ಕೋಮಲ್ ಅಭಿನಯದ ನಾಲ್ಕು ಚಿತ್ರಗಳು ಬೇರೆ ಬೇರೆ ಹಂತಗಳಲ್ಲಿವೆ. ‘ಕೋಣ’, ‘ಕುಟೀರ’, ‘ರೋಲೆಕ್ಸ್’ ಮತ್ತು ‘ಕಾಲಾಯ ನಮಃ’ ಚಿತ್ರಗಳ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂದು ಈಗಲೇ ಅಂದಾಜು ಮಾಡುವುದು ಕಷ್ಟ. ಹೀಗಿರುವಾಗಲೇ, ಅವರು ಸದ್ದಿಲ್ಲದೆ ಒಂದು ತಮಿಳು ಚಿತ್ರದಲ್ಲಿ …
ಕೋಮಲ್ ಅಭಿನಯದ ನಾಲ್ಕು ಚಿತ್ರಗಳು ಬೇರೆ ಬೇರೆ ಹಂತಗಳಲ್ಲಿವೆ. ‘ಕೋಣ’, ‘ಕುಟೀರ’, ‘ರೋಲೆಕ್ಸ್’ ಮತ್ತು ‘ಕಾಲಾಯ ನಮಃ’ ಚಿತ್ರಗಳ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂದು ಈಗಲೇ ಅಂದಾಜು ಮಾಡುವುದು ಕಷ್ಟ. ಹೀಗಿರುವಾಗಲೇ, ಅವರು ಸದ್ದಿಲ್ಲದೆ ಒಂದು ತಮಿಳು ಚಿತ್ರದಲ್ಲಿ …
ಕೆಲವು ವರ್ಷಗಳ ಹಿಂದೆ ಮಾಧ್ಯಮದವರ ಜೊತೆಗೆ ಮಾತನಾಡುವ ಸಂದರ್ಭದಲ್ಲಿ ಮಗನನ್ನು ಯಾವಾಗ ಹೀರೋ ಮಾಡುತ್ತೀರಿ ಎಂಬ ಪ್ರಶ್ನೆಗೆ ಅದನ್ನೆಲ್ಲಾ ನಾವು ಪ್ಲಾನ್ ಮಾಡುವುದಲ್ಲ, ಅದೆಲ್ಲಾ ಕೂಡಿಬರಬೇಕು, ಸಮಯ ಬರಬೇಕು ಎಂದು ನಟ-ನಿರ್ದೇಶಕ ಉಪೇಂದ್ರ ಹೇಳಿದ್ದರು. ಆ ಕಾಲ ಈಗ ಬಂದಿದ್ದು, ಉಪೇಂದ್ರರ …
ನಟಿ ಅಂಕಿತಾ ಅಮರ್, ‘ಅಬ ಜಬ ದಬ’ ಮತ್ತು ‘ಜಸ್ಟ್ ಮ್ಯಾರೀಡ್’ ಚಿತ್ರಗಳಲ್ಲಿ ನಟಿಸಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಈ ಮಧ್ಯೆ, ಅವರು ‘ಭಾರ್ಗವ’ ಚಿತ್ರದಲ್ಲಿ ಉಪೇಂದ್ರ ಎದುರು ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ‘ಇಬ್ಬನಿ ತಬ್ಬಿದ …
2022ರಲ್ಲಿ ಬಿಡುಗಡೆಯಾದ ‘ಘನಿ’ ಎಂಬ ಚಿತ್ರದಲ್ಲಿ ನಟಿಸಿದ್ದೇ ಕೊನೆ. ಆ ನಂತರ ಉಪೇಂದ್ರ ಯಾವೊಂದು ತೆಲುಗು ಚಿತ್ರದಲ್ಲಿ ನಟಿಸಿರಲಿಲ್ಲ. ಈಗ ಮೂರು ವರ್ಷಗಳ ನಂತರ ಉಪೇಂದ್ರ, ತೆಲುಗು ಚಿತ್ರದಲ್ಲಿ ನಟಿಸುತ್ತಿದ್ದಾರೆ. ರಾಮ್ ಪೋತಿನೇನಿ ಅಭಿನಯದ 22ನೇ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ …
ಕನ್ನಡದಲ್ಲಿ ‘ದಿ’ ಎನ್ನುವ ಹೆಸರೊಂದು ಸದ್ದಿಲ್ಲದೆ ತಯಾರಾಗಿ ಬಿಡುಗಡೆಯಾಗಿದೆ. ಚಿತ್ರ ಮೇ.16ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಟ ಮಂಡ್ಯ ರಮೇಶ್ ‘ದಿ’ ಚಿತ್ರದ ಟ್ರೇಲರ್ ಅನಾವರಣ ಮಾಡಿ, ಚಿತ್ರ ಯಶಸ್ವಿ ಪ್ರದರ್ಶನ ಕಾಣಲಿ ಎಂದು ಹಾರೈಸಿದರು. …
ಬಾಲಿವುಡ್‌ನ ಖ್ಯಾತ ಮೇಕಪ್ ಕಲಾವಿದ ವಿಕ್ರಮ್ ಗಾಯಕ್ವಾಡ್ ಅವರು ನಿಧನರಾಗಿದ್ದಾರೆ. ಮುಂಬೈ ನಿವಾಸದಲ್ಲಿ ಮೇ.10ರಂದು ಬೆಳಿಗ್ಗೆ ಅವರು ನಿಧನರಾಗಿದ್ದು, ವಿಕ್ರಮ್ ಗಾಯಕ್ವಾಡ್ ನಿಧನಕ್ಕೆ ಬಾಲಿವುಡ್ ತಾರೆಯರು ಸಂತಾಪ ಸೂಚಿಸಿದ್ದಾರೆ. ವಿಕ್ರಮ್ ಗಾಯಕ್ವಾಡ್ ನಿಧನಕ್ಕೆ ಕಾರಣವೇನು ಎಂಬುದು ರಿವೀಲ್ ಆಗಿಲ್ಲ. ಅವರ ನಿಧನಕ್ಕೆ …
ಪಹಲ್ಗಾಮ್ ದಾಳಿಯಾದಾಗ ಅದನ್ನು ಖಂಡಿಸಿ ಟ್ವೀಟ್ ಮಾಡಿದ್ದ ಸುದೀಪ್, ಇದೀಗ ಆಪರೇಷನ್ ಸಿಂಧೂರ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಗುಣಗಾನ ಮಾಡಿ ಸುದೀರ್ಘ ಪತ್ರವನ್ನು ಸುದೀಪ್ ಬರೆದಿದ್ದಾರೆ. ಶನಿವಾರ ತಮ್ಮ ಕಿಚ್ಚ ಕ್ರಿಯೇಷನ್ಸ್ನ ‘ಎಕ್ಸ್’ ಖಾತೆಯಲ್ಲಿ ಪತ್ರವನ್ನು ಹಂಚಿಕೊಂಡಿರುವ …
ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರ ನೆನಪಿರಬಹುದು. ಅದರಲ್ಲಿ ಅವರು ಮಹಾಕ್ಷಯ್ ಎಂಬ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮಾನತ್ತಿಗೊಳಗಾಗಿರುವ ಅವರು ಅದನ್ನು ಮುಗಿಸಿ ಬಂದಿರುತ್ತಾರೆ. ಇಷ್ಟಕ್ಕೂ ಚಿತ್ರದಲ್ಲಿ ಸುದೀಪ್ ಯಾಕೆ ಸಸ್ಪೆಂಡ್ ಆಗಿರುತ್ತಾರೆ? ಆ ಕಥೆಯನ್ನು ಹೇಳುವುದಕ್ಕೆ ಇದೀಗ ‘ಮ್ಯಾಕ್ಸ್ 2’ …
ಕನ್ನಡದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಲವರು ಮಹಿಳೆಯರು ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಾಲಿಗೆ ಇದೀಗ ಸಾನ್ವಿಕಾ ಹೊಸದಾಗಿ ಸೇರ್ಪಡೆಯಾಗಿದೆ. ಮೂಲತಃ ಕೇರಳದವರಾದ ಸಾನ್ವಿಕಾ, ಕನ್ನಡದಲ್ಲಿ ತಮ್ಮ ಮೊದಲ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅದೇ ‘ಜಾವಾ ಕಾಫಿ’. ಈ ಚಚಿತ್ರ ಸಂಪೂರ್ಣವಾಗಿದ್ದು, ಇತ್ತೀಚೆಗೆ ಚಿತ್ರದ ಟ್ರೇಲರ್ …
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಎಂ.ಎಫ್. ಕಪಿಲ್ ಎಂಬ ಜ್ಯೂನಿಯರ್ ಕಲಾವಿದ ನಿಧನರಾಗಿದ್ದರು ಎಂಬ ಸುದ್ದಿಯೊಂದು ಕೇಳಿ ಬಂದಿತ್ತು. ಆದರೆ, ಈ ಘಟನೆ ‘ಕಾಂತಾರ’ ಚಿತ್ರೀಕರಣದ ಸ್ಥಳದಲ್ಲಿ ಸಂಭವಿಸಿಲ್ಲ ಎಂದು …