ್ ವಿರುದ್ಧ ‘ಸಂಜು ವೆಡ್ಸ್ ಗೀತಾ 2’ ನಿರ್ದೇಶಕ ನಾಗಶೇಖರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ಅಷ್ಟೇ ಅಲ್ಲ, ರಚಿತಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು …
ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್, ಪೃಥ್ವಿ ಅಂಬಾರ್ ಅಭಿನಯದಲ್ಲಿ ‘ಕೊತ್ತಲವಾಡಿ’ ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದು, ಈ ಚಿತ್ರದ ಟೀಸರ್ ಕಳೆದ ತಿಂಗಳು ಬಿಡುಗಡೆಯಾಗಿದೆ. ಟೀಸರ್ ಬಿಡುಗಡೆ ಸಂದರ್ಭದಲ್ಲಿ ಚಿತ್ರದ ಬಿಡುಗಡೆ ಯಾವಾಗ ಎಂಬ ವಿಷಯವನ್ನು ಚಿತ್ರತಂಡ ಬಹಿರಂಗಪಡಿಸಿರಲಿಲ್ಲ. ಇದೀಗ ಚಿತ್ರದ …
ಧನಂಜಯ್ ಅಭಿನಯದಲ್ಲಿ ಹೇಮಂತ್ ರಾವ್ ಒಂದು ಚಿತ್ರ ನಿರ್ದೇಶಿಸುವ ಸಾಧ್ಯತೆ ಇದೆ, ಅದರಲ್ಲಿ ಶಿವರಾಜಕುಮಾರ್ ಸಹ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು. ಅದು ನಿಜವಾಗಿದೆ. ಗುರುವಾರ ಚಿತ್ರದ ಘೋಷಣೆಯಾಗಿದ್ದು, ಚಿತ್ರಕ್ಕೆ ‘666 …
‘ಹೆಬ್ಬುಲಿ ಕಟ್’ ಎಂಬ ಹೊಸಬರ ಚಿತ್ರವು ಜುಲೈ.04ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ನೋಡಿದ ಸತೀಶ್ ನೀನಾಸಂ ಬಹಳ ಖುಷಿಯಾಗಿ, ತಮ್ಮ ಬೆಂಬಲ ಘೋಷಿಸಿದ್ದಾರೆ. ತಮ್ಮದೇ ಸತೀಶ್ ಪಿಕ್ಚರ್ ಹೌಸ್ ಬ್ಯಾನರ್‌ನಡಿ ಈ ಚಿತ್ರವನ್ನು ಅರ್ಪಿಸುವುದರ ಜೊತೆಗೆ, ಇತ್ತೀಚೆಗೆ ಚಿತ್ರದ ಟ್ರೇಲರ್ ಸಹ …
‘ರಾಮ ರಾಮಾ ರೇ’ ಚಿತ್ರದ ಮೂಲಕ ನಿರ್ದೇಶಕರಾದ ಸತ್ಯಪ್ರಕಾಶ್, ನಂತರ ನಿರ್ಮಾಪಕರಾದರು, ವಿತರಕರೂ ಆದರು. ಇದೀಗ ‘X&Y’ ಚಿತ್ರದ ಮೂಲಕ ಅವರು ಸದ್ದಿಲ್ಲದೆ ಹೀರೋ ಸಹ ಆಗಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುವುದರ ಜೊತೆಗೆ ತಮ್ಮ ಸತ್ಯ …
‘ಬೆಂಗಳೂರು ಬಾಯ್ಸ್’ ನಂತರ ಸಚಿವ ಚೆಲುವರಾಯಸ್ವಾಮಿ ಮಗ ಸಚಿನ್ ಚೆಲುವರಾಯಸ್ವಾಮಿ ಸದ್ದಿಲ್ಲದೆ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ತಮ್ಮ ಮೊದಲ ಚಿತ್ರದಂತೆ, ಈ ಬಾರಿಯೂ ಚಿತ್ರವನ್ನು ಅವರ ತಾಯಿ ಬಿ.ಕೆ. ಧನಲಕ್ಷ್ಮೀ ನಿರ್ಮಿಸಿದರೆ, ನಟ ರಾಜವರ್ಧನ್ ಚಿತ್ರಕ್ಕೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ …