Mysore
13
scattered clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ರಕ್ಷಿತ್‍ ಶೆಟ್ಟಿ ನಿರ್ಮಾಣದ ‘ಮಿಥ್ಯ’ ಚಿತ್ರವು ಮಾರ್ಚ್ 07ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರದ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬಂದಿದ್ದರೂ, ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈಗ ಈ ಚಿತ್ರವು ಅಮೇಜಾನ್‍ ಪ್ರೈಮ್‍ನಲ್ಲಿ ಸ್ಟ್ರೀಮ್‍ ಆಗುತ್ತಿದೆ. ರಕ್ಷಿತ್ ಶೆಟ್ಟಿ ಪರಂವಃ ಪಿಕ್ಚರ್ಸ್ …

‘ಸ್ಪಾರ್ಕ್’ ಚಿತ್ರದ ವಿವಾದ ಒಂದೇ ದಿನಕ್ಕೆ ಬಗೆಹರಿದಿದೆ. ತಮ್ಮ ಫೋಟೋವನ್ನು ಅನುಮತಿ ಇಲ್ಲದೆ ಬಳಸಿಕೊಂಡಿದ್ದಾಗಿ ನಟ-ನಿರ್ದೇಶಕ ರಮೇಶ್‍ ಇಂದಿರಾ ಬೇಸರ ವ್ಯಕ್ತಪಡಿಸಿದ್ದರು. ‘ಸ್ಪಾರ್ಕ್’ ಚಿತ್ರ ತಂಡದ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಈ ವಿಷಯವಾಗಿ ನಿರ್ದೇಶಕ ಮಹಾಂತೇಶ್‍ ಹಂದ್ರಾಳ್‍ ಕ್ಷಮೆ …

chandan shetty sootradhari movie release

ಚಂದನ್‍ ಶೆಟ್ಟಿ (Chandan Shetty) ಪ್ರಮುಖ ಪಾತ್ರದಲ್ಲಿ ನಟಿಸಿದ್ದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವು ಕಳೆದ ವರ್ಷ ಬಿಡುಗಡೆಯಾದರೂ, ಅಷ್ಟೇನೂ ಸದ್ದು ಮಾಡಲಿಲ್ಲ. ಇದೀಗ ಅವರು ಹೊಸ ಚಿತ್ರವೊಂದರ ಮೂಲಕ ಬರಲು ಸಜ್ಜಾಗಿದ್ದಾರೆ. ಚಂದನ್‍ ಹೊಸ ಚಿತ್ರ ‘ಸೂತ್ರಧಾರಿ’. ಸುಮಾರು ಎರಡು ವರ್ಷಗಳ …

sharan singing song

ಶರಣ್‍ ಬರೀ ನಟರಾಗಿಯಷ್ಟೇ ಅಲ್ಲ, ಗಾಯಕರಾಗಿಯೂ ಜನಪ್ರಿಯರು. ‘ರಾಜ ರಾಜೇಂದ್ರ’ ಚಿತ್ರದ ‘ಮಧ್ಯಾಹ್ನ ಕನಸಿನಲ್ಲಿ …’, ‘ವಜ್ರಕಾಯ’ ಚಿತ್ರದ ‘ತೂಕಟ ಗಡಬಡ …’, ‘ಬುಲೆಟ್‍ ಬಸ್ಯ’ ಚಿತ್ರದ ‘ಕಾಲ್‍ ಕೆಜಿ ಕಳ್ಳೇಕಾಯ್‍ …’, ‘ದನ ಕಾಯೋನು’ ಚಿತ್ರದ ಹಾಲು ಕುಡಿದ ಮಕ್ಳೇ …

nenapirali prem

ಪ್ರೇಮ್‍ ಇಂದು (ಏಪ್ರಿಲ್‍ 18) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಅವರು ಸದ್ದಿಲ್ಲದೆ ಒಂದು ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದು, ಅದರಲ್ಲಿ ವಿಶೇಷವಾದ ಪಾತ್ರವೊಂದರಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ. ಉಪೇಂದ್ರ ಅಣ್ಣನ ಮಗ ನಿರಂಜನ್‌ ಸುಧೀಂದ್ರ ಅಭಿನಯದಲ್ಲಿ ‘ಸ್ಪಾರ್ಕ್’ ಎಂಬ ಹೊಸ ಚಿತ್ರ …

ಥ್ರಿಲ್ಲರ್ ಮಂಜು ಅಭಿನಯದ ‘ಮುಗಿಲ ಮಲ್ಲಿಗೆ’ ಚಿತ್ರವನ್ನು ನಿರ್ದೇಶಿಸಿರುವ ಆರ್‍.ಕೆ. ಗಾಂಧಿ, ಇದೀಗ ಸದ್ದಿಲ್ಲದೆ ಇನ್ನೊಂದು ಚಿತ್ರ ಶುರು ಮಾಡುವುದಕ್ಕೆ ಸಿದ್ಧತೆ ನಡೆಸಿದ್ದಾರೆ. ‘ಮುಗಿಲ ಮಲ್ಲಿಗೆ’ ಚಿತ್ರದ ಬಿಡುಗಡೆಗೂ ಮೊದಲೇ ಈ ಚಿತ್ರ ಪ್ರಾರಂಭವಾಗಲಿದ್ದು, ಚಿತ್ರಕ್ಕೆ ‘ಕಾವೇರಿ ತೀರದಲ್ಲಿ ಮುಂಗಾರಿದೆ’ ಎಂಬ …

ಮಧ್ಯಮ ವರ್ಗದ ಯುವಕರ ಕುರಿತಾದ ಹಲವು ಚಿತ್ರಗಳು ಇದುವರೆಗೂ ಕನ್ನಡದಲ್ಲಿ ಮೂಡಿ ಬಂದಿವೆ. ಈಗ ಆ ಸಾಲಿಗೆ ‘ವಿಕ್ಕಿ’ ಎಂಬ ಹೊಸ ಚಿತ್ರ ಸಹ ಸೇರಿದೆ. ಅದೇ ‘ವಿಕ್ಕಿ’. ದೀಪಕ್ ಎಸ್. ಅವಂದಕರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ …

ಕಳೆದ ವರ್ಷ ‘ಅಪ್ಪಾ ಐ ಲವ್‍ ಯು’ ಚಿತ್ರದಲ್ಲಿ ಸಂಜಯ್‍ ಎಂಬ ಜಿಮ್‍ ಟ್ರೈನರ್‍, ನಾಯಕನಾಗಿ ಅಭಿನಯಿಸಿದ್ದರು. ಈ ಶುಕ್ರವಾರ (ಏಪ್ರಿಲ್‍ 18) ಬಿಡುಗಡೆಯಾಗುತ್ತಿರುವ ‘ಖದೀಮ’ ಎಂಬ ಹೊಸ ಚಿತ್ರದಲ್ಲೂ ಚಂದನ್‍ ಎಂಬ ಜಿಮ್‍ ಟ್ರೈನರ್‍ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ. …

ಹೀರೋ ಆಗಬೇಕೆಂಬ ಸುನಾಮಿ ಕಿಟ್ಟಿಯ ಕನಸು ಕೊನೆಗೂ ನಾಳೆ (ಏಪ್ರಿಲ್ 18) ನನಸಾಗುತ್ತಿದೆ. ಸುಮಾರು ಒಂದು ದಶಕದ ಹಿಂದೆಯೇ ಸುನಾಮಿ ಕಿಟ್ಟಿ ಹೀರೋ ಆಗುತ್ತಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಒಂದೆರಡು ಪ್ರಯತ್ನಗಳೂ ಆಗಿ, ಈಗ ‘ಕೋರ’ ಮೂಲಕ ಕಿಟ್ಟಿ ಹೀರೋ …

ಕನ್ನಡದಲ್ಲಿ ಪ್ಯಾನ್‍ ಇಂಡಿಯಾ ಚಿತ್ರಗಳು ಆಗಾಗ ತಯಾರಾಗುತ್ತಿದ್ದರೂ, ಆ ಚಿತ್ರಗಳನ್ನು ಬೇರೆ ರಾಜ್ಯಗಳಲ್ಲಿ ಪ್ರಚಾರ ಮಾಡುವುದಕ್ಕೆ, ಬಿಡುಗಡೆ ಮಾಡುವುದಕ್ಕೆ ಚಿತ್ರತಂಡಗಳು ಮುಂದಾಗುವುದೇ ಇಲ್ಲ. ಮೇಲ್ನೋಟಕ್ಕೆ ಪ್ಯಾನ್‍ ಇಂಡಿಯಾ ಚಿತ್ರ ಎಂದು ಹೇಳಲಾಗುತ್ತದಾದರೂ, ಚಿತ್ರ ಕರ್ನಾಟಕ ಬಿಟ್ಟು ಎಲ್ಲೂ ಹೋಗುವುದಿಲ್ಲ. ‘45’ ಚಿತ್ರವನ್ನು …

Stay Connected​
error: Content is protected !!