‘ಮಹಾಭಾರತ’ ಚಿತ್ರ ಮಾಡಬೇಕು ಎನ್ನುವುದು ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ಕನಸು. ‘ಮಹಾಭಾರತ’ ತಮ್ಮ ಮಹತ್ವಾಕಾಂಕ್ಷೆಯ ಚಿತ್ರ ಎಂದು ಕೆಲವು ವರ್ಷಗಳ ಹಿಂದೆಯೇ ಅವರು ಹೇಳಿಕೊಂಡಿದ್ದರು. ‘ಮಹಾಭಾರತ’ ಸರಣಿಯ ಕನಿಷ್ಠ 10 ಚಿತ್ರಗಳನ್ನು ನಿರ್ದೇಶಿಸುವುದಾಗಿ ಹೇಳಿದ್ದರು. ಆದರೆ, ಅದು ಅಷ್ಟು ಸುಲಭವಲ್ಲ …
‘ಮಹಾಭಾರತ’ ಚಿತ್ರ ಮಾಡಬೇಕು ಎನ್ನುವುದು ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ಕನಸು. ‘ಮಹಾಭಾರತ’ ತಮ್ಮ ಮಹತ್ವಾಕಾಂಕ್ಷೆಯ ಚಿತ್ರ ಎಂದು ಕೆಲವು ವರ್ಷಗಳ ಹಿಂದೆಯೇ ಅವರು ಹೇಳಿಕೊಂಡಿದ್ದರು. ‘ಮಹಾಭಾರತ’ ಸರಣಿಯ ಕನಿಷ್ಠ 10 ಚಿತ್ರಗಳನ್ನು ನಿರ್ದೇಶಿಸುವುದಾಗಿ ಹೇಳಿದ್ದರು. ಆದರೆ, ಅದು ಅಷ್ಟು ಸುಲಭವಲ್ಲ …
‘ಬಿಚ್ಚುಗತ್ತಿ’ ನಂತರ ರಾಜವರ್ಧನ್ ಅಭಿನಯದ ಯಾವೊಂದು ಚಿತ್ರ ಸಹ ದೊಡ್ಡ ಸದ್ದು ಮಾಡಲಿಲ್ಲ. ಕಳೆದ ವರ್ಷ ಬಿಡುಗಡೆಯಾದ ‘ಹಿರಣ್ಯ’ ಮತ್ತು ‘ಪ್ರಣಯಂ’, ಈ ವರ್ಷ ಬಿಡುಗಡೆಯಾದ ‘ಗಜರಾಮ’ ಚಿತ್ರಗಳು ಗಮನಸೆಳೆಯುವಲ್ಲಿ ವಿಫಲವಾದವು. ಈ ಮಧ್ಯೆ, ರಾಜವರ್ಧನ್, ತೆಲುಗಿಗೆ ಹೋಗುತ್ತಾರೆ ಎಂಬುದೂ ಸುದ್ದಿಯಾಯಿತು. …
ತೆಲುಗಿನ ಜನಪ್ರಿಯ ನಟ ಜ್ಯೂನಿಯರ್ ಎನ್.ಟಿ.ಆರ್ ಅಭಿನಯದಲ್ಲಿ ಪ್ರಶಾಂತ್ ನೀಲ್ ಒಂದು ಚಿತ್ರ ನಿರ್ದೇಶಿಸುತ್ತಿರುವುದು ಹಳೆಯ ಸುದ್ದಿ. ಮಂಗಳೂರಿನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಇತ್ತೀಚಿಗೆ ಜ್ಯೂನಿಯರ್ ಎನ್.ಟಿ.ಆರ್ ಭಾಗವಹಿಸಿದ್ದೂ ಆಗಿದೆ, ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಮಧ್ಯೆ, ಚಿತ್ರತಂಡದಿಂದ ಒಂದು ಮಹತ್ವದ ವಿಷಯ …
ನಟ ಗೋಪಾಲಕೃಷ್ಣ ದೇಶಪಾಂಡೆ, ‘ಗ್ರೀನ್’ ಒಂದು ಮನೋವೈಜ್ಞಾನಿಕ ಥ್ರಿಲ್ಲರ್ ಚಿತ್ರದಲ್ಲಿ ನಟಿಸಿದ್ದು, ಆ ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂಬ ಸುದ್ದಿಯೊಂದು ಇತ್ತೀಚೆಗೆ ಕೇಳಿ ಬಂದಿತ್ತು. ತನ್ನ ಇಡೀ ಜೀವನವನ್ನೇ ನಿಯಂತ್ರಿಸುತ್ತಿರುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಹೊರಡುವ ಕಥೆ ಇರುವ ಚಿತ್ರದ ಟೀಸರ್ …
ಮೂರು ವರ್ಷಗಳ ಹಿಂದೆ ‘ಲಾಲ್ ಸಿಂಗ್ ಚಡ್ಡಾ’ ಚಿತ್ರದಲ್ಲಿ ನಟಿಸಿದ ನಂತರ ಇನ್ನು ನಟಿಸುವುದಿಲ್ಲ ಎಂದು ಬಾಲಿವುಡ್ ನಟ ಆಮೀರ್ ಖಾನ್, ಚಿತ್ರರಂಗದಿಂದ ದೂರವೇ ಉಳಿದಿದ್ದರು. ಆ ನಂತರ ‘ಸಿತಾರೆ ಜಮೀನ್ ಪರ್’ ಎಂಬ ಚಿತ್ರದಲ್ಲಿ ಅವರು ನಟಿಸಿದ್ದು, ಆ ಚಿತ್ರ …
ಇತ್ತೀಚೆಗಷ್ಟೇ, ನಯನತಾರಾ ಅಭಿನಯದ ‘ಮೂಕುತಿ ಅಮ್ಮನ್ 2’ ಚಿತ್ರದಲ್ಲಿ ಕನ್ನಡದ ‘ದುನಿಯಾ’ ವಿಜಯ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಬಂದಿತ್ತು. ಈಗ ಅವರು ಪುನಃ ತೆಲುಗಿನ ಚಿತ್ರವೊಂದರಲ್ಲಿ ನಟಿಸುತ್ತಿರುವ ಸುದ್ದಿ ಬಂದಿದೆ. ತಮಿಳಿನ ಜನಪ್ರಿಯ ನಟ ವಿಜಯ್ ಸೇತುಪತಿ ಅಭಿನಯದಲ್ಲಿ …
ಇತ್ತೀಚೆಗೆ ಕಾಶ್ಮೀರದ ಪೆಹಲ್ಗಾಮ್‍ನಲ್ಲಿ ನಡೆದ ಭಯೋತ್ಪಾದಕ ದಾಳಿ ಕುರಿತು ಹಲವು ಸೆಲೆಬ್ರಿಟಿಗಳು ಖಂಡಿಸಿದ್ದಾರೆ. ಶಿವರಾಜಕುಮಾರ್, ಯಶ್, ಧ್ರುವ ಸರ್ಜಾ ಮುಂತಾದವರು ಈಗಾಗಲೇ ಖಂಡಿಸಿದ್ದಾರೆ. ಈ ದಾಳಿಯಲ್ಲಿ ಮೃತರಾದವರಿಗೆ ಸಂತಾಪ ಸೂಚಿಸಿದ್ದಾರೆ. ಈಗ ನಟ-ನಿರ್ದೇಶಕ ‘ಜೋಗಿ’ ಪ್ರೇಮ್, ಈ ದಾಳಿಯನ್ನು ಖಂಡಿಸುವುದರ ಜೊತೆಗೆ, …
ಶ್ರೀಲೀಲಾ, ಕಾರ್ತಿಕ್ ಆರ್ಯನ್ ಅಭಿನಯದ ಬಾಲಿವುಡ್ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿಗೊತ್ತಿರಬಹುದು. ಈ ಚಿತ್ರದ ಚಿತ್ರೀಕರಣವೇ ಇನ್ನೂ ಮುಗಿದಿಲ್ಲ. ಅಷ್ಟರಲ್ಲೇ ಹಿಂದಿಯ ಇನ್ನೊಂದು ಚಿತ್ರದಲ್ಲಿ ಶ್ರೀಲೀಲಾ ನಟಿಸುತ್ತಿರುವ ಸುದ್ದಿಯೊಂದು ಕೇಳಿ ಬಂದಿದೆ. ಈ ಬಾರಿ ಅವರು ಸಿದ್ಧಾರ್ಥ್ ಮಲ್ಹೋತ್ರಾ ಜೊತೆಗೆ ನಟಿಸುತ್ತಾರೆ ಎಂದು …
‘ರಾಮಾಯಣ’ ಚಿತ್ರದ ಚಿತ್ರೀಕರಣದಲ್ಲಿ ಯಶ್ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಇತ್ತೀಚೆಗಷ್ಟೇ ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಸುದ್ದಿ ಸಾಕಷ್ಟು ಸುದ್ದಿ ಮಾಡಿದೆ. ಹೀಗಿರುವಾಗಲೇ, ‘ರಾಮಾಯಣ’ ಚಿತ್ರದ ಮೊದಲ ನೋಟ ಸದ್ಯದಲ್ಲೇ ಬಿಡುಗಡೆಯಾಗುವ ಸೂಚನೆ ಸಿಕ್ಕಿದೆ. …
ಲೀಡರ್ ಎಂದರೆ ಅವನು ಮುಂದೆ ಇದ್ದು, ಸಾವಿರ ಜನ ಹಿಂದಿರುವುದಲ್ಲ. ಸಾವಿರ ಜನರ ಮಧ್ಯೆ ಇರೋನೇ ಲೀಡರ್ ಎಂದು ನಟ ಶಿವರಾಜಕುಮಾರ್ ಹೇಳಿದ್ದಾರೆ. ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾನುವಾರ (ಏಪ್ರಿಲ್ 27), ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕನ್ನಡ …