Mysore
23
clear sky

Social Media

ಮಂಗಳವಾರ, 24 ಮಾರ್ಚ್ 2026
Light
Dark

ಮನರಂಜನೆ

Homeಮನರಂಜನೆ
bhageeeratha movie

ಮೈಸೂರು ಮೂಲದ ಜಯಪ್ರಕಾಶ್‍ ಅಲಿಯಾಸ್‍ ಜೆಪಿ ಅಭಿನಯದ ‘ಭಗೀರಥ’ ಚಿತ್ರವು ಫೆಬ್ರವರಿ 07ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಈ ಚಿತ್ರವು ಇದೀಗ 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ಚಿತ್ರತಂಡ ಘೋಷಿಸಿದೆ. ಚಿತ್ರವು ಬೆಂಗಳೂರಿನ ಸಪ್ನ ಮುಂತಾದ ಕಡೆ 100 ದಿನ ಪ್ರದರ್ಶನವಾಗಿದೆ …

kannada new movie video

‘ಬ್ಲಿಂಕ್’ ಯಶಸ್ಸಿನ ನಂತರ ಮತ್ತೆ ಒಂದಾದ ದೀಕ್ಷಿತ್ ಶೆಟ್ಟಿ ಹಾಗೂ ಶ್ರೀನಿಧಿ ಬೆಂಗಳೂರು ಇದೀಗ ‘ವಿಡಿಯೋ’ ಎಂಬ ಚಿತ್ರದ ಮೂಲಕ ಮತ್ತೆ ಒಂದಾಗಿದ್ದಾರೆ. ಈ ಚಿತ್ರದ ಮೂಲಕ ದೀಕ್ಷಿತ್ ಶೆಟ್ಟಿ ತಮ್ಮ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಧೀ ಸಿನಿಮಾಸ್ ಹೆಸರಿನ ಈ …

ravichandran junior movie

ರವಿಚಂದ್ರನ್‍ ತಮ್ಮದೇ ನಿರ್ದೇಶನದ ಚಿತ್ರದಲ್ಲಿ ಕಳೆದ ಒಂದು ವರ್ಷದಿಂದ ಬ್ಯುಸಿಯಾಗಿದ್ದಾರೆ. ಈ ಮಧ್ಯೆ, ಅವರು ಗಾಲಿ ಜನಾರ್ಧನ ರೆಡ್ಡಿ ಮಗ ಕಿರೀಟಿ ಅಭಿನಯದ ‘ಜ್ಯೂನಿಯರ್’ ಚಿತ್ರದಲ್ಲೂ ನಟಿಸಿದ್ದಾರೆ. ಈ ಚಿತ್ರವು ಜುಲೈ.18ರಂದು ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಮೊದಲ ಹಾಡು …

manju swaraj

‘ಶ್ರಾವಣಿ ಸುಬ್ರಹ್ಮಣ್ಯ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಮಂಜು ಸ್ವರಾಜ್‍ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗಿ ಆರು ವರ್ಷಗಳೇ ಆಗಿತ್ತು. 2019ರಲ್ಲಿ ಬಿಡುಗಡೆಯಾದ ‘ಮನೆ ಮಾರಾಟಕ್ಕಿದೆ’, ಮಂಜು ಅಭಿನಯದ ಕೊನೆಯ ಚಿತ್ರವಾಗಿತ್ತು. ಇದೀಗ ಅವರು 1970ರ ಕಾಲಘಟ್ಟದ ಕಥೆಯೊಂದನ್ನು ಚಿತ್ರ ಮಾಡಿದ್ದು, ಚಿತ್ರ ಸದ್ಯದಲ್ಲೇ …

ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ ‘ನಾಯಿ ಇದೆ ಎಚ್ಚರಿಕೆ’. ಈಗ ಇದೇ ಚಿತ್ರವೊಂದರ ಶೀರ್ಷಿಕೆಯಾಗಿದೆ. ಈ ಚಿತ್ರವನ್ನು ಡಾ.ಲೀಲಾ ಮೋಹನ್‍ ನಿರ್ಮಿಸುವುದರ ಜೊತೆಗೆ ನಿರ್ದೇಶನ ಮಾಡಿದರೆ, ಕಲಿ ಗೌಡ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇಂದ್ರಜಿತ್‍ ಲಂಕೇಶ್‍ …

ಈ ಹಿಂದೆ ‘ಉಗ್ರಾವತಾರ’ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಚಿತ್ರದುರ್ಗದ ರಘುರಾಮ್‍, ಇದೀಗ ಹೀರೋ ಆಗಿದ್ದಾರೆ. ‘ಮಾಯಾವಿ’ ಎಂಬ ಚಿತ್ರದಲ್ಲಿ ಅವರು ನಟಿಸಿದ್ದು, ಈ ಚಿತ್ರದ ಹಾಡು ಮತ್ತು ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಇಷ್ಟ ಎಂಟರ್ಟೈನರ್ಸ್ ಮೂಲಕ ನಿರ್ಮಾಣವಾಗಿರುವ ‘ಮಾಯಾವಿ’ ಚಿತ್ರಕ್ಕೆ …

‘ದುನಿಯಾ’ ವಿಜಯ್‍ ಮತ್ತು ಕೆ.ಮಂಜು ಮಗ ಶ್ರೇಯಸ್‍ ಮಂಜು ಅಭಿನಯದಲ್ಲಿ ಎಸ್‍.ನಾರಾಯಣ್‍ ಒಂದು ಚಿತ್ರ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈಗ ಆ ಚಿತ್ರದ ಮೊದಲ ಹಾಡಿನ ಲಿರಿಕಲ್‍ ವೀಡಿಯೋ ಬಿಡುಗಡೆ ಆಗಿದೆ.  ಎಸ್‍.ನಾರಾಯಣ್‍ ಅವರೇ ಹಾಡು ಬರೆದು, ಸಂಗೀತ …

mathondu heluve

ರೇಡಿಯೋ ಜಾಕಿಗಳಾಗಿ ಗುರುತಿಸಿಕೊಂಡ ಹಲವರು ನಟರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಆ ಸಾಲಿಗೆ ಮಯೂರ್ ಕಡಿ ಸಹ ಸೇರಿದ್ದಾರೆ. ಇವರು ‘ಮಾತೊಂದ ಹೇಳುವೆ’ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ನಟರಾಗಿಯೂ ಕೆಲಸ ಮಾಡಿದ್ದಾರೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ …

karimani malika neenalla (1)

ಈ ಹಿಂದೆ ‘ಯೂ ಟರ್ನ್ 2’ ಚಿತ್ರ ನಿರ್ದೇಶಿಸಿದ್ದ ಚಂದ್ರು ಓಬಯ್ಯ, ಇದೀಗ ‘ಕರಿಮಣಿ ಮಾಲೀಕ ನೀನಲ್ಲ’ ಎಂಬ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿ, ಚಿತ್ರವನ್ನೂ ನಿರ್ಮಿಸಿದ್ದಾರೆ. ಮೂರು ಹಾಡುಗಳಿಗೆ …

kempana gallada hudugi

‘ಚುಟುಚುಟು ಅಂತೈತಿ…’ ಹಾಡಿನ ನಂತರ ಕನ್ನಡದಲ್ಲಿ ಉತ್ತರ ಕರ್ನಾಟಕ ಸೊಗಡಿನ ಹಾಡುಗಳ ಸಂಖ್ಯೆ ಹೆಚ್ಚಾಗಿದೆ. ಈಗ ‘ಸೂರ್ಯ’ ಎಂಬ ಹೊಸ ಚಿತ್ರದಲ್ಲೂ ‘ಕೆಂಪಾನ ಗಲ್ಲದ ಹುಡುಗಿ…’ ಎಂಬ ಉತ್ತರ ಕರ್ನಾಟಕ ಶೈಲಿಯ ಹಾಡು ಹಾಡಿದ್ದು, ಈ ಹಾಡನ್ನು ರವೀಂದ್ರ ಸೊರಗಾಂವಿ ಮತ್ತು …

Stay Connected​
error: Content is protected !!