Mysore
18
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಮೈಸೂರು: ನಟ ಡಾಲಿ ಧನಂಜಯ್‌ ಹಾಗೂ ಡಾಕ್ಟರ್‌ ಧನ್ಯತಾ ನಿವಾಸದಲ್ಲಿ ಮದುವೆ ಸಂಭ್ರಮ ಮನೆ ಮಾಡಿದ್ದು, ನವ ಜೋಡಿಗಳು ಹಳದಿ ಶಾಸ್ತ್ರದಲ್ಲಿ ಮಿಂಚಿದ್ದಾರೆ. ಧನಂಜಯ್‌ ಮತ್ತು ಧನ್ಯತಾ ಅವರ ಹಳದಿ ಶಾಸ್ತ್ರ ಶುಕ್ರವಾರ ಶ್ರೀರಂಗಪಟ್ಟಣದಲ್ಲಿ ಅದ್ದೂರಿಯಾಗಿ ನಡೆದಿದ್ದು ಕುಟುಂಬದವರು, ನಟ, ನಟಿಯರು, …

ಮೈಸೂರು: ಡಾಲಿ ಧನಂಜರ್‌ ಅವರ ಮದುವೆ ಇದೇ ಶನಿವಾರ ಮತ್ತು ಭಾನುವಾರ ಮೈಸೂರಿನಲ್ಲಿ ನಡೆಯಲಿದೆ. ಈಗಾಗಲೇ ಅಭಿಮಾನಿಗಳಿಗೆ, ಚಲನಚಿತ್ರ ನಟರಿಗೆ, ರಾಜಕೀಯ ಗಣ್ಯರಿಗೆ ಮದುವೆ ಆಹ್ವಾನ ನೀಡಿರುವ ನಟ ಡಾಲಿ ಧನಂಜಯ್‌ ಅವರು, ಮದುವೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ. ಡಾಲಿ ಮದುವೆಗೆ …

ಬೆಂಗಳೂರು: ದುನಿಯಾ ವಿಜಯ್‌ ನಟನೆಯ ʼಮಾರುತʼ ಸಿನಿಮಾದ ಶೂಟಿಂಗ್‌ ಪೂರ್ಣಗೊಂಡಿದ್ದು, ಇದೀಗ ಚಿತ್ರತಂಡ ಡಬ್ಬಿಂಗ್‌ ಕೂಡ ಮುಗಿಸಿದೆ. ಎಸ್‌. ನಾರಾಯಣ್‌ ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ದುನಿಯಾ ವಿಜಯ್‌ ಹಾಗೂ ಶ್ರೇಯಸ್‌ ಮಂಜು ಮುಖ್ಯಭೂಮಿಕೆಯಲ್ಲಿದ್ದು, ವಿಜಯ್‌ಗೆ ನಾಯಕಿಯಾಗಿ ಬೃಂದಾ ಆಚಾರ್ಯ ಕಾಣಿಸಿಕೊಳ್ಳುತ್ತಿದ್ದಾರೆ. …

ಮೈಸೂರು: ಕನ್ನಡ ಚಿತ್ರರಂಗದ ನಟ ಡಾಲಿ ಧನಂಜಯ್‌ ಅವರು ಇದೇ ಫೆಬ್ರವರಿ.15 ಮತ್ತು 16ರಂದು ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ಧನ್ಯತಾ ಜೊತೆ ವಿವಾಹವಾಗಲಿದ್ದಾರೆ. ಈ ಹಿನ್ನೆಲೆಯಲ್ಲಿಂದು ವಸ್ತು ಪ್ರದರ್ಶನ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಡಾಲಿ ಧನಂಜಯ್‌ ಅವರು, …

ಬೆಂಗಳೂರು: ಚಾಲೆಂಜಿಗ್‌ ಸ್ಟಾರ್‌ ದರ್ಶನ್‌ ಅಭಿನಯದ ʼಡೆವಿಲ್‌ʼ ಚಿತ್ರದ ಟೀಸರ್‌ ಫೆ.16ರಂದು ಬಿಡುಗಡೆಯಾಗುತ್ತಿದೆ. ಫೆ.16ರಂದು ದರ್ಶನ್‌ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಸಿನಿಮಾದ ಟೀಸರ್‌ ಅಂದೇ ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನ ಮಾಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ದರ್ಶನ್‌ ಪೋಸ್ಟರ್‌ವೊಂದನ್ನು …

ಬೆಂಗಳೂರು: ಇನ್ನು ಕೆಲವೇ ದಿನಗಳಲ್ಲಿ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಮತ್ತು ಧನ್ಯತಾ ಅವರ ವಿವಾಹ ಸಮಾರಂಭ ನೆರವೇರಲಿದ್ದು, ಪುಷ್ಪ-2 ಚಿತ್ರತಂಡಕ್ಕೆ ವಿವಾಹ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಪುಷ್ಪ-2 ಚಿತ್ರತಂಡದ ನಾಯಕ ಅಲ್ಲು ಅರ್ಜುನ್‌, ನಾಯಕಿ ರಶ್ಮಿಕಾ ಮಂದಣ್ಣ ಹಾಗೂ ಚಿತ್ರದ …

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್‌ಗೆ ಫೆಬ್ರವರಿ.16ರಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಫ್ಯಾನ್ಸ್‌ಗೆ ದರ್ಶನ್‌ ಮನವಿಯೊಂದನ್ನು ಮಾಡಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ ಹೇಳೋದಾ ಅಥವಾ ಥ್ಯಾಕ್ಸ್‌ …

ಹಾಸ್ಯ ಝಲಕ್‌ನಲ್ಲಿ ‘ಮಿಸ್ಟರ್ ರಾಣಿ’ ಲವ್ ಸ್ಟೋರಿ ಮೈಸೂರು: ಕಲಾವಿದನೊಬ್ಬನಿಗೆ ಒಂದೇ ಸಿನಿಮಾದಲ್ಲೇ ಬೇರೆ ಬೇರೆ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಅವಕಾಶ ಸಿಕ್ಕರೆ ಅದು ನಿಜಕ್ಕೂ ಅದೃಷ್ಟವೇ ಹೌದು. ಇಂಥ ಅವಕಾಶ ಸಿಕ್ಕಿದ್ದು ನಟ ದೀಪಕ್ ಸುಬ್ರಹ್ಮಣ್ಯಗೆ. ಸಿಕ್ಕ ಅವಕಾಶವನ್ನು ಜಾಣ್ಮೆ ಯಿಂದ …

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ರನ್ನು ಮದುವೆಗೆ ಯಾಕೆ ಕರೆದಿಲ್ಲ ಎಂಬ ಪ್ರಶ್ನೆಗೆ ಇದೀಗ ನಟ ಡಾಲಿ ಧನಂಜಯ್‌ ಉತ್ತರ ನೀಡಿದ್ದಾರೆ. ಇದೇ ಫೆಬ್ರವರಿ.16ರಂದು ಡಾಲಿ ಧನಂಜರ್‌ ಅವರು ವೈದ್ಯೆ ಧನ್ಯತಾ ಅವರೊಂದಿಗೆ ಹಸೆಮಣೆ ಏರಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದಲೂ …

‘ಸಿಂಪಲ್‍’ ಸುನಿ ಅಭಿನಯದ ‘ಗತವವೈಭವ’ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಗಿದಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಸುನಿ ತಿಳಿಸಿದ್ದಾರೆ. ಈ ಮಧ್ಯೆ, ‘ಬಿಗ್‍ ಬಾಸ್‍’ನ ಕಾರ್ತಿಕ್‍ ಮಹೇಶ್ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ಪ್ರಾರಂಭಿಸುವುದಕ್ಕೆ ಸಜ್ಜಾಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಸಿನಿಮಾಗಳನ್ನು ನಿರ್ಮಿಸುವ ಆಶಯದೊಂದಿಗೆ …

Stay Connected​
error: Content is protected !!