Mysore
24
light rain
Light
Dark

ಮನರಂಜನೆ

Homeಮನರಂಜನೆ

ಬೆಂಗಳೂರು: ನಿರ್ದೇಶಕ ದಿನಕರ್‌ ತೂಗುದೀಪ್‌ ಇನ್ನೂ ಬಾಡಿಗೆ ಮನೆಯಲ್ಲಿದ್ದಾರೆ. ಕನ್ನಡದ ಸೂಪರ್‌ ಸ್ಟಾರ್‌ ದರ್ಶನ್‌ ತಮ್ಮನಾಗಿದ್ದರೂ ಯಾಕೆ ಅವರಿನ್ನೂ ಹಾಗೆ ಇದ್ದಾರೆ ಎಂಬುದಕ್ಕೆ ಸ್ವತಃ ದಿನಕರ್‌ ಅವರು ಹಲವಾರು ಬಾರಿ ಉತ್ತರಿಸಿದ್ದಾರೆ. ನಿರ್ದೇಶಕ ದಿನಕರ್‌ ತೂಗುದೀಪ್‌ ಅವರದು ಸಿಂಪಲ್‌ ಲೈಫ್.‌ ಮಡದಿ, …

ಕನ್ನಡದ ನಿರೀಕ್ಷಿತ ಚಿತ್ರಗಳ ಬಿಡುಗಡೆ ದಿನಾಂಕಗಳೆಲ್ಲ ಒಂದರಹಿಂದೊಂದು ಘೋಷಣೆಯಾಗುತ್ತಿವೆ. ಆದರೆ, ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯು/ಐ’ ಚಿತ್ರದ ಸುದ್ದಿಯೇ ಇಲ್ಲ. ಮೊದಲಿಗೆ ಆಗಸ್ಟ್ 15ಕ್ಕೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈಗ ನೋಡಿದರೆ, ಉಪೇಂದ್ರ ಹುಟ್ಟುಹಬ್ಬದ ಸಂದರ್ಭದಲ್ಲಿ …

ಇತ್ತೀಚಿನ ದಿನಗಳಲ್ಲಿ ಕನ್ನಡದ ಹಲವು ನಟಿಯರು ಬೇರೆಬೇರೆ ಭಾಷೆಗಳತ್ತ ಮುಖ ಮಾಡುತ್ತಿದ್ದಾರೆ. ಈಗ ಆ ಸಾಲಿಗೆ ‘ಸಪ್ತ ಸಾಗರದಾಚೆ ಎಲ್ಲೋ’ , ‘ಬ್ಲಿಂಕ್‍’ ಮುಂತಾದ ಚಿತ್ರಗಳ ಖ್ಯಾತಿಯ ಚೈತ್ರಾ ಆಚಾರ್‍ ಸಹ ಒಬ್ಬರು. ಚೈತ್ರಾ ಇದೀಗ ತಮಿಳಿಗೆ ಹೊರಟಿದ್ದಾರೆ. ತಮಿಳಿನ ಜನಪ್ರಿಯ …

‘ರಾಜಯೋಗ’ ಚಿತ್ರದ ನಂತರ ಮುಂದೇನು? ಈ ಪ್ರಶ್ನೆಯನ್ನು ಕಡೂರಿನ ಧರ್ಮಣ್ಣನನ್ನು ಹೋದಲ್ಲಿ ಬಂದಲ್ಲಿ ಜನ ಕೇಳುತ್ತಲೇ ಇದ್ದರು. ಏಕೆಂದರೆ, ಅಲ್ಲಿಯವರೆಗೂ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ನಟ ಧರ್ಮ, ‘ರಾಜಯೋಗ’ ಚಿತ್ರದ ಮೂಲಕ ಹೀರೋ ಆಗಿದ್ದರು. ಚಿತ್ರ ಕಳೆದ ವರ್ಷ ಬಿಡುಗಡೆಯೂ ಆಯಿತು. …

ಬಾಲಿವುಡ್‌ನಲ್ಲಿ ಸದಾ ಆಕ್ಟೀವ್‌ ಆಗಿರುವ ಜೋಡಿ ಎಂದರೆ ರಿತೇಶ್‌ ದೇಶ್‌ಮುಖ್‌ ಹಾಗೂ ಜೆನಿಲಿಯಾ ಡಿಸೋಜಾ ಜೋಡಿ. ಪರಸ್ಪರ ಪ್ರೀತಿಸಿ ಮದುವೆಯಾದ ಈ ಜೋಡಿ ಬಿಔನ್‌ ಅಂಗಳದಲ್ಲಿನ ಕ್ಯೂಟ್‌ ಕಪಲ್‌ ಎಂದೇ ಹೆಸರಾಗಿದ್ದಾರೆ. ಸದಾ ಒಂದಿಲ್ಲೊಂದು ವಿಚಾರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಈ ಜೋಡಿ …

ಕನ್ನಡ ಚಿತ್ರಗಳು ಬಿಡುಗಡೆಗೂ ಒಂದು ದಿನ ಮೊದಲೇ ಪ್ರೀಮಿಯರ್ ಕಾಣುವುದು, ಆ ವಿಶೇಷ ಪ್ರದರ್ಶನದಲ್ಲಿ ಚಿತ್ರರಂಗದ ಗಣ್ಯರು ನೋಡಿ ಚಿತ್ರದ ಬಗ್ಗೆ ಮಾತನಾಡುವುದು, ಇನ್ನೊಂದು ಕಡೆ ಅಭಿಮಾನಿಗಳಿಗೆಂದೇ ವಿಶೇಷ ಪ್ರೀಮಿಯರ್‍ ಶೋಗಳನ್ನು ಆಯೋಜಿಸುವುದು … ಇದ್ಯಾವುದೂ ಹೊಸದಲ್ಲ, ವಿಶೇಷವೂ ಅಲ್ಲ. ಆದರೆ, …

ಬೆಂಗಳೂರು: ಹಲವು ಕನ್ನಡ ಧಾರಾವಾಹಿಗಳ ಮೂಲಕ ಖ್ಯಾತಿ ಪಡೆದಿರುವ ನಟಿ ರಂಜಿನಿ ರಾಘವನ್‌ಗೆ ಯುವ ಸಾಹಿತ್ಯ ರತ್ನ ಬಿರುದು ನೀಡಲಾಗಿದೆ. ಹಲವು ಕನ್ನಡ ಧಾರಾವಾಹಿಗಳ ಮೂಲಕ ಮನೆ ಮಾತಾಗಿರುವ ನಟಿ ರಂಜಿನಿ ರಾಘವನ್‌ ಅವರು, ನಟಿಯ ಜೊತೆ ಜೊತೆಗೆ ಒಳ್ಳೆಯ ಬರಹಗಾರ್ತಿ. …

ವಾಷಿಂಗ್ಟನ್‌: ಹಾಲಿವುಡ್‌ನಲ್ಲಿ ಅವತಾರ್‌, ಟೈಟಾನಿಕ್‌ ನಂತಹ ಬ್ಲಾಕ್‌ ಬಾಸ್ಟರ್‌ ಸಿನಿಮಾಗಳಿಗೆ ನಿರೂಪಕರಾಗಿದ್ದ ಜಾನ್‌ ಲ್ಯಾಂಡೊ ಅವರು ಶನಿವಾರ (ಜುಲೈ. 6) ನಿಧನರಾಗಿದ್ದಾರೆ. ಜುಲೈ 23, 1960ರಂದು ನ್ಯೂಯಾರ್ಕ್‌ನಲ್ಲಿ ಜನಿಸಿದ ಇವರು 1980ರಲ್ಲಿ ಪ್ರೋಡಕ್ಷನ್ ಮ್ಯಾನೇಜರ್‌ ಆಗಿ ವೃತ್ತಿ ಪ್ರಾರಂಭಿಸಿದ ಅವರು ನಂತರ …

‘ಬಿಗ್‍ ಬಾಸ್‍ ಮನೆಯಿಂದ ಹೊರಬಂದ ನಂತರ ನಟಿ ತನಿಷಾ ಕಪ್ಪಂಡ ಯಾವೊಂದು ಹೊಸ ಚಿತ್ರವನ್ನೂ ಒಪ್ಪಿಕೊಂಡಿರಲಿಲ್ಲ. ಒಪ್ಪಿಕೊಂಡಿದ್ದರೂ ಹೆಚ್ಚು ಸುದ್ದಿಯಾಗಿರಿಲಿಲ್ಲ. ಇದೀಗ ತನಿಷಾ, ‘ಪೆನ್‍ಡ್ರೈವ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಶೀರ್ಷಿಕೆ ಅನಾವರಣ ಗುರುವಾರ ನಡೆಯಲಿದೆ. ‘ಪೆನ್‍ಡ್ರೈವ್‍’ ಚಿತ್ರವನ್ನು ಲಯನ್‍ …

ಆರ್. ಚಂದ್ರು ತಮ್ಮ ಆರ್‍.ಸಿ. ಸ್ಟುಡಿಯೋಸ್‍ ಬ್ಯಾನರ್‍ನಡಿ ಐದು ಚಿತ್ರಗಳನ್ನು ನಿರ್ಮಿಸುತ್ತಿರುವುದಾಗಿ ಘೋಷಿಸಿದ್ದರು. ಈ ಪೈಕಿ ಮೊದಲ ಚಿತ್ರವಾದ ‘ಫಾದರ್‍’ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದೆ. ಮೈಸೂರಿನಲ್ಲಿ ‘ಡಾರ್ಲಿಂಗ್‍’ ಕೃಷ್ಣ ಮುಂತಾದವರು ಅಭಿನಯಿಸುತ್ತಿರುವ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ಈ ಮಧ್ಯೆ, ಅವರು ತಮಿಳಿಗೆ …