Mysore
21
overcast clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಮನರಂಜನೆ

Homeಮನರಂಜನೆ
nenapirali prem

ಪ್ರೇಮ್‍ ಇಂದು (ಏಪ್ರಿಲ್‍ 18) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಅವರು ಸದ್ದಿಲ್ಲದೆ ಒಂದು ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದು, ಅದರಲ್ಲಿ ವಿಶೇಷವಾದ ಪಾತ್ರವೊಂದರಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ. ಉಪೇಂದ್ರ ಅಣ್ಣನ ಮಗ ನಿರಂಜನ್‌ ಸುಧೀಂದ್ರ ಅಭಿನಯದಲ್ಲಿ ‘ಸ್ಪಾರ್ಕ್’ ಎಂಬ ಹೊಸ ಚಿತ್ರ …

ಥ್ರಿಲ್ಲರ್ ಮಂಜು ಅಭಿನಯದ ‘ಮುಗಿಲ ಮಲ್ಲಿಗೆ’ ಚಿತ್ರವನ್ನು ನಿರ್ದೇಶಿಸಿರುವ ಆರ್‍.ಕೆ. ಗಾಂಧಿ, ಇದೀಗ ಸದ್ದಿಲ್ಲದೆ ಇನ್ನೊಂದು ಚಿತ್ರ ಶುರು ಮಾಡುವುದಕ್ಕೆ ಸಿದ್ಧತೆ ನಡೆಸಿದ್ದಾರೆ. ‘ಮುಗಿಲ ಮಲ್ಲಿಗೆ’ ಚಿತ್ರದ ಬಿಡುಗಡೆಗೂ ಮೊದಲೇ ಈ ಚಿತ್ರ ಪ್ರಾರಂಭವಾಗಲಿದ್ದು, ಚಿತ್ರಕ್ಕೆ ‘ಕಾವೇರಿ ತೀರದಲ್ಲಿ ಮುಂಗಾರಿದೆ’ ಎಂಬ …

ಮಧ್ಯಮ ವರ್ಗದ ಯುವಕರ ಕುರಿತಾದ ಹಲವು ಚಿತ್ರಗಳು ಇದುವರೆಗೂ ಕನ್ನಡದಲ್ಲಿ ಮೂಡಿ ಬಂದಿವೆ. ಈಗ ಆ ಸಾಲಿಗೆ ‘ವಿಕ್ಕಿ’ ಎಂಬ ಹೊಸ ಚಿತ್ರ ಸಹ ಸೇರಿದೆ. ಅದೇ ‘ವಿಕ್ಕಿ’. ದೀಪಕ್ ಎಸ್. ಅವಂದಕರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ …

ಕಳೆದ ವರ್ಷ ‘ಅಪ್ಪಾ ಐ ಲವ್‍ ಯು’ ಚಿತ್ರದಲ್ಲಿ ಸಂಜಯ್‍ ಎಂಬ ಜಿಮ್‍ ಟ್ರೈನರ್‍, ನಾಯಕನಾಗಿ ಅಭಿನಯಿಸಿದ್ದರು. ಈ ಶುಕ್ರವಾರ (ಏಪ್ರಿಲ್‍ 18) ಬಿಡುಗಡೆಯಾಗುತ್ತಿರುವ ‘ಖದೀಮ’ ಎಂಬ ಹೊಸ ಚಿತ್ರದಲ್ಲೂ ಚಂದನ್‍ ಎಂಬ ಜಿಮ್‍ ಟ್ರೈನರ್‍ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ. …

ಹೀರೋ ಆಗಬೇಕೆಂಬ ಸುನಾಮಿ ಕಿಟ್ಟಿಯ ಕನಸು ಕೊನೆಗೂ ನಾಳೆ (ಏಪ್ರಿಲ್ 18) ನನಸಾಗುತ್ತಿದೆ. ಸುಮಾರು ಒಂದು ದಶಕದ ಹಿಂದೆಯೇ ಸುನಾಮಿ ಕಿಟ್ಟಿ ಹೀರೋ ಆಗುತ್ತಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಒಂದೆರಡು ಪ್ರಯತ್ನಗಳೂ ಆಗಿ, ಈಗ ‘ಕೋರ’ ಮೂಲಕ ಕಿಟ್ಟಿ ಹೀರೋ …

ಕನ್ನಡದಲ್ಲಿ ಪ್ಯಾನ್‍ ಇಂಡಿಯಾ ಚಿತ್ರಗಳು ಆಗಾಗ ತಯಾರಾಗುತ್ತಿದ್ದರೂ, ಆ ಚಿತ್ರಗಳನ್ನು ಬೇರೆ ರಾಜ್ಯಗಳಲ್ಲಿ ಪ್ರಚಾರ ಮಾಡುವುದಕ್ಕೆ, ಬಿಡುಗಡೆ ಮಾಡುವುದಕ್ಕೆ ಚಿತ್ರತಂಡಗಳು ಮುಂದಾಗುವುದೇ ಇಲ್ಲ. ಮೇಲ್ನೋಟಕ್ಕೆ ಪ್ಯಾನ್‍ ಇಂಡಿಯಾ ಚಿತ್ರ ಎಂದು ಹೇಳಲಾಗುತ್ತದಾದರೂ, ಚಿತ್ರ ಕರ್ನಾಟಕ ಬಿಟ್ಟು ಎಲ್ಲೂ ಹೋಗುವುದಿಲ್ಲ. ‘45’ ಚಿತ್ರವನ್ನು …

ಕಿಚ್ಚ ಸುದೀಪ್‍ (Kiccha Sudeep) ಅಭಿನಯದ ‘ಬಿಲ್ಲ ರಂಗ ಭಾಷಾ’ (Billa Ranga Basha) ಚಿತ್ರದ ಬಗ್ಗೆ ಸುದ್ದಿಗಳು ಕೆಲವು ವರ್ಷಗಳಿಂದ ಕೇಳಿ ಬರುತ್ತಲೇ ಇತ್ತು. ಎಲ್ಲಾ ಅಂದುಕೊಂಡಂತೆ ಆಗಿದ್ದರು, ಈ ಚಿತ್ರವು ‘ವಿಕ್ರಾಂತ್ ರೋಣ’ಗೂ ಮೊದಲೇ ಪ್ರಾರಂಭವಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ …

ಶಿವರಾಜಕುಮಾರ್ ಮಗಳು ನಿವೇದಿತಾ ಶಿವರಾಜಕುಮಾರ್‍ ತಮ್ಮ ಶ್ರೀ ಮುತ್ತು ಸಿನಿ ಕ್ರಿಯೇಷನ್ಸ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿರುವ ‘ಫೈರ್‍ ಫ್ಲೈ’ ಚಿತ್ರವು ಡಾ. ರಾಜಕುಮಾರ್‍ ಅವರ ಹುಟ್ಟುಹಬ್ಬದ ಪ್ರಯುಕ್ತ ಏಪ್ರಿಲ್‍ 24ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ವಿಶೇಷವೆಂದರೆ ಚಿತ್ರದಲ್ಲಿ …

ಕನ್ನಡದಲ್ಲಿ ಇತ್ತೀಚಿನ ದಿನಗಳಲ್ಲಿ ಸೈಕಲಾಜಿಕಲ್‍ ಥ್ರಿಲ್ಲರ್‍ ಚಿತ್ರಗಳು ಹೆಚ್ಚಾಗಿವೆ. ಮನಸ್ಸಿನ ವಿವಿಧ ಮುಖಗಳನ್ನು ಪರಿಚಯಿಸುವ ಚಿತ್ರಗಳು ಹೆಚ್ಚು ಹೆಚ್ಚು ಬಿಡುಗಡೆಯಾಗುತ್ತಿವೆ. ಈ ಸಾಲಿಗೆ ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ‘ಗ್ರೀನ್’ ಚಿತ್ರ ಸಹ …

ಅಜೇಯ್‍ ರಾವ್‍ ಅಭಿನಯದ ಮತ್ತು ನಿರ್ಮಾಣದ ‘ಯುದ್ಧಕಾಂಡ’ ಚಿತ್ರವು ಏಪ್ರಿಲ್‍ 18ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ನಟ-ನಿರ್ದೇಶಕ ರವಿಚಂದ್ರನ್‍ ಅವರು ಚಿತ್ರದ ಐದು ಗೋಲ್ಡ್ ಕ್ಲಾಸ್‍ ಟಿಕೆಟ್‍ಗಳನ್ನು ಖರೀದಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಭಾನುವಾರ ಬೆಳಿಗ್ಗೆ ರವಿಚಂದ್ರನ್‍, ‘ಯುದ್ಧಕಾಂಡ’ ಚಿತ್ರದ ಟ್ರೇಲರ್‍ …

Stay Connected​
error: Content is protected !!