Mysore
21
overcast clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಮನರಂಜನೆ

Homeಮನರಂಜನೆ

ಲೀಡರ್‌ ಎಂದರೆ ಅವನು ಮುಂದೆ ಇದ್ದು, ಸಾವಿರ ಜನ ಹಿಂದಿರುವುದಲ್ಲ. ಸಾವಿರ ಜನರ ಮಧ್ಯೆ ಇರೋನೇ ಲೀಡರ್‌ ಎಂದು ನಟ ಶಿವರಾಜಕುಮಾರ್‌ ಹೇಳಿದ್ದಾರೆ. ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾನುವಾರ (ಏಪ್ರಿಲ್‍ 27), ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕನ್ನಡ …

‘ಕೆಲವರು ಚಿಲ್ಲರೆ ಹೇಳಿಕೆಗಳನ್ನು ಕೊಡುವುದನ್ನು ಗಮನಿಸಿದ್ದೇನೆ. ರಿಟೈರ್ಡ್ ಆಗಿರುವವರೆಲ್ಲ ಮಾತನಾಡುವುದಕ್ಕೆ ಶುರು ಮಾಡಿದ್ದಾರೆ. ಮಾತಾಡುವವರು ಚಿತ್ರರಂಗವನ್ನು ಮೊದಲು ಉಳಿಸಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‍ ಹೇಳಿದ್ದಾರೆ. ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾನುವಾರ (ಏಪ್ರಿಲ್‍ 27), ಕರ್ನಾಟಕ ಚಲನಚಿತ್ರ …

kuladalli keelyavudo kannada movie

‘ಕುಲದಲ್ಲಿ ಕೀಳ್ಯಾವುದೋ’ (Kuladalli Keelyavudo) ಚಿತ್ರದ ಎರಡು ಹಾಡುಗಳು ಈಗಾಗಲೇ ಬಿಡುಗಡೆಯಾಗಿವೆ. ಇದೀಗ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ ಮಾಡುವುದರ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ. ಅಂದಹಾಗೆ, ಚಿತ್ರತಂಡದವರು ಮೇ.23ರಂದು ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದಾರೆ. ಅದಕ್ಕೂ ಮೊದಲು …

ಯುವ ರಾಜಕುಮಾರ್‌ ತಮ್ಮ ಹುಟ್ಟುಹಬ್ಬವನ್ನು ಬುಧವಾರ (ಏಪ್ರಿಲ್‍ 23) ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರ ಹೊಸ ಚಿತ್ರ ‘ಎಕ್ಕ’ದ ಟೀಸರ್‌ (Ekka Teaser) ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಪುಲ್ವಾಮಾದಲ್ಲಿ ಹಿಂದುಗಳ ಮೇಲೆ ನಡೆದ ದಾಳಿ ಹಿನ್ನೆಲೆಯಲ್ಲಿ, ಮೃತಪಟ್ಟವರ ಗೌರವ ಸೂಚಕವಾಗಿ …

ajai rao yuddhakanda film box office collection

ಅಜೇಯ್‍ ರಾವ್‍ ಅಭಿನಯದ ಮತ್ತು ನಿರ್ಮಾಣದ ‘ಯುದ್ಧಕಾಂಡ’ ಚಿತ್ರದ ಗಳಿಕೆ ಕುಸಿದಿದೆ. ಮೊದಲ ಮೂರು ದಿನ ಒಳ್ಳೆಯ ಪ್ರದರ್ಶನ ಕಂಡ ಚಿತ್ರವು ಸೋಮವಾರದ ನಂತರ ಸ್ವಲ್ಪ ತಣ್ಣಗಾಗಿದೆ. ಆದರೆ, ಚಿತ್ರ ನೋಡಿದವರೆಲ್ಲರೂ ಒಳ್ಳೆಯ ಮಾತುಗಳನ್ನಾಡುತ್ತಿರುವುದು ಖುಷಿಯಾಗುತ್ತಿದೆ ಎಂದು ಅಜೇಯ್‍ ಹೇಳಿಕೊಂಡಿದ್ದಾರೆ. ‘ಯುದ್ಧಕಾಂಡ’ …

ಚಂದನ್‍ ಶೆಟ್ಟಿ ಅವರ ತಂದೆಗೆ ತಮ್ಮ ಮಗ ಸಿನಿಮಾದಲ್ಲಿ ಹೀರೋ ಆಗಬೇಕು ಎಂಬ ಆಸೆ ಇತ್ತಂತೆ. ಚಂದನ್‍ ಹೀರೋ ಆಗಿ ಎರಡ್ಮೂರು ವರ್ಷಗಳಾದರೂ, ಅವರು ಪೂರ್ಣ ಪ್ರಮಾಣದಲ್ಲಿ ನಾಯಕನಾಗಿ ಅಭಿನಯಿಸಿರುವ ಯಾವೊಂದು ಚಿತ್ರ ಬಿಡುಗಡೆಯಾಗಿರಲಿಲ್ಲ. ಈಗ ‘ಸೂತ್ರಧಾರಿ’ ಇದೇ ಮೇ.09ರಂದು ರಾಜ್ಯಾದ್ಯಂತ …

ಈ ಬಾರಿಯ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಚಿತ್ರ ‘ದಸ್ಕತ್’ ಬಿಡುಗಡೆಯಾಗಿ ಪ್ರಶಂಸೆ ಪಡೆಯುವುದರ ಜೊತೆಗೆ ಮೂರನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದುಕೊಂಡಿತ್ತು. ಆ ಚಿತ್ರವನ್ನು ಎಲ್ಲರೂ ನೋಡುವಂತಾಗಬೇಕು ಎಂಬ ದೃಷ್ಟಿಯಿಂದ ಕನ್ನಡಕ್ಕೆ ಡಬ್‍ ಮಾಡಿ ಇದೇ ಮೇ.09ರಂದು ಬಿಡುಗಡೆ ಮಾಡುವುದಕ್ಕೆ …

ಇತ್ತೀಚೆಗಷ್ಟೇ ಇನ್‍ಸ್ಪೆಕ್ಟರ್‍ ರುದ್ರನ ಅವತಾರವೆತ್ತಿದ್ದ ರಿಷಿ, ಇದೀಗ ಕೈವಾಡ ಮತ್ತು ಪವಾಡಗಳ ಕುರಿತಾದ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ತುಳು ಚಿತ್ರರಂಗದಲ್ಲಿ ‘ಉಮಿಲ್’ ಹಾಗೂ ‘ದೊಂಬರಾಟ’ ಚಿತ್ರಗಳನ್ನು ನಿರ್ದೇಶಿಸಿರುವ ರಂಜಿತ್ ರಾಜ್ ಸುವರ್ಣ, ರಿಷಿ ನಟನೆಯ ಹೊಸ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. …

ಡಾ.ಡಿ.ವಿ. ಗುಂಡಪ್ಪನವರ ಅತ್ಯಂತ ಜನಪ್ರಿಯ ಪದ್ಯ ಪುಸ್ತಕವೆಂದರೆ ಅದು ‘ಮಂಕುತಿಮ್ಮನ ಕಗ್ಗ’. ಈಗ ‘ಮಂಕುತಿಮ್ಮನ ಕಗ್ಗ’ ಹೆಸರಿನ ಚಿತ್ರವೊಂದು ಕನ್ನಡದಲ್ಲಿ ಸದ್ದಿಲ್ಲದೆ ಬಿಡುಗಡೆಗೆ ತಯಾರಿಗೆ ನಿಂತಿದೆ. ಹೆಸರು ಕೇಳುತ್ತಿದ್ದಂತೆಯೇ ಇದು ‘ಮಂಕುತಿಮ್ಮನ ಕಗ್ಗ’ ಕುರಿತಾದ ಚಿತ್ರ ಅಂತನಿಸಿದರೆ ಆಶ್ಚರ್ಯವಿಲ್ಲ. ಇದು ಡಿ.ವಿ.ಜಿ …

yash upcoming ramayana movie

ಯಶ್‍ ಅವರು ರಾಮಾಯಣ ಚಿತ್ರದಲ್ಲಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಮೊದಲ ಭಾಗ 2026ರ ದೀಪಾವಳಿಗೆ ಪ್ರಾರಂಭವಾಗಲಿದೆ. ಸದ್ಯದಲ್ಲೇ ಈ ಚಿತ್ರದ ಚಿತ್ರೀಕರಣದಲ್ಲಿ ಯಶ್‍ ಭಾಗಿಯಾಗಲಿದ್ದು, ಅದಕ್ಕೂ ಮೊದಲು ಯಶ್‍, ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಂದಿದ್ದಾರೆ. …

Stay Connected​
error: Content is protected !!