Mysore
32
clear sky

Social Media

ಸೋಮವಾರ, 23 ಮಾರ್ಚ್ 2026
Light
Dark

ಮನರಂಜನೆ

Homeಮನರಂಜನೆ
Boycott Thug Life campaign

‘ಥಗ್‍ ಲೈಫ್‍’ ಚಿತ್ರದ ಪ್ರೀ-ರಿಲೀಸ್‍ ಕಾರ್ಯಕ್ರಮದಲ್ಲಿ ‘ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿತು…’ ಎಂದು ಕಮಲ್‍ ಹಾಸನ್‍ ಅವರ ಹೇಳಿಕೆ ಸಾಕಷ್ಟು ವಿವಾದಕ್ಕೀಡಾಗಿದೆ. ಈ ಬಗ್ಗೆ ಸೋಷಿಯಲ್‍ ಮೀಡಿಯಾದಲ್ಲಿ ಟೀಕೆಗಳು ವ್ಯಕ್ತವಾಗುತ್ತಿದ್ದು, ‘ಥಗ್‍ ಲೈಫ್‍’ ಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್‍ ಮಾಡಬೇಕು ಎಂದು ‘ಬಾಯ್ಕಾಟ್‍ …

ಹಲವು ಆರೋಪಗಳನ್ನು ಹೊತ್ತಿರುವ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಆರೋಪ ಮುಕ್ತನಾಗುವವರೆಗೂ ಅವರಿಗೆ ಸಹಕಾರ ನೀಡಬಾರದೆಂದು ಕನ್ನಡ ಚಿತ್ರರಂಗ ತೀರ್ಮಾನಿಸಿದೆ. ಅಲ್ಲಿಗೆ, ಮನು ಸದ್ಯಕ್ಕೆ ಕನ್ನಡ ಚಿತ್ರರಂಗದ ಮತ್ತು ಕಿರುತೆರೆಯ ಯಾವುದೇ ಚಟುವಟಿಕೆಗಳಲ್ಲೂ ಭಾಗವಹಿಸುವಂತಿಲ್ಲ. ಇತ್ತೀಚೆಗೆ, ನಟರಾದ ಶಿವರಾಜಕುಮಾರ್‌, ದರ್ಶನ್‍ …

ವಿನೋದ್‍ ಪ್ರಭಾಕರ್‌ ಅಭಿನಯದ ‘ಮಾದೇವ’ ಚಿತ್ರವು ಮೇ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಚಿತ್ರವು ಇದೀಗ ಒಂದು ವಾರ ಮುಂದಕ್ಕೆ ಹೋಗಿದ್ದು, ಚಿತ್ರವು ಇದೀಗ ಜೂನ್‍ 06ರಂದು ಬಿಡುಗಡೆಯಾಗುತ್ತಿದೆ. ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ (ದೇವಸಂದ್ರ) ನಿರ್ಮಿಸಿರುವ, …

Hera Pheri 3

ಬಾಲಿವುಡ್‍ನ ಜನಪ್ರಿಯ ನಟ ಪರೇಶ್‍ ರಾವಲ್‍ ವಿರುದ್ಧ ಅಕ್ಷಯ್‍ ಕುಮಾರ್ ನ್ಯಾಯಾಲಯದ ಮೆಟ್ಟಿಲು ಏರಿದ್ದಾರೆ. ಪರೇಶ್‍ ಮೇಲೆ ಕೇಸ್‍ ದಾಖಲಿಸಿರುವ ಅವರು 25 ಕೋಟಿ ರೂ. ಪರಿಹಾರ ಕೇಳಿದ್ದಾರೆ. ಅಕ್ಷಯ್‍ ಕುಮಾರ್ ಮತ್ತು ಪರೇಶ್‍ ರಾವಲ್‍ ಒಟ್ಟಾಗಿ ಹಲವು ಚಿತ್ರಗಳಲ್ಲಿ ನಟಿಸಿದವರು. …

Madhenuru Manu

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ನಾಯಕನಾಗಿ ಅಭಿನಯಿಸಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರವು ಇದೇ ಶುಕ್ರವಾರ (ಮೇ 23) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಬಿಡುಗಡೆಗೂ ಒಂದು ದಿನ ಮೊದಲು ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಗುರುವಾರ ಬಂಧಿಸಲಾಗಿದೆ. ಮನು ವಿರುದ್ಧ ನಗರದ …

Tamanna Bhatia Mysuru Sandal

ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಹೊಸ ರಾಯಭಾರಿಯಾಗಿ ಬಾಲಿವುಡ್‍ನ ಜನಪ್ರಿಯ ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಉತ್ಪನ್ನಗಳತ್ತ ಗ್ರಾಹಕರನ್ನು ಸೆಳೆಯುವ …

Upendra

‘UI’ ಚಿತ್ರ ನಿರ್ದೇಶಿಸುತ್ತಿದ್ದರಿಂದ ಉಪೇಂದ್ರ ಯಾವೊಂದು ಹೊಸ ಚಿತ್ರವನ್ನೂ ಒಪ್ಪಿರಲಿಲ್ಲ. ಈಗ ‘UI’ ಬಿಡುಗಡೆಯಾಗಿ ಟಿವಿಯಲ್ಲೂ ಪ್ರಸಾರವಾಗಿದೆ. ಈಗ ಉಪೇಂದ್ರ ಒಂದರ ಹಿಂದೊಂದು ಚಿತ್ರಗಳಲ್ಲಿ ನಟಿಸುತ್ತಿರುವ ಸುದ್ದಿ ಬರುತ್ತಿದೆ. ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲಿ ಉಪೇಂದ್ರ ನಟಿಸುತ್ತಿರುವ ಸುದ್ದಿ ಕಳೆದ ತಿಂಗಳು …

vishal and dhanshika marriage

ಕಾಲಿವುಡ್‍ ನಟ ವಿಶಾಲ್‍ಗೆ 47 ವಯಸ್ಸಾದರೂ ಮದುವೆಯಾಗಿಲ್ಲ. ಮದುವೆ ಯಾವಾಗ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದಾಗಲೆಲ್ಲಾ ನಡಿಗರ್ ಸಂಗಂ ಕಟ್ಟಡದ ಉದ್ಘಾಟನೆಯಾದ ನಂತರ ಮದುವೆ ಎಂದು ಹೇಳುತ್ತಿದ್ದರು. ಅದರಂತೆ ಸಂಘದ ಉದ್ಘಾಟನೆ ಆಗಸ್ಟ್ 15ರಂದು ನಡೆಯಲಿದೆ. ಅದಾಗಿ ಕೆಲವೇ ದಿನಗಳಲ್ಲಿ ಅಂದರೆ, …

war 2 teaser released

ತೆಲುಗಿನ ಹಲವು ಜನಪ್ರಿಯ ನಟರು ಬಾಲಿವುಡ್‍ನಲ್ಲಿ ಹೀರೋಗಳಾಗಿ ನಟಿಸಿದ್ದಾರೆ. ಚಿರಂಜೀವಿ, ನಾಗಾರ್ಜುನ, ವೆಂಕಟೇಶ್‍, ರಾಮ್‍ಚರಣ್‍ ತೇಜ, ಪ್ರಭಾಸ್‍ ಮುಂತಾದವರು ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ, ಈ ಪೈಕಿ ಸೋಲು ಕಂಡವರೇ ಹೆಚ್ಚು. ಈಗ ಜ್ಯೂನಿಯರ್ NTR ಸಹ ಬಾಲಿವುಡ್‍ಗೆ ಕಾಲಿಟ್ಟಿದ್ದಾರೆ. ಹೃತಿಕ್‍ …

nagathihalli chandrasheka

ಕನ್ನಡ ಚಿತ್ರರಂಗದ ಜನಪ್ರಿಯ ನಟ-ನಿರ್ದೇಶಕ ಜೋಡಿಗಳ ಪೈಕಿ ರಮೇಶ್‍ ಅರವಿಂದ್‍ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಜೋಡಿ ಸಹ ಒಂದು. ಕನ್ನಡ ಚಿತ್ರರಂಗದ ಅತ್ಯಂತ ಬುದ್ಧಿವಂತ ಜೋಡಿ ಎಂದೇ ಹೆಸರಾಗಿರುವ ನಾಗತಿಹಳ್ಳಿ ಮತ್ತು ರಮೇಶ್‍, ಇದುವರೆಗೂ ಜೊತೆಯಾಗಿ ಮಾಡಿರುವುದು ಎರಡೇ ಚಿತ್ರವಾದರೂ, ಎರಡೂ …

Stay Connected​
error: Content is protected !!