Mysore
18
few clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅಸ್ಸಾಂನ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂತರ ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅವರು ತುಂಬಾ ದೈವ ಭಕ್ತಿ ಉಳ್ಳವರು. ಆಗಾಗ ಶಕ್ತಿ …

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದರ್ಶನ್‌ಗೆ ಷರತ್ತು ಬದ್ದ ಜಾಮೀನು ನಿಯಮವನ್ನು ಸಡಿಲಿಸಿ ಹೈಕೋರ್ಟ್‌ ಆದೇಶಿಸಿದೆ. ಹೈಕೋರ್ಟ್‌ನ ಈ ಆದೇಶದಿಂದ ದರ್ಶನ್‌ಗೆ ಮತ್ತೊಮ್ಮೆ ರಿಲೀಫ್‌ ಸಿಕ್ಕಂತಾಗಿದೆ. ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಗೆ ಷರತ್ತು ಬದ್ದ ಜಾಮೀನು …

‘ಗೋವಿಂದ ಗೋವಿಂದ’ ನಂತರ ಸುಮಂತ್‍ ಶೈಲೇಂದ್ರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಿರಲಿಲ್ಲ. ಈಗ ಮೂರು ವರ್ಷಗಳ ನಂತರ ಸುಮಂತ್‍ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಚೇಸರ್‍’. ಈ ತರಹದ ಯಾವ ಚಿತ್ರದಲ್ಲೂ ಸುಮಂತ್‍ ನಟಿಸುತ್ತಿರುವ ಸುದ್ದಿ ಇರಲಿಲ್ಲವಲ್ಲ ಎಂದು ಕೆಲವರಿಗೆ ಆಶ್ಚರ್ಯವಾಗಬಹುದು. …

ಧರ್ಮ ಕೀರ್ತಿರಾಜ್‍ ಇತ್ತೀಚೆಗಷ್ಟೇ, ‘ತಲ್ವಾರ್‍’ ಎಂಬ ಚಿತ್ರದಲ್ಲಿ ರೌಡಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಪೊಲೀಸ್‍ ಇನ್‍ಸ್ಪೆಕ್ಟರ್‍ ಆಗಿದ್ದಾರೆ. ‘ಅಮರಾವತಿ ಪೊಲೀಸ್‍ ಸ್ಟೇಶನ್‍’ ಚಿತ್ರದಲ್ಲಿ ಒಂದಿಷ್ಟು ಜನರ ನಾಪತ್ತೆ ಮತ್ತು ಸಾವಿಗೆ ಕಾರಣರಾದವರ ಬೆನ್ನತ್ತಿ ಹೊರಟಿದ್ದಾರೆ. ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ …

‘ಪಾರಿಜಾತ’ ಚಿತ್ರದ ಮೂಲಕ ಕನ್ನಡದಲ್ಲಿ ಹೀರೋ ಆಗಿ, ನಂತರ ಕನ್ನಡ, ತೆಲುಗು, ತಮಿಳು ಸೇರಿದಂತೆ ಬೇರೆ ಭಾಷೆಗಳಲ್ಲಿ ನೂರಾರು ಚಿತ್ರಗಳಲ್ಲಿ ನಟಿಸಿರುವ ಚರಣ್‍ ರಾಜ್‍, ಇದೀಗ ನಿರ್ದೇಶನಕ್ಕಿಳಿದಿದ್ದಾರೆ. ಹಾಗಂತ ಅವರಿಗೆ ನಿರ್ದೇಶನ ಹೊಸದಲ್ಲ. ಈಗಾಗಲೇ ಅವರು ತೆಲುಗು-ತಮಿಳಿನಲ್ಲಿ ಚಿತ್ರ ನಿರ್ದೇಶನ ಮಾಡಿದ್ದು, …

ಬೆಂಗಳೂರು: ʼತುಂಬಿದ ಮನೆʼ, ʼಅವಳೇ ನನ್ನ ಹೆಂಡ್ತಿʼ ಹೀಗೆ ಹಲವಾರು ಉತ್ತಮ ಸಿನಿಮಾ ನಿರ್ದೇಶನ ಮಾಡಿದ್ದ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್‌.ಉಮೇಶ್‌ (68) ಕಿಡ್ನಿ ವೈಫಲ್ಯದಿಂದಾಗಿ ಶುಕ್ರವಾರ ನಿಧನರಾಗಿದ್ದಾರೆ. ಉಮೇಶ್‌ ಅವರಿಗೆ ಪತ್ನಿ, ಮೂವರು ಮಕ್ಕಳು ಇದ್ದಾರೆ. ಸಂಜೆ ಬನಶಂಕರಿ …

ಬೆಂಗಳೂರು: ತಮ್ಮ 48ನೇ ಹುಟ್ಟು ಹಬ್ಬದ ಪ್ರಯುಕ್ತ ಚಾಲೆಂಜಿಗ್‌ ಸ್ಟಾರ್‌ ದರ್ಶನ್‌ ಅವರು ನೆಚ್ಚಿನ ಅಭಿಮಾನಿಗಳಿಗೆ ಪತ್ರ ಬರೆದು ಶುಭ ಕೋರಿದ್ದಾರೆ. ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ ಎಂದು ವಿಡಿಯೋ ಮಾಡಿ ತಿಳಿಸಿದ್ದರೂ ಅಭಿಮಾನಿಗಳ ಸಂಭ್ರಮ ಕಡಿಮೆಯಾಗಿಲ್ಲ. ಈ ಕಾರಣಕ್ಕೆ ತನ್ನ ಪ್ರೀತಿಯ …

ಬಿಗ್‌ಬಾಸ್‌ ಖ್ಯಾತಿಯ ನಟ ಶೈನ್‌ ಶೆಟ್ಟಿ ಹಾಗೂ ಅಂಕಿತಾ ಅಮರ್‌ ನಟಿಸಿರುವ ʼಜಸ್ಟ್‌ ಮ್ಯಾರೀಡ್‌ʼ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಇತ್ತೀಚಿಗಷ್ಟೇ ಸಿನಿಮಾದ ಮೊದಲ ಹಾಡು "ಇದು ಮೊದಲನೇ ಸ್ವಾಗತಾನಾ" ಬಿಡುಗಡೆಯಾಗಿದ್ದು, ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ರಿಲೀಸ್‌ ಮಾಡಿದರು. ಸಿ.ಆರ್‌.ಬಾಬಿ …

ಮೈಸೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು ಡಾಕ್ಟರ್‌ ಧನ್ಯತಾ ಜೊತೆ ಇಂದು ಶುಭ ಮುಹೂರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ನಟ ಡಾಲಿ ಧನಂಜಯ್‌ ಮತ್ತು ಡಾಕ್ಟರ್‌ ಧನ್ಯತಾ ಜೋಡಿಯ ವಿವಾಹ ಅದ್ಧೂರಿಯಾಗಿ ನೆರವೇರಿತು. ಬೆಳಿಗ್ಗೆ …

ಮೈಸೂರು: ಶುಭ ಮೀನ ಲಗ್ನದಲ್ಲಿ ನಟ ಡಾಲಿ ಧನಂಜಯ್‌ ಅವರು, ಧನ್ಯತಾಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡಾಲಿ ಧನಂಜಯ್‌ ಹಾಗೂ ಡಾಕ್ಟರ್‌ ಧನ್ಯತಾ ಅವರ ಮದುವೆ ಅದ್ಧೂರಿಯಾಗಿ ನೆರವೇರಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಡಾಲಿ …

Stay Connected​
error: Content is protected !!