Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಎಸ್‍.ಎಸ್‍.ರಾಜಮೌಳಿ ನಿರ್ದೇಶನದ ಹೊಸ ಚಿತ್ರದಲ್ಲಿ ಮಹೇಶ್ ಬಾಬು ನಟಿಸುತ್ತಿರುವ ಸುದ್ದಿ ಗೊತ್ತೇ ಇದೆ. ಈ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ರಾಮೋಜಿ ರಾವ್‍ ಫಿಲಂ ಸಿಟಿಯಲ್ಲಿ ಬೃಹತ್‍ ಸೆಟ್‍ಗಳನ್ನು ನಿರ್ಮಿಸಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಚಿತ್ರದಲ್ಲಿ ಮಹೇಶ್‍ ಬಾಬುಗೆ ನಾಯಕಿಯಾಗಿ ಪ್ರಿಯಾಂಕಾ …

ಕಳೆದ ವರ್ಷ, ರಾಧಿಕಾ ಕುಮಾರಸ್ವಾಮಿ ಅಭಿನಯದ ಮತ್ತು ನಿರ್ಮಾಣದ ‘ಭೈರಾದೇವಿ’ ಎಂಬ ಚಿತ್ರ ಬಿಡುಗಡೆಯಾಗಿದ್ದು ನೆನಪಿರಬಹುದು. ದೊಡ್ಡ ಪ್ರಚಾರದೊಂದಿಗೆ ಶುರುವಾದ ಈ ಚಿತ್ರ, ಬಿಡುಗಡೆಯ ನಂತರ ಹೆಚ್ಚು ಸದ್ದು ಮಾಡಲಿಲ್ಲ. ಆ ಚಿತ್ರವನ್ನು ನಿರ್ದೇಶಿಸಿದ್ದ ಶ್ರೀಜೈ, ಇದೀಗ ಸದ್ದಿಲ್ಲದೆ ಹೊಸ ಚಿತ್ರವೊಂದರ …

ಮುಂಬೈ : ತೆಲುಗು ನಟ ವಿಜಯ್ ದೇವರಕೊಂಡ ಹಾಗೂ ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಡೇಟಿಂಗ್‌ನಲ್ಲಿದ್ದಾರೆ ಎಂಬ ವದಂತಿ ಹಲವು ದಿನಗಳಿಂದ ಇತ್ತು. ಅಲ್ಲದೇ ಇಬ್ಬರೂ ಎಂಗೇಜ್‌ ಆಗಿದ್ದಾರೆ. 2026ರ ಫೆಭ್ರವರಿಯಲ್ಲೇ ಈ ಜೋಡಿ ಹಸೆಮಣೆ ಏರುತ್ತಿದ್ದಾರೆ. ಉದಯಪುರದ ಅರಮನೆಯಲ್ಲಿ ಮದುವೆ …

ರೊಮ್ಯಾಂಟಿಕ್ ಕಾಮಿಡಿ ಸಿನಿಮಾಗಳನ್ನೇ ಹೆಚ್ಚಾಗಿ ಮಾಡಿಕೊಂಡು ಬಂದಿರುವ ನಿರ್ದೇಶಕ ಸಿಂಪಲ್ ಸುನಿ ಅವರು, ಇದೇ ಮೊದಲ ಬಾರಿಗೆ ಫ್ಯಾಂಟಸಿ ಡ್ರಾಮಾ ಚಿತ್ರಕ್ಕೆ ಕೈ ಹಾಕಿದ್ದಾರೆ. ಈ ಚಿತ್ರದ ಹೆಸರು ‘ಗತವೈಭವ’. ಯುವ ಪ್ರತಿಭೆ ದುಷ್ಯಂತ್ ನಾಯಕ ನಟನಾಗಿ, ಆಶಿಕಾ ರಂಗನಾಥ್ ನಾಯಕಿಯಾಗಿ …

ಮುಂಬೈ : ಭಾರತದ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಇತ್ತೀಚಿಗೆ ಮಾಜಿ ಪತ್ನಿ ನತಾಶಾ ಜೊತೆ ವಿಚ್ಚೇಧನ ಪಡೆದ ಬಳಿಕ ಗರ್ಲ್‌ಫ್ರೆಂಡ್‌ ಜೊತೆ ಸುತ್ತಾಟ ನಡೆಸಿದ್ದಾರೆ ಎಂದು ಸುದ್ದಿ ಹರಿದಾಡಿ ಗಾಸಿಪ್‌ ಸಹ ಆಗಿತ್ತು. ಆದರೆ, ಈಗ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ …

ತಮಿಳು ಚಿತ್ರರಂಗದ ಜನಪ್ರಿಯ ನಟರಾದ ರಜನಿಕಾಂತ್‍ ಮತ್ತು ಕಮಲ್‍ ಹಾಸನ್‍ ಇಬ್ಬರೂ ಹೊಸ ಚಿತ್ರವೊಂದರಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಕೇಳಿ ಬರುತ್ತಲೇ ಇದೆ. ಮೊದಲು ಈ ಚಿತ್ರವನ್ನು ಲೋಕೇಶ್‍ ಕನಕರಾಜ್‍ ನಿರ್ದೇಶಿಸುತ್ತಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ನಂತರ …

ಒಂದು ಕಡೆ ಕಾಳಿದಾಸ, ‘ಕೆಡಿ – ದಿ ಡೆವಿಲ್‍’ ಆಗಿ ಹವಾ ಸೃಷ್ಟಿಸುವುದಕ್ಕೆ ನೋಡುತ್ತಿದ್ದರೆ, ಇನ್ನೊಂದು ಕಡೆ ಕನಕನಹಳ್ಳಿ ದಾಸೆಗೌಡರ ಮಗ ‘ಮೈ ನೇಮ್‍ ಈಸ್‍ ಕಡೆ’ ಆಗುವುದಕ್ಕೆ ತಯಾರಿ ನಡೆಸಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಸದ್ಯದಲ್ಲೇ ಚಿತ್ರ …

ನಮ್ಮಲ್ಲಿ ಹಲವು ಸಂಘಗಳಿವೆ. ಅದರಲ್ಲಿ ‘ಸಾಲಗಾರರ ಸಹಕಾರ ಸಂಘ’ ಎಂಬ ಸಂಘವೊಂದಿದೆ. ಅದರ ಬಗ್ಗೆ ಗೊತ್ತಿದೆಯಾ? ಗೊತ್ತಿಲ್ಲದಿದ್ದರೆ ಇಲ್ಲಿ ಕೇಳಿ. ಸಾಲಗಾರರ ಕುರಿತು ವಿಕ್ರಮ್‍ ಧನಂಜಯ್‍ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ಬರೆದು ‘ಸಾಲಗಾರರ ಸಹಕಾರ ಸಂಘ’ ಎಂಬ ಚಿತ್ರವೊಂದನ್ನು …

25 ವರ್ಷಗಳ ಹಿಂದೆ, ಅಂದರೆ 2000ನೇ ಇಸವಿಯಲ್ಲಿ ವಿಷ್ಣುವರ್ಧನ್‍ ಅಭಿನಯದ ‘ಯಜಮಾನ’ ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಇದೀಗ ಹೊಸ ತಂತ್ರಜ್ಞಾನದಲ್ಲಿ ಚಿತ್ರವನ್ನು ಇದೇ ನವೆಂಬರ್.7ರಂದು ರಾಜ್ಯಾದ್ಯಂತ ಮರು ಬಿಡುಗಡೆ ಮಾಡಲಾಗುತ್ತಿದೆ. ಮುನಿಸ್ವಾಮಿ ಎಸ್.ಡಿ ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ. ಈ …

ಬೆಂಗಳೂರು : ಬಿಗ್‌ಬಾಸ್‌ ಸೀಸನ್‌ 12ರಲ್ಲಿ ರಿಷಾ ಅವರು ಅತಿರೇಕದ ವರ್ತನೆಯನ್ನ ತೋರಿದ್ದಾರೆ. ಬೆಳಗ್ಗೆ ಅಷ್ಟೇ ಪ್ರೋಮೋ ಔಟ್‌ ಆದಾಗ ಗಿಲ್ಲಿ ಮೇಲೆ ರೊಚ್ಚಿಗೆದ್ದು ಪೆಟ್ಟು ಸಹ ಕೊಟ್ಟಿದ್ದಾರೆ. ಅಭಿಷೇಕ್‌ ಅವರು ಮೊದಲಿಗೆ ಮನೆಯಲ್ಲಿ ನೆಮ್ಮದಿ ಹಾಳು ಆಗುತ್ತಿರೋದೇ ರಿಷಾ ಅವರಿಂದ …

Stay Connected​
error: Content is protected !!