Mysore
22
overcast clouds

Social Media

ಶನಿವಾರ, 13 ಜೂನ್ 2026
Light
Dark

ಮನರಂಜನೆ

Homeಮನರಂಜನೆ

ಕನ್ನಡ ಚಿತ್ರರಂಗದಲ್ಲಿ ಬ್ಯಾಂಕ್‍ ಜನಾರ್ಧನ್‍ ಎಂದೇ ಜನಪ್ರಿಯವಾಗಿದ್ದ ಹಿರಿಯ ನಟ ಜನಾರ್ಧನ್‍, ರಾತ್ರಿ 2.3ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಮೂಲತಃ ಚಿತ್ರದುರ್ಗದ ಹೊಳಲ್ಕೆಯವರಾದ ಜನಾರ್ಧನ್‍ ಓದಿದ್ದು 10ನೇ ಕ್ಲಾಸಿನವರೆಗೆ ಮಾತ್ರ. ಕಡು ಬಡ ಕುಟುಂಬದವರಾದ ಜನಾರ್ಧನ್‍, ತೋಟದಲ್ಲಿ …

ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’ ಚಿತ್ರದ ಟೀಸರ್, ಎರಡು ವಾರಗಳ ಹಿಂದೆ ಯುಗಾದಿ ಹಬ್ಬದ ದಿನ ಬಿಡುಗಡೆಯಾಗಿತ್ತು. ಈ ಟೀಸರ್‍ಗೆ ಸಿಕ್ಕ ಪ್ರತಿಕ್ರಿಯೆಗೆ ಖುಷಿಯಾಗಿರುವ ಚಿತ್ರತಂಡ, ಬೇರೆ ರಾಜ್ಯಗಳ ಜನರಿಗೆ ಥ್ಯಾಂಕ್ಸ್ …

‘ಕಣ್ಣಪ್ಪ’ ಚಿತ್ರವನ್ನು ಮೊದಲು ಏಪ್ರಿಲ್‍ 25ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿತ್ತು. ಆದರೆ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ತಡವಾದ ಕಾರಣ, ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಏಪ್ರಿಲ್‍ನಲ್ಲಿ ಬಿಡುಗಡೆ ಆಗಬೇಕಿದ್ದ ಚಿತ್ರವು, ಇದೀಗ ಜೂನ್‍ಗೆ ಶಿಫ್ಟ್ ಆಗಿದೆ. ‘ಕಣ್ಣಪ್ಪ’ ಚಿತ್ರವು …

ರೌಡಿಸಂ ಚಿತ್ರಗಳಲ್ಲಿ ಇತ್ತೀಚೆಗೆ ತಾಯಿ ಸೆಂಟಿಮೆಂಟ್‍ ಹಾಡುಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ‘ವಾಮನ’ ಚಿತ್ರದಲ್ಲಿ ‘ಕಂಡ ಕನಸ ರೂಪ…’ ಎಂಬ ತಾಯಿ ಸೆಂಟಿಮೆಂಟ್‍ ಹಾಡೊಂದು ಕೇಳಿಬಂದಿತ್ತು. ಇದೀಗ ‘ಜಾಂಟಿ ಸನ್ ಆಫ್ ಜಯರಾಜ್’ ಎಂಬ ಇನ್ನೊಂದು ರೌಡಿಸಂ ಹಿನ್ನೆಲೆಯ ಚಿತ್ರದಲ್ಲೂ ತಾಯಿ ಸೆಂಟಿಮೆಂಟ್‍ …

‘ಗಂಡ-ಹೆಂಡತಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ತಿಲಕ್‍, ನಂತರ ಹಲವು ಚಿತ್ರಗಳಲ್ಲಿ ನೆಗೆಟಿವ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಹೆಚ್ಚಾಗಿ ಪೋಷಕ ಪಾತ್ರಗಳನ್ನೇ ಮಾಡುತ್ತಿದ್ದ ತಿಲಕ್‍, ಇದೀಗ ಸದ್ದಿಲ್ಲದೆ ಒಂದು ಹೊಸ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಿಲಕ್‍ ನಟಿಸಿರುವ …

ಬೇರೆ ಭಾಷೆಗಳಿಗೆ ಹೋಲಿಸಿದರೆ ಕನ್ನಡದಲ್ಲಿ ವೆಬ್‍ ಸರಣಿಗಳ ಸಂಖ್ಯೆ ಕಡಿಮೆಯೇ. ಅಪರೂಪಕ್ಕೆಂಬಂತೆ ಅಲ್ಲೊಂದು ಇಲ್ಲೊಂದು ವೆಬ್‍ ಸರಣಿಗಳು ಕನ್ನಡದಲ್ಲಿ ನಿರ್ಮಾಣವಾಗುತ್ತಿವೆ. ಈ ಸಾಲಿಗೆ ಇದೀಗ ‘ಅಯ್ಯನ ಮನೆ’ ಎಂಬ ಹೊಸ ಸರಣಿಯು ಸೇರಿದೆ. ZEE5 ಮತ್ತೊಂದು ಹೊಸ ಸಾಹಸ ಮಾಡಿದ್ದು, ಮಿನಿ …

ತಮಿಳಿನ ಜನಪ್ರಿಯ ನಟ ವಿಜಯ್‍ ಸೇತುಪತಿ ಅಭಿನಯದಲ್ಲಿ ಪುರಿ ಜಗನ್ನಾಥ್‍ ಒಂದು ಚಿತ್ರ ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಯುಗಾದಿ ಹಬ್ಬದ ಸಂದರ್ಭದಲ್ಲಿ ಕೇಳಿ ಬಂದಿತ್ತು. ಈಗ ಆ ಚಿತ್ರದಲ್ಲಿ ಬಾಲಿವುಡ್‍ನ ಜನಪ್ರಿಯ ನಟಿ ಟಬು ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. …

ಬೇರೆ ಭಾಷೆಗಳಿಗೆ ಹೋಲಿಸಿದರೆ ಕನ್ನಡದಲ್ಲಿ ವೆಬ್‍ ಸರಣಿಗಳ ಸಂಖ್ಯೆ ಕಡಿಮೆಯೇ. ಅಪರೂಪಕ್ಕೆಂಬಂತೆ ಅಲ್ಲೊಂದು ಇಲ್ಲೊಂದು ವೆಬ್‍ ಸರಣಿಗಳು ಕನ್ನಡದಲ್ಲಿ ನಿರ್ಮಾಣವಾಗುತ್ತಿವೆ. ಈ ಸಾಲಿಗೆ ಇದೀಗ ‘ಅಯ್ಯನ ಮನೆ’ ಎಂಬ ಹೊಸ ಸರಣಿಯು ಸೇರಿದೆ. ZEE5 ಮತ್ತೊಂದು ಹೊಸ ಸಾಹಸ ಮಾಡಿದ್ದು, ಮಿನಿ …

ಕಳೆದ ವರ್ಷ ಬಿಡುಗಡೆಯಾಗಿ, ಇಡೀ ಭಾರತೀಯ ಚಿತ್ರರಂಗದ ಬಾಕ್ಸ್ ಆಫೀಸ್‍ ದಾಖಲೆಗಳನ್ನು ಪುಡಿ ಮಾಡಿದ ‘ಪುಷ್ಪ 2’ ಚಿತ್ರದ ನಂತರ ಅಲ್ಲು ಅರ್ಜುನ್‍ ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಅಲ್ಲು ಅರ್ಜುನ್‍ ಅವರ ಮುಂದಿನ ಚಿತ್ರವನ್ನು ಯಾರು …

ಈ ವಾರ ‘ಅಜ್ಞಾತವಾಸಿ’ ಚಿತ್ರದ ಜೊತೆಗೆ ಇನ್ನೂ ಎರಡು ಚಿತ್ರಗಳು ಬಿಡುಗಡೆಯಾಗುತ್ತಿವೆ. ಒಂದು ‘ವಿದ್ಯಾಪತಿ’, ಇನ್ನೊಂದು ‘ವಾಮನ’. ‘ವಿದ್ಯಾಪತಿ’ ಒಂದು ಹಾಸ್ಯ ಪ್ರಧಾನ ಚಿತ್ರವಾಗಿದ್ದು, ಧನಂಜಯ ಇದರ ನಿರ್ಮಾಪಕರು. ನಾಗಭೂಷಣ್ ಮತ್ತು ಮಲೈಕಾ ವಸುಪಾಲ್ ನಾಯಕ - ನಾಯಕಿಯರು. ಧನಂಜಯ್ ಮತ್ತು …

Stay Connected​
error: Content is protected !!