Mysore
28
overcast clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ನಡೆ ಈಗ ಅಭಿಮಾನಿಗಳಲ್ಲಿ ಭಾರೀ ಅಚ್ಚರಿ ಮೂಡಿಸಿದೆ. ದರ್ಶನ್‌ ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಸುಮಲತಾ ಅಂಬರೀಷ್‌, ಅಭಿಷೇಕ್‌ ಅಂಬರೀಷ್‌, ಅವಿವಾ ಬಿದ್ದಪ್ಪ ಸೇರಿದಂತೆ ಆರು ಮಂದಿ ಆಪ್ತರನ್ನು ಅನ್‌ಫಾಲೋ ಮಾಡಿ ಅಭಿಮಾನಿಗಳಿಗೆ ಬಿಗ್‌ ಶಾಕ್‌ ಕೊಟ್ಟಿದ್ದಾರೆ. …

ಸ್ಥಗಿತಗೊಂಡಿದ್ದ ಚಾಲೆಂಜಿಗ್‌ ಸ್ಟಾರ್‌ ದರ್ಶನ್‌ ಅಭಿನಯದ ʼದಿ ಡೆವಿಲ್‌ʼ ಸಿನಿಮಾದ ಶೂಟಿಂಗ್‌ ಮತ್ತೆ ಆರಭವಾಗುತ್ತಿದೆ. ದರ್ಶನ್‌ ಅವರ ಭದ್ರತೆಗಾಗಿ ಚಿತ್ರತಂಡ ಭಾರಿ ಮೊತ್ತದ ಹಣ ಖರ್ಚು ಮಾಡಿದ್ದಾರೆ. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಭಾಗಿಯಾಗಿದ್ದರು ಎನ್ನುವ ಕಾರಣಕ್ಕೆ ಆರೆಸ್ಟ್‌ ಆಗಿದ್ದರು. ಈಗ …

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವಿನ ಫೈನಲ್‌ ಪಂದ್ಯದಲ್ಲಿ ಭಾರತ ಗೆದ್ದು ಬರಲಿ ಎಂದು ಸ್ಯಾಂಡಲ್‌ವುಡ್‌ನ ಹಲವು ತಾರೆಯರು ಶುಭ ಕೋರಿದ್ದಾರೆ. ಮುಂಚೆ ಕ್ರಿಕೆಟ್‌ ಆಡುತ್ತಿದ್ದೆ, ಈಗ ಬರೀ ನೋಡುತ್ತಿದ್ದೇನೆ. ನಮ್ಮ ಭಾರತ ಗೆಲ್ಲಲಿ …

ದಕ್ಷಿಣ ಸಿನಿರಂಗದತ್ತ ಬಾಲಿವುಡ್‌ ತಾರೆಯರು ಬರುವುದು ಹೊಸದೇನಲ್ಲ. ಈಗಾಗಲೇ ಅನೇಕ ನಟ-ನಟಿಯರು ಸ್ಯಾಂಡಲ್‌ವುಡ್‌, ಟಾಲಿವುಡ್‌ನಲ್ಲಿ ತಮ್ಮದೇ ಛಾಪು ಮೂಡಿಸಿತ್ತಿದ್ದಾರೆ. ಈ ಸಾಲಿನಲ್ಲಿ ಇದೀಗ ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್‌ ಕಶ್ಯಪ್‌ ಸೇರ್ಪಡೆಯಾಗಿದ್ದಾರೆ. ಅನುರಾಗ್‌ ಕಶ್ಯಪ್‌ ತಮಿಳಿನ ʼಮಹಾರಾಜʼ, ತೆಲುಗಿನ ʼಡಕಾಯಿತ್‌ʼ ಚಿತ್ರದಲ್ಲಿ …

ಮಡಿಕೇರಿ: ತಮ್ಮ ನಟನೆಯಿಂದಲೇ ಭಾರತೀಯ ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಕೇಂದ್ರ ಹಾಗೂ ರಾಜ್ಯ ಗೃಹ ಇಲಾಖೆಗೆ ಕೊಡವ ಸಮುದಾಯದಿಂದ ಪತ್ರ ಬರೆಯಲಾಗಿದೆ. ಕೊಡವ ನ್ಯಾಷನಲ್‌ ಕೌನ್ಸಿಲ್‌ ಅಧ್ಯಕ್ಷ ಎನ್‌.ಯು.ನಾಚಪ್ಪ ಅವರು ನಮ್ಮ ಕೊಡಗು ಮೂಲದ …

ರಾಯಚೂರು: ಸ್ಯಾಂಡಲ್‌ವುಡ್‌ನಲ್ಲಿ ನನ್ನ ಫೇವರೇಟ್‌ ನಟನೆಂದರೆ ಪುನೀತ್‌ ರಾಜ್‌ ಕುಮಾರ್‌ ಅವರು ಎಂದು ಬಹುಭಾಷಾ ನಟಿ ಕೀರ್ತಿ ಸುರೇಶ್‌ ತಿಳಿಸಿದ್ದಾರೆ. ರಾಯಚೂರಿನಲ್ಲಿ ಇಂದು(ಮಾರ್ಚ್‌.8) ಶಾಪಿಂಗ್‌ ಮಾಲ್‌ವೊಂದರ ಉದ್ಘಾಟನೆಗೆ ಆಗಮಿಸಿ ಮಾತನಾಡಿದ ಅವರು, ನಾನು ಈ ಹಿಂದೆ ಡಾ.ರಾಜ್‌ಕುಮಾರ ಅವರನ್ನ ಭೇಟಿ ಮಾಡಿದ್ದೆ, …

ಬೆಂಗಳೂರು: ಹೀರೋಗಳಂತೆಯೇ ಮಹಿಳೆಯರಿಗೂ ಸಂಭಾವನೆ ವಿಚಾರದಲ್ಲಿ ಸಮಾನ ಆದ್ಯತೆ ನೀಡಬೇಕು ಎಂದು ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯ ಹೇಳಿದ್ದಾರೆ. ನಗರದಲ್ಲಿ ನಡೆದ 16ನೇ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ಹೀರೋಗಳ ಸಮವಾಗಿ ಹೀರೋಯಿನ್‌ಗಳು ಕೂಡ ಕೆಲಸ ಮಾಡುತ್ತಾರೆ. ಆದರೆ, ಇಬ್ಬರ ನಡುವಿನ …

ಸ್ಯಾಂಡಲ್‌ವುಡ್‌ ನಟ ರಿಷಭ್‌ ಶೆಟ್ಟಿ ಕುಟುಂಬದೊಂದಿಗೆ ಕಟೀಲಿನ ದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಕಾಂತಾರ-2 ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ನಟ ರಿಷಭ್‌ ಶೆಟ್ಟಿ ಪತ್ನಿ ಹಾಗೂ ಮಕ್ಕಳೊಂದಿಗೆ ಕಟೀಲಿನ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ …

ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅಸ್ಸಾಂನ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂತರ ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅವರು ತುಂಬಾ ದೈವ ಭಕ್ತಿ ಉಳ್ಳವರು. ಆಗಾಗ ಶಕ್ತಿ …

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದರ್ಶನ್‌ಗೆ ಷರತ್ತು ಬದ್ದ ಜಾಮೀನು ನಿಯಮವನ್ನು ಸಡಿಲಿಸಿ ಹೈಕೋರ್ಟ್‌ ಆದೇಶಿಸಿದೆ. ಹೈಕೋರ್ಟ್‌ನ ಈ ಆದೇಶದಿಂದ ದರ್ಶನ್‌ಗೆ ಮತ್ತೊಮ್ಮೆ ರಿಲೀಫ್‌ ಸಿಕ್ಕಂತಾಗಿದೆ. ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಗೆ ಷರತ್ತು ಬದ್ದ ಜಾಮೀನು …

Stay Connected​
error: Content is protected !!