Mysore
14
overcast clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ನವೆಂಬರ್ ತಿಂಗಳಲ್ಲಿ ಬಿಡುಗಡೆಯಾಗಬೇಕಿದ್ದ ರಾಜೇಂದ್ರ ಸಿಂಗ್‍ ಬಾಬು ನಿರ್ದೇಶನದ ‘ರಕ್ತ ಕಾಶ್ಮೀರ’ ಚಿತ್ರವು ಮುಂದಕ್ಕೆ ಹೋಗಿದೆ. ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಈ ಮಧ್ಯೆ, ಚಿತ್ರದ ಒಂದು ಹಾಡನ್ನು ಬಾಬು ತೋರಿಸಿದ್ದಾರೆ. ಕನ್ನಡ ಚಿತ್ರರಂಗದ 15 ಪ್ರಮುಖ ನಟರು …

ಕೆಲವು ವರ್ಷಗಳ ಹಿಂದೆ ರಕ್ಷಿತ್‍ ಶೆಟ್ಟಿ, ‘ಅವನೇ ಶ್ರೀಮನ್ನಾರಯಣ’ನಾದರು. ಇದೀಗ ಪ್ರತಾಪ್‍ ಎಂಬ ಹೊಸ ಹೀರೋ, ‘ಇವನೇ ಶ್ರೀನಿವಾಸನಾಗುವುದಕ್ಕೆ ಹೊರಟಿದ್ದಾರೆ. ಇದೊಂದು ಸಾಮಾಜಿಕ ಕಳಕಳಿಯ ಚಿತ್ರವಾಗಿದ್ದು, ಸೋಷಿಯಲ್‍ ಮೀಡಿಯಾದಿಂದ ಆಗುತ್ತಿರುವ ಸಮಸ್ಯೆಗಳ ಸುತ್ತ ಚಿತ್ರ ಸಾಗಲಿದೆ. ‘ಇವನೇ ಶ್ರೀನಿವಾಸ’ ಚಿತ್ರಕ್ಕೆ ಚಿತ್ರಕಥೆ, …

ಹೀರೋಗಳ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುವುದು ಹೊಸ ವಿಷಯವಲ್ಲ. ಕೆಲವು ವರ್ಷಗಳ ಹಿಂದೆ ಹೀರೋಗಳು ವರ್ಷಕ್ಕೆ ಎಂಟ್ಹತ್ತು ಸಿನಿಮಾ ಮಾಡುವಾಗ, ಇದು ಸಾಮಾನ್ಯವಾಗಿತ್ತು. ಒಬ್ಬ ಹೀರೋನ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುವುದು ಸಹಜವಾಗಿತ್ತ. ಇತ್ತೀಚಿನ ವರ್ಷಗಳಲ್ಲಿ ಇವೆಲ್ಲಾ ಕಡಿಮೆಯಾಗಿದೆ. …

ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಅಭಿನಯದ ‘ಮ್ಯಾಂಗೋ ಪಚ್ಚ’ ಸಿನಿಮಾದ ಟೀಸರ್ ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿತ್ತು. ಚಿತ್ರದ ಬಿಡುಗಡೆ ಯಾವಾಗ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಇದೀಗ ಸಂಚಿತ್‍ ಅಭಿನಯದ ಮೊದಲ ಚಿತ್ರದ ಬಿಡುಗಡೆಗೆ ಕೊನೆಗೂ ಮುಹೂರ್ತ …

ಮಹೇಶ್‍ ಬಾಬು ಅಭಿನಯದಲ್ಲಿ ಎಸ್‍.ಎಸ್‍. ರಾಜಮೌಳಿ ನಿರ್ದೇಶಿಸುತ್ತಿರುವ ಚಿತ್ರಕ್ಕೆ ‘ವಾರಣಾಸಿ’ ಎಂಬ ಹೆಸರಿಡಲಾಗಿದ್ದು, ಈ ಚಿತ್ರದ ಟೈಟಲ್‍ ಟೀಸರ್, ಶನಿವಾರ ರಾತ್ರಿ ಹೈದರಾಬಾದ್‍ನ ರಾಮೋಜಿ ಫಿಲಂ ಸಿಟಿಯಲ್ಲಿ ಬಿಡುಗಡೆಯಾಗಿದೆ. ಇದೊಂದು ಪೌರಾಣಿಕ ಹಿನ್ನೆಲೆಯ ಫ್ಯಾಂಟಸಿ ಚಿತ್ರವಾಗಿದ್ದು, ‘ವಾರಣಾಸಿ’ ಚಿತ್ರವನ್ನು ಶ್ರೀ ದುರ್ಗಾ …

ಬೆಂಗಳೂರು : ಉದ್ಯಮಿಯೋರ್ವ ಸ್ಯಾಂಡಲ್‌ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣದಡಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಅರವಿಂದ್ ರೆಡ್ಡಿ ವಿರುದ್ಧ ಆರ್‌ಆರ್ ನಗರ ಪೊಲೀಸ್ …

ದಸರಾಗೆ ಬರದಿದ್ದರೇನಂತೆ, ‘ಕೆಡಿ – ದಿ ಡೆವಿಲ್‍’ ಚಿತ್ರವು ದೀಪಾವಳಿಗೆ ಬರೋದು ಗ್ಯಾರಂಟಿ ಎಂದು ನಿರ್ದೇಶಕ ಪ್ರೇಮ್ ಹೇಳಿಕೊಂಡಿದ್ದರು. ಆದರೆ, ಚಿತ್ರ ದಸರಾಗೂ ಬರಲಿಲ್ಲ, ದೀಪಾವಳಿಗೂ ಬರಲಿಲ್ಲ. ಇದೀಗ ಶಿವರಾತ್ರಿ ಹೊತ್ತಿಗೆ ಚಿತ್ರ ಬಿಡುಗಡೆಯಾಗಬಹುದು ಎಂಬ ಮಾತು ಕೇಳಿ ಬರುತ್ತಿದೆ. ಹೌದು, …

ಈ ವರ್ಷದ ಆರಂಭದಲ್ಲಿ ಬಿಡಗಡೆಯಾದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಅಷ್ಟೇನೂ ಯಶಸ್ವಿಯಾಗಲಿಲ್ಲ. ಈ ಚಿತ್ರದ ನಂತರ ಶಿವರಾಜಕುಮಾರ್‍ ಅಭಿನಯದಲ್ಲಿ ಒಂದು ಚಿತ್ರ ಮತ್ತು ನಿರಂಜನ್‍ ಸುಧೀಂದ್ರ ಅಭಿನಯದಲ್ಲಿ ಒಂದು ಚಿತ್ರವನ್ನು ನಿರ್ದೇಶಿಸುವುದಾಗಿ ನಾಗಶೇಖರ್‍ ಘೋಷಿಸಿದ್ದರು. ಆದರೆ, ಈ ಎರಡೂ …

ಎಸ್‍.ಎಸ್‍. ರಾಜಮೌಳಿ ನಿರ್ದೇಶನದ ‘ಗ್ಲೋಬ್‍ ಟ್ರೋಟರ್’ ಚಿತ್ರತಂಡದಿಂದ ಪೃಥ್ವಿರಾಜ್‍ ಸುಕುಮಾರನ್‍ ಅವರ ಪೋಸ್ಟರ್ ಕಳೆದ ವಾರವಷ್ಟೇ ಬಿಡುಗಡೆಯಾಗಿತ್ತು. ಇದೀಗ ಚಿತ್ರತಂಡವು ಪ್ರಿಯಾಂಕಾ ಚೋಪ್ರಾ ಅವರ ಪೋಸ್ಟರ್ ಬಿಡುಗಡೆ ಮಾಡಿದೆ. ಪ್ರಿಯಾಂಕಾ ಈ ಚಿತ್ರದಲ್ಲಿ ಮಂದಾಕಿನಿ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದು, ಹಳದಿ ಸೀರೆ …

ಸುಮಾರು ಎರಡು ವರ್ಷಗಳ ಹಿಂದೆ ರವಿಚಂದ್ರನ್ ಅವರ ಎರಡನೇ ಮಗ ವಿಕ್ರಮ್‍ ರವಿಚಂದ್ರನ್‍ ಅಭಿನಯದ ‘ಮುಧೋಳ್‍’ ಎಂಬ ಚಿತ್ರ ಸೆಟ್ಟೇರಿತ್ತು. ಈಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದ, ಮುಂದಿನ ವರ್ಷದ ಆರಂಭದಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಹೌದು, ‘ಮುಧೋಳ್‍’ ಚಿತ್ರವು ಜನವರಿ 30ರಂದು ರಾಜ್ಯಾದ್ಯಂತ …

Stay Connected​
error: Content is protected !!