ಕಳೆದ ವರ್ಷ ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದ ಪದವೆಂದರೆ ಅದು ‘ಪೆನ್ ಡ್ರೈವ್’. ಈಗ ಅದೇ ಹೆಸರಿನ ಚಿತ್ರವೊಂದು ತಯಾರಾಗಿದ್ದು, ಜುಲೈ 04ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಮಾಲಾಶ್ರೀ, ತನಿಷಾ ಕುಪ್ಪುಂಡ, ಕಿಶನ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದು, ಇತ್ತೀಚೆಗೆ ಚಿತ್ರದ …
ಕಳೆದ ವರ್ಷ ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದ ಪದವೆಂದರೆ ಅದು ‘ಪೆನ್ ಡ್ರೈವ್’. ಈಗ ಅದೇ ಹೆಸರಿನ ಚಿತ್ರವೊಂದು ತಯಾರಾಗಿದ್ದು, ಜುಲೈ 04ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಮಾಲಾಶ್ರೀ, ತನಿಷಾ ಕುಪ್ಪುಂಡ, ಕಿಶನ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದು, ಇತ್ತೀಚೆಗೆ ಚಿತ್ರದ …
ಕಳೆದ ವರ್ಷ ‘ದ್ವಂದ್ವ’ ಚಿತ್ರದಲ್ಲಿ ಕನ್ನಡಿಗರಿಗೆ ಮುಖ ತೋರಿಸಿದ್ದ ತಿಲಕ್, ಈಗ ಇನ್ನೊಂದು ಹೊಸ ಚಿತ್ರದೊಂದಿಗೆ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ಅವರು ‘ಉಸಿರು’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವನ್ನು ಆರ್.ಎಸ್.ಪಿ. ಪ್ರೊಡಕ್ಷನ್ಸ್ ಬ್ಯಾನರ್‍ನಲ್ಲಿ ಲಕ್ಷ್ಮಿ ಹರೀಶ್ …
ಕೇರಳ: ಕೇರಳದ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್ ಹಾಗೂ ಕುಟುಂಬ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್, ಪತ್ನಿ ವಿಜಯಲಕ್ಷ್ಮೀ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. …
ಸತ್ಯಪ್ರಕಾಶ್ ನಿರ್ದೇಶನದ, ನಿರ್ಮಾಣದ, ವಿತರಣೆಯ ಮತ್ತು ನಾಯಕತ್ವದ ‘X&Y’ ಚಿತ್ರವು ಜೂನ್.26ಕ್ಕೆ ಬಿಡುಗಡೆಯಾಗುತ್ತಿದೆ. ಬಿಡುಗಡೆ ಹತ್ತಿರ ಬರುತ್ತಿದ್ದಂತೆ ಚಿತ್ರತಂಡವು ಟ್ರೇಲರ್ ಬಿಡುಗಡೆ ಮಾಡಿದೆ. ಇದು ಸತ್ಯಪ್ರಕಾಶ್ ನಿರ್ದೇಶನದ ನಾಲ್ಕನೇ ಚಿತ್ರ. ‘ರಾಮಾ ರಾಮಾ ರೇ’, ‘ಒಂದಲ್ಲ ಎರಡಲ್ಲ’ ಮತ್ತು ‘ಮ್ಯಾನ್ ಆಫ್ …
ತೆಲುಗು ನಟ ಪ್ರಭಾಸ್ ಇತ್ತೀಚೆಗೆ ಹೆಚ್ಚಾಗಿಯೇ ಆ್ಯಕ್ಷನ್ ಚಿತ್ರಗಳಲ್ಲೇ ನಟಿಸುತ್ತಿದ್ದರು. ಒಂದು ಕಾಲಕ್ಕೆ ಫ್ಯಾಮಿಲಿ ಚಿತ್ರಗಳಿಗೆ ಹೆಸರಾಗಿದ್ದ ಪ್ರಭಾಸ್, ಈಗ ಬಹಳ ದಿನಗಳ ನಂತರ ಅದೇ ಜಾನರ್‍ಗೆ ವಾಪಸ್ಸಾಗಿದ್ದಾರೆ. ಈ ಬಾರಿ ಅವರು ‘ ದಿ ರಾಜಾಸಾಬ್’ ಎಂಬ ಹಾರರ್ ಕಾಮಿಡಿ …
ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್‌ನಲ್ಲಿ ದೂರು ಸಲ್ಲಿಕೆಯಾಗಿದ್ದು, ಕ್ರಮಕ್ಕೆ ಖ್ಯಾತ ನಿರ್ದೇಶಕ ಒತ್ತಾಯಿಸಿದ್ದಾರೆ. ಸಂಜು ವೆಡ್ಸ್ ಗೀತಾ 2 ಚಿತ್ರದ ನಿರ್ದೇಶಕ ನಾಗಶೇಖರ್ ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್ ವಿರುದ್ಧ ಮಂಗಳವಾರ ಫಿಲ್ಸ್ ಚೇಂಬರ್‌ಗೆ …
ಈ ಹಿಂದೆ ‘ಹೊಂಬಣ್ಣ’ ಮತ್ತು ‘ಎಂಥಾ ಕಥೆ ಮಾರಾಯ’ ಎಂಬ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ರಕ್ಷಿತ್ ತೀರ್ಥಹಳ್ಳಿ, ತಮ್ಮ ಮೂರನೆಯ ಚಿತ್ರದೊಂದಿಗೆ ವಾಪಸ್ಸಾಗಿದ್ದಾರೆ. ಈ ಬಾರಿ ಸಹ ಅವರು ತಮ್ಮದೇ ಕಥೆಗೆ ದೃಶ್ಯರೂಪ ನೀಡಿದ್ದಾರೆ. ಅದೇ ‘ತಿಮ್ಮನ ಮೊಟ್ಟೆಗಳು’. ‘ತಿಮ್ಮನ ಮೊಟ್ಟೆಗಳು’ …
‘ಮದರಂಗಿ’ ಕೃಷ್ಣ ಅಲಿಯಾಸ್ ‘ಡಾರ್ಲಿಂಗ್’ ಕೃಷ್ಣ, ಗುರುವಾರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಅವರ ಮುಂಬರುವ ಚಿತ್ರಗಳ ತಂಡಗಳಿಂದ ಎರಡು ಗಿಫ್ಟ್ ಸಿಕ್ಕಿದೆ. ಪ್ರಮುಖವಾಗಿ, ‘ಬ್ರ್ಯಾಟ್’ ಚಿತ್ರತಂಡದವರು ಕೃಷ್ಣಗೆ ಒಂದು ಟೀಸರ್ ಉಡುಗೊರೆಯಾಗಿ ನೀಡಿದ್ದಾರೆ. ‘ಫಸ್ಟ್ ರ‍್ಯಾಂಕ್ ರಾಜು’ …
ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’ ಚಿತ್ರವು ಆಗಸ್ಟ್.15ರಂದು ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಒಂದು ಹಾಡನ್ನು ಹೊರತುಪಡಿಸಿದರೆ, ಮಿಕ್ಕಂತೆ ಚಿತ್ರೀಕರಣ ಮುಗಿದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಹ ಮುಗಿಯುತ್ತಾ …
ಕಳೆದ ವರ್ಷ ಪ್ರಾರಂಭವಾಗಿದ್ದ ಮಂಸೋರೆ ನಿರ್ದೇಶನದ ‘ದೂರ ತೀರ ಯಾನ’ ಚಿತ್ರದ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಇದೀಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಜುಲೈ.11ರಂದು ಚಿತ್ರ ಬಿಡುಗಡೆ ಆಗುತ್ತಿದೆ. ಚಿತ್ರದ ಬಿಡುಗಡೆ ದಿನಾಂಕ ಘೋಷಿಸುವುದರ ಜೊತೆಗೆ ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ …