Mysore
15
clear sky

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಕಳೆದ ವರ್ಷ ಬಿಡುಗಡೆಯಾಗಿ, ಇಡೀ ಭಾರತೀಯ ಚಿತ್ರರಂಗದ ಬಾಕ್ಸ್ ಆಫೀಸ್‍ ದಾಖಲೆಗಳನ್ನು ಪುಡಿ ಮಾಡಿದ ‘ಪುಷ್ಪ 2’ ಚಿತ್ರದ ನಂತರ ಅಲ್ಲು ಅರ್ಜುನ್‍ ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಅಲ್ಲು ಅರ್ಜುನ್‍ ಅವರ ಮುಂದಿನ ಚಿತ್ರವನ್ನು ಯಾರು …

ಈ ವಾರ ‘ಅಜ್ಞಾತವಾಸಿ’ ಚಿತ್ರದ ಜೊತೆಗೆ ಇನ್ನೂ ಎರಡು ಚಿತ್ರಗಳು ಬಿಡುಗಡೆಯಾಗುತ್ತಿವೆ. ಒಂದು ‘ವಿದ್ಯಾಪತಿ’, ಇನ್ನೊಂದು ‘ವಾಮನ’. ‘ವಿದ್ಯಾಪತಿ’ ಒಂದು ಹಾಸ್ಯ ಪ್ರಧಾನ ಚಿತ್ರವಾಗಿದ್ದು, ಧನಂಜಯ ಇದರ ನಿರ್ಮಾಪಕರು. ನಾಗಭೂಷಣ್ ಮತ್ತು ಮಲೈಕಾ ವಸುಪಾಲ್ ನಾಯಕ - ನಾಯಕಿಯರು. ಧನಂಜಯ್ ಮತ್ತು …

ಈ ಬಾರಿ ಯಕ್ಷಗಾನ ರೂಪದಲ್ಲಿ ಲಕ್ಷ್ಮೀಶ ಕವಿಯ ‘ಜೈಮಿನಿ ಭಾರತ’ದಲ್ಲಿ ಬರುವ ಪ್ರಸಂಗವನ್ನು ಆಧರಿಸಿ ಎರಡು ಬಾರಿ ‘ಚಂದ್ರಹಾಸ’ ತೆರೆಯ ಮೇಲೆ ಬಂದಿದ್ದಾನೆ. ೧೯೪೭ರಲ್ಲಿ ಶಾಂತೇಶ್ ಕುಮಾರ್ ನಿರ್ಮಿಸಿ ನಿರ್ದೇಶಿಸಿದ ಈ ಚಿತ್ರದಲ್ಲಿ ವಿಸಾಸ್ ಷಾ ಚಂದ್ರಹಾಸನಾಗಿ, ಹಂದಿಗನೂರು ಸಿದ್ದರಾಮಪ್ಪ ದುಷ್ಟಬುದ್ಧಿಯಾಗಿ …

‘ಏಪ್ರಿಲ್‍ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್‌ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್‍ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್‍.16ರಂದು ಏನು ಎಂದು ಅಭಿಮಾನಿಗಳು ಹುಳ ಬಿಟ್ಟುಕೊಂಡರು. ಕೆಲವರು ಚಿತ್ರದ ಮುಹೂರ್ತವಿರಬಹುದು ಎಂದರೆ, ಇನ್ನೂ ಕೆಲವರು ಇನ್ನೇನೋ ಘೋಷಣೆ ಇರಬಹುದು ಅಂದುಕೊಂಡರು. …

‘ಪ್ರೀತಿಯ ಹುಚ್ಚ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ‘ಹುಚ್ಚ’ ಚಿತ್ರದ ಸುದೀಪ್‍ ಪಾತ್ರ. ಆ ನಂತರ ‘ಚೆಲುವಿನ ಚಿತ್ತಾರ’ ಚಿತ್ರದ ಗಣೇಶ್‍ ಪಾತ್ರ ಸಹ ಕಣ್ಣ ಮುಂದೆ ಬರುತ್ತದೆ. ಈಗ ಆ ಚಿತ್ರಗಳನ್ನು ಹೋಲುವ ಇನ್ನೊಂದು ಚಿತ್ರ ಸದ್ದಿಲ್ಲದೆ ತಯಾರಾಗಿದೆ. ಅದೇ …

ಕನ್ನಡ ಚಿತ್ರರಂಗದಲ್ಲಿ ಹಲವರಿಗೆ ಸೂಕ್ತ ಅವಕಾಶ ಸಿಗದೆ, ಅವರ ಕುಟುಂಬದವರೇ ಚಿತ್ರ ನಿರ್ಮಾಣ ಮಾಡಿದ ಹಲವು ಉದಾಹರಣೆಗಳಿವೆ. ಈ ಸಾಲಿಗೆ ಇದೀಗ ಮೈಸೂರಿನ ಶಶಿ ಆರಕ್ಷಕ್ ಕುಟುಂಬ ಸಹ ಸೇರಿದೆ. ಚಿತ್ರರಂಗದಲ್ಲಿ ನೃತ್ಯ ನಿರ್ದೇಶಕರಾಗಿರುವ ಶಶಿ, ತಮ್ಮ ಮಗನನ್ನು ಹೀರೋ ಮಾಡುವುದಕ್ಕೆ …

ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ‘ನಮ್ ಪೈಕಿ ಒಬ್ಬ ಹೋಗ್ಬುಟ …’ ಎಂಬ ಹಾಡನ್ನು ಬೆಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಬಿಡುಗಡೆ ಮಾಡಲಾಗಿತ್ತು. ಈ ಹಾಡನ್ನು ಯೋಗರಾಜ್‍ ಭಟ್‍ ಬರೆದಿದ್ದರು. ಈಗ ಇದೇ ಚಿತ್ರದ ಇನ್ನೊಂದು ಹಾಡನ್ನು ಬಿಡುಗಡೆ …

ಪುನೀತ್‍ ರಾಜಕುಮಾರ್‍ ನೆನಪಲ್ಲಿ ಸೆಟ್ಟೇರುತ್ತಿರುವ ಚಿತ್ರಗಳ ಸಂಖ್ಯೆ ಹೆಚ್ಚುತ್ತಿದೆ. ‘ಅಪ್ಪು ಅಭಿಮಾನಿ’, ‘ಪುನೀತ್‍ ನಿವಾಸ’, ‘ಅಪ್ಪು ಟ್ಯಾಕ್ಸಿ’ ನಂತರ ಇದೀಗ ಇನ್ನೊಂದು ಚಿತ್ರ ಸದ್ದಿಲ್ಲದೆ ಸೋಮವಾರ ಪ್ರಾರಂಭವಾಗಿದೆ. ಅದೇ ‘ಪವರ್‍ ಸ್ಟಾರ್‍ ಧರೆಗೆ ದೊಡ್ಡವನು’. ಈ ಚಿತ್ರವನ್ನು ಸೂರ್ಯ ನಿರ್ದೇಶನ ಮಾಡುತ್ತಿದ್ದು, …

ಸತೀಶ್‍ ನೀನಾಸಂ ಅಭಿನಯದ ‘ಲವ್‍ ಇನ್‍ ಮಂಡ್ಯ’ ಚಿತ್ರದ ಮೂಲಕ ನಿರ್ದೇಶಕರಾದವರು ಅರಸು ಅಂತಾರೆ. ಒಂದು ಚಿತ್ರ ಮಾಡಿ ನಿರ್ದೇಶನದಿಂದ ದೂರವೇ ಉಳಿದಿದ್ದ ಅರಸು, ಇದೀಗ ತಮ್ಮ ನಿರ್ದೇಶನದ ಎರಡನೇ ಚಿತ್ರವನ್ನು ಶುರು ಮಾಡಿದ್ದಾರೆ. ಈ ಚಿತ್ರಕ್ಕೆ ಗಣೇಶ್ ನಾಯಕನಾದರೆ, ಅಮೃತಾ …

‘ದಿಯಾ’ ಚಿತ್ರದ ನಂತರ ದೀಕ್ಷಿತ್‍ ಶೆಟ್ಟಿ ಬೇರೆ ಭಾಷೆಗಳತ್ತ ಪ್ರಯಾಣ ಬೆಳೆಸಿರುವುದು ಗೊತ್ತೇ ಇದೆ. ಈಗಾಗಲೇ ಅವರು ಕೆಲವು ತೆಲುಗು ಚಿತ್ರಗಳು ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಈಗ ಮೊದಲ ಬಾರಿಗೆ ಅವರು ವೆಬ್‍ ಸರಣಿಯಲ್ಲಿ ಅಭಿನಯಿಸಿದ್ದು, ಈ ವೆಬ್‍ ಸರಣಿಯು ಇತ್ತೀಚೆಗೆ …

Stay Connected​
error: Content is protected !!