Mysore
32
scattered clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ಮನರಂಜನೆ

Homeಮನರಂಜನೆ

ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಹಲವು ಕ್ರಿಕೆಟ್‍ ಟೂರ್ನಿಗಳು ನಡೆಯುತ್ತಿವೆ. ಈ ಸಾಲಿಗೆ ಈಗ ಕೆಸಿಎಲ್‍ ಸಹ ಒಂದು. ಅಂದರೆ ಕರ್ನಾಟಕ ಕ್ರಿಕೆಟ್‍ ಲೀಗ್‍. ಈ ಕ್ರಿಕೆಟ್‍ ಟೂರ್ನಿಯನ್ನು ದುಬೈನಲ್ಲಿರುವ ಅನಿವಾಸಿ ಕನ್ನಡಿಗರಿಗೆಂದೇ ವಿಶೇಷವಾಗಿ ಆಯೋಜಿಸಲಾಗಿದೆ. ದುಬೈನಲ್ಲಿರುವ ಅನಿವಾಸಿ‌ ಕನ್ನಡಿಗರು ಚಂದನವನದ ಕಲಾವಿದರು …

ಕನ್ನಡದ ಜನಪ್ರಿಯ ನಿರ್ದೇಶಕ ಓಂ ಪ್ರಕಾಶ್‍ ರಾವ್‍, ಕಳೆದ ವರ್ಷ ‘ಫೀನಿಕ್ಸ್’ ಎಂಬ ಹೊಸ ಚಿತ್ರದ ಮುಹೂರ್ತ ಮಾಡಿದ್ದರು. ಆ ಚಿತ್ರದ ಚಿತ್ರೀಕರಣ ಮುಗಿಯುವುದರೊಳಗೆ, ಅವರು ಇನ್ನೂ ಒಂದು ಹೊಸ ಚಿತ್ರಕ್ಕೆ ಕಥೆ ಹಾಕಿದ್ದಾರೆ. ವಿಶೇಷವೆಂದರೆ, ಇದು ಅವರ ನಿರ್ದೇಶನದ 50ನೇ …

ಲಾಂಗ್‍ ಹಿಡಿದು ರೀಲ್ಸ್ ಮಾಡಿದ ಕಾರಣಕ್ಕೆ ಬಂಧನಕ್ಕೊಳಗಾಗಿದ್ದ ವಿನಯ್‍ ಗೌಡ, ಜಾಮೀನಿನ ಮೇಲೆ ಹೊರಬಂದ ನಂತರ ತಾವು ಮಾಡಿದ ತಪ್ಪಿಗೆ ಕ್ಷಮೆ ಯಾಚಿಸಿದ್ದಾರೆ. ಅಷ್ಟೇ ಅಲ್ಲ, ಈ ಪ್ರಕರಣ ಇಷ್ಟು ದೊಡ್ಡದಾಗುತ್ತದೆ ಎಂದು ತಮಗೆ ಗೊತ್ತಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಕಳೆದ ವಾರ …

ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ನಟನೆಯ ಜೊತೆ ಸಮಾಜಮುಖಿ ಕೆಲಸಗಳಲ್ಲೂ ಸದಾ ಮುಂದೆ ಇದ್ದು, ಇದೀಗ ತಮ್ಮ ಅಭಿಮಾನಿಯ ಪುಟ್ಟ ಮಗಳ ಚಿಕಿತ್ಸೆಗೆ ಸಹಾಯ ಮಾಡುವಂತೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್‌ ಹಾಗೂ ಪತ್ನಿ …

ಶಶಾಂಕ್‍ ತಮ್ಮ ಪ್ರತೀ ಚಿತ್ರದಲ್ಲೂ ಬೇರೆ ಬೇರೆ ತರಹದ ಕಥೆಗಳನ್ನು ಹುಡುಕುತ್ತಾರೆ. ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದಲ್ಲಿ ತಾಯಿ-ಮಗನ ಕಥೆ ಹೇಳಿದ್ದ ಶಶಾಂಕ್‍, ಇದೀಗ ಹೊಸ ಚಿತ್ರದಲ್ಲಿ ತಂದೆ-ಮಗನ ಸಂಘರ್ಷವನ್ನು ಹೇಳುವ ಪ್ರಯತ್ನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರು ‘ಬ್ರ್ಯಾಟ್‍’ ಎಂಬ …

ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮೂರು ತಿಂಗಳಾಗಿದೆ. ಚಿತ್ರವು ಓಟಿಟಿಯಲ್ಲಿ ಯಾವಾಗ ಪ್ರಸಾರವಾಗುತ್ತದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಯುಗಾದಿ ಹಬ್ಬದ ಪ್ರಯುಕ್ತ ಚಿತ್ರವು ಏಕಕಾಲಕ್ಕೆ ಓಟಿಟಿ ಮತ್ತು ಟಿವಿಯಲ್ಲಿ ಪ್ರೀಮಿಯರ್‍ ಆಗಲಿದೆ. ‘UI’ ಚಿತ್ರದ ಟಿವಿ ಮತ್ತು …

ಬೆಂಗಳೂರು: ತಾಯಿ ಚಾಮುಂಡೇಶ್ವರಿ ಕುರಿತು ಹೇಳುವಷ್ಟು ದೊಡ್ಡವನಲ್ಲ ಎಂದು ರಕ್ಷಕ್‌ ಬುಲೆಟ್‌ ಕ್ಷಮೆಯಾಚಿಸಿದ್ದಾರೆ. ಶೋವೊಂದರಲ್ಲಿ ಡೈಲಾಗ್‌ ಮೂಲಕ ನಾಡದೇವಿ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆ ಎಂದು ದೇವಿ ಆರಾಧಕರು ತಿರುಗಿ ಬಿದ್ದಿದ್ದರು. ಈ ಬೆನ್ನಲ್ಲೇ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿ ನಟ ರಕ್ಷಕ್‌ …

ಈ ಹಿಂದೆ ‘ಸುಂಟರಗಾಳಿ’ ಚಿತ್ರದ ಕ್ಲೈಮ್ಯಾಕ್ಸ್ ಭಾಗದಲ್ಲಿ ದರ್ಶನ್‍, ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ವಿಜಯ್‍ ರಾಘವೇಂದ್ರ ಸಹ ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ ಕರ್ನಾಟಕದ ಜನಪ್ರಿಯ ಜಾನಪದ ಕಲೆಗಳಲ್ಲಿ ವೀರಗಾಸೆ ಸಹ ಒಂದು. ವೀರಗಾಸೆ ಕಲೆ ಹಾಗೂ ಅದರ …

ಮೊದಲು ಅಪ್‍ಗ್ರೇಡ್‍ ಆಗಬೇಕು. ಚೆನ್ನಾಗಿ ಕೆಲಸ ಕಲಿಯಬೇಕು. ದೊಡ್ಡ ಗುರಿಗಳನ್ನು ಇಟ್ಟುಕೊಳ್ಳಬೇಕು. ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಯಾರ ಮುಂದೆಯೇ ನಾವು ಕಡಿಮೆ ಎಂಬ ಯೋಚನೆ ಇರಬಾರದು. ಬೇರೆಯವರೆಲ್ಲರೂ ನಮಗೆ ಗೌರವ ಕೊಡುವಂತೆ ದುಡಿಯಬೇಕು ಎಂದು ನಟ ಯಶ್‌ ಹೇಳಿದ್ದಾರೆ. ಯೋಗರಾಜ್‍ ಭಟ್‍ ನಿರ್ದೇಶನದ …

ಕನ್ನಡದ ಹಲವು ನಟ-ನಟಿಯರಿಗೆ ಗೌರವ ಡಾಕ್ಟರೇಟ್‍ ಸಿಕ್ಕಿದೆ. ಈ ಸಾಲಿಗೆ ಇದೀಗ ನಟಿ ಮೇಘನಾ ಗಾಂವ್ಕರ್‍ ಸಹ ಸೇರಿದ್ದಾರೆ. ಮೇಘನಾ ಗಾಂವ್ಕರ್‍ ಇದೀಗ ಡಾ.ಮೇಘನಾ ಗಾಂವ್ಕರ್‍ ಆಗಿದ್ದಾರೆ. ಹಾಗಂತ ಅವರಿಗೆ ಯಾವುದೇ ವಿಶ್ವವಿದ್ಯಾಲಯವೂ ಗೌರವ ಡಾಕ್ಟರೇಟ್‍ ನೀಡಿಲ್ಲ. ಮೇಘನಾ, ಥೀಸಿಸ್‍ ಸಲ್ಲಿಸಿ …

Stay Connected​
error: Content is protected !!