Mysore
21
overcast clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಮನರಂಜನೆ

Homeಮನರಂಜನೆ

ನಟಿ ಅಂಕಿತಾ ಅಮರ್‍, ‘ಅಬ ಜಬ ದಬ’ ಮತ್ತು ‘ಜಸ್ಟ್ ಮ್ಯಾರೀಡ್‍’ ಚಿತ್ರಗಳಲ್ಲಿ ನಟಿಸಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಈ ಮಧ್ಯೆ, ಅವರು ‘ಭಾರ್ಗವ’ ಚಿತ್ರದಲ್ಲಿ ಉಪೇಂದ್ರ ಎದುರು ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ‘ಇಬ್ಬನಿ ತಬ್ಬಿದ …

2022ರಲ್ಲಿ ಬಿಡುಗಡೆಯಾದ ‘ಘನಿ’ ಎಂಬ ಚಿತ್ರದಲ್ಲಿ ನಟಿಸಿದ್ದೇ ಕೊನೆ. ಆ ನಂತರ ಉಪೇಂದ್ರ ಯಾವೊಂದು ತೆಲುಗು ಚಿತ್ರದಲ್ಲಿ ನಟಿಸಿರಲಿಲ್ಲ. ಈಗ ಮೂರು ವರ್ಷಗಳ ನಂತರ ಉಪೇಂದ್ರ, ತೆಲುಗು ಚಿತ್ರದಲ್ಲಿ ನಟಿಸುತ್ತಿದ್ದಾರೆ. ರಾಮ್‍ ಪೋತಿನೇನಿ ಅಭಿನಯದ 22ನೇ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ …

ಕನ್ನಡದಲ್ಲಿ ‘ದಿ’ ಎನ್ನುವ ಹೆಸರೊಂದು ಸದ್ದಿಲ್ಲದೆ ತಯಾರಾಗಿ ಬಿಡುಗಡೆಯಾಗಿದೆ. ಚಿತ್ರ ಮೇ.16ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಟ ಮಂಡ್ಯ ರಮೇಶ್ ‘ದಿ’ ಚಿತ್ರದ ಟ್ರೇಲರ್ ಅನಾವರಣ ಮಾಡಿ, ಚಿತ್ರ ಯಶಸ್ವಿ ‌ಪ್ರದರ್ಶನ ಕಾಣಲಿ ಎಂದು ಹಾರೈಸಿದರು. …

ಬಾಲಿವುಡ್‌ನ ಖ್ಯಾತ ಮೇಕಪ್‌ ಕಲಾವಿದ ವಿಕ್ರಮ್‌ ಗಾಯಕ್ವಾಡ್‌ ಅವರು ನಿಧನರಾಗಿದ್ದಾರೆ. ಮುಂಬೈ ನಿವಾಸದಲ್ಲಿ ಮೇ.10ರಂದು ಬೆಳಿಗ್ಗೆ ಅವರು ನಿಧನರಾಗಿದ್ದು, ವಿಕ್ರಮ್‌ ಗಾಯಕ್ವಾಡ್‌ ನಿಧನಕ್ಕೆ ಬಾಲಿವುಡ್‌ ತಾರೆಯರು ಸಂತಾಪ ಸೂಚಿಸಿದ್ದಾರೆ. ವಿಕ್ರಮ್ ಗಾಯಕ್ವಾಡ್‌ ನಿಧನಕ್ಕೆ ಕಾರಣವೇನು ಎಂಬುದು ರಿವೀಲ್‌ ಆಗಿಲ್ಲ. ಅವರ ನಿಧನಕ್ಕೆ …

ಪಹಲ್ಗಾಮ್ ದಾಳಿಯಾದಾಗ ಅದನ್ನು ಖಂಡಿಸಿ ಟ್ವೀಟ್‍ ಮಾಡಿದ್ದ ಸುದೀಪ್‍, ಇದೀಗ ಆಪರೇಷನ್ ಸಿಂಧೂರ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ‌ಗುಣಗಾನ ಮಾಡಿ ಸುದೀರ್ಘ ಪತ್ರವನ್ನು ಸುದೀಪ್‍ ಬರೆದಿದ್ದಾರೆ. ಶನಿವಾರ ತಮ್ಮ ಕಿಚ್ಚ ಕ್ರಿಯೇಷನ್ಸ್ನ ‘ಎಕ್ಸ್’ ಖಾತೆಯಲ್ಲಿ ಪತ್ರವನ್ನು ಹಂಚಿಕೊಂಡಿರುವ …

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರ ನೆನಪಿರಬಹುದು. ಅದರಲ್ಲಿ ಅವರು ಮಹಾಕ್ಷಯ್‍ ಎಂಬ ಪೊಲೀಸ್‍ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮಾನತ್ತಿಗೊಳಗಾಗಿರುವ ಅವರು ಅದನ್ನು ಮುಗಿಸಿ ಬಂದಿರುತ್ತಾರೆ. ಇಷ್ಟಕ್ಕೂ ಚಿತ್ರದಲ್ಲಿ ಸುದೀಪ್‍ ಯಾಕೆ ಸಸ್ಪೆಂಡ್‍ ಆಗಿರುತ್ತಾರೆ? ಆ ಕಥೆಯನ್ನು ಹೇಳುವುದಕ್ಕೆ ಇದೀಗ ‘ಮ್ಯಾಕ್ಸ್ 2’ …

ಕನ್ನಡದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಲವರು ಮಹಿಳೆಯರು ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಾಲಿಗೆ ಇದೀಗ ಸಾನ್ವಿಕಾ ಹೊಸದಾಗಿ ಸೇರ್ಪಡೆಯಾಗಿದೆ. ಮೂಲತಃ ಕೇರಳದವರಾದ ಸಾನ್ವಿಕಾ, ಕನ್ನಡದಲ್ಲಿ ತಮ್ಮ ಮೊದಲ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅದೇ ‘ಜಾವಾ ಕಾಫಿ’. ಈ ಚಚಿತ್ರ ಸಂಪೂರ್ಣವಾಗಿದ್ದು, ಇತ್ತೀಚೆಗೆ ಚಿತ್ರದ ಟ್ರೇಲರ್ …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಎಂ.ಎಫ್‍. ಕಪಿಲ್‍ ಎಂಬ ಜ್ಯೂನಿಯರ್ ಕಲಾವಿದ ನಿಧನರಾಗಿದ್ದರು ಎಂಬ ಸುದ್ದಿಯೊಂದು ಕೇಳಿ ಬಂದಿತ್ತು. ಆದರೆ, ಈ ಘಟನೆ ‘ಕಾಂತಾರ’ ಚಿತ್ರೀಕರಣದ ಸ್ಥಳದಲ್ಲಿ ಸಂಭವಿಸಿಲ್ಲ ಎಂದು …

upendra nagannna bhargava

ಉಪೇಂದ್ರ ಅಭಿನಯದಲ್ಲಿ ‘ಸೂರಪ್ಪ’ ಬಾಬು ಹೊಸ ಚಿತ್ರ ನಿರ್ಮಿಸುತ್ತಾರೆ, ಅದನ್ನು ಹಿರಿಯ ನಿರ್ದೇಶಕ ನಾಗಣ್ಣ ನಿರ್ದೇಶನ ಮಾಡುತ್ತಾರೆ ಎಂಬ ಸುದ್ದಿಯೊಂದು ಯುಗಾದಿ ಹಬ್ಬದಂದು ಬಂದಿತ್ತು. ಇನ್ನು, ಅಕ್ಷಯ ತೃತೀಯ ದಿನದಂದು ಚಿತ್ರದ ಹೆಸರು ಘೋಷಣೆ ಆಗುತ್ತದೆ ಎಂದು ಹೇಳಲಾಗಿತ್ತು. ಅದರಂತೆ ಚಿತ್ರದ …

prathvi ambhar yash

ನಟ ಯಶ್‍ ನಿರ್ಮಾಪಕರಾಗಿರುವ ವಿಷಯ ಗೊತ್ತೇ ಇದೆ. ಈಗ ಅವರ ತಾಯಿ ಪುಷ್ಪಾ ಸಹ ನಿರ್ಮಾಪಕಿಯಾಗಿದ್ದಾರೆ. ಅವರು ಪಿ.ಎ ಪ್ರೊಡಕ್ಷನ್ಸ್ (ಪುಷ್ಪಾ – ಅರುಣ್‍ ಕುಮಾರ್) ಎಂಬ ಸಂಸ್ಥೆಯನ್ನು ಪ್ರಾರಂಭಿಸಿದ್ದು, ಈ ಚಿತ್ರದಡಿ ಮೊದಲ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ …

Stay Connected​
error: Content is protected !!