Mysore
21
overcast clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಮನರಂಜನೆ

Homeಮನರಂಜನೆ

ಧನ್ವೀರ್‍ ಗೌಡ ಅಭಿನಯದ ‘ವಾಮನ’ ಚಿತ್ರವು 2023ರ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗುತ್ತದೆ ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಅಂದುಕೊಂಡಂತೆ ಚಿತ್ರ ಬಿಡುಗಡೆಯಾಗಲೇ ಇಲ್ಲ. ಅದಾದ ಮೇಲೆ ಧನ್ವೀರ್‍ ಅಭಿನಯದ ‘ಕೈವ’ ಚಿತ್ರ ಬಿಡುಗಡೆಯಾದರೂ ‘ವಾಮನ’ ಮಾತ್ರ ಬರಲಿಲ್ಲ. ನಾಯಕ ಮತ್ತು ನಿರ್ಮಾಪಕರ ನಡುವಿನ …

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು ಅವರ ಮಗ ರವಿಕಿರಣ್‍ ಈ ಹಿಂದೆ ‘ತಾರಕಾಸುರ’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಈಗ ‘ಅಪ್ಪು ಅಭಿಮಾನಿ’ಯಾಗಿ ಅವರು ಹೊಸ ಚಿತ್ರವೊಂದರ ಮೂಲಕ ಬರುತ್ತಿದ್ದಾರೆ. ‘ಅಪ್ಪು ಅಭಿಮಾನಿ’ ಎಂಬ ಹೆಸರೇ ಹೇಳುವಂತೆ, ಈ …

ಕನ್ನಡದಲ್ಲಿ ಅವಿನಾಶ್‍ ಎಂದರೆ ಮೊದಲಿಗೆ ನೆನಪಿಗೆ ಬರುವುದು ಹಿರಿಯ ನಟ ಯಳಂದೂರು ಅವಿನಾಶ್‍. ಕಳೆದ ನಾಲ್ಕು ದಶಕಗಳಿಂದ ನೂರಾರು ಚಿತ್ರಗಳಲ್ಲಿ ನಟಿಸಿರುವ ಅವಿನಾಶ್‍, ಕನ್ನಡದ ಬೇಡಿಕೆಯ ನಟರಲ್ಲೊಬ್ಬರು. ಈಗ ಇನ್ನೊಬ್ಬ ಅವಿನಾಶ್‍, ಕನ್ನಡಕ್ಕಿಂತ ಬೇರೆ ಭಾಷೆಯ ಚಿತ್ರಗಳಲ್ಲೇ ಹೆಚ್ಚು ನಟಿಸುತ್ತಿದ್ದಾರೆ. ಈ …

2014ರಲ್ಲಿ ಬಿಡುಗಡೆಯಾದ ‘ಲವ್‍ ಇನ್ ಮಂಡ್ಯ’ ಚಿತ್ರದ ನಂತರ ಅರಸು ಅಂತಾರೆ ಯಾವೊಂದು ಚಿತ್ರವನ್ನೂ ನಿರ್ದೇಶನ ಮಾಡಿರಲಿಲ್ಲ. ಹಲವು ಚಿತ್ರಗಳಿಗೆ ಹಾಡುಗಳನ್ನು ಬರೆಯುವುದರಲ್ಲಿ ತೊಡಗಿಸಿಕೊಂಡಿದ್ದ ಅರಸು, ಇದೀಗ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಈ ಬಾರಿ ಗಣೇಶ್‍ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಸಜ್ಜಾಗಿದ್ದಾರೆ. …

ಚಂದನ್‍ ಶೆಟ್ಟಿ ಮತ್ತು ನಿವೇದಿತಾ ಗೌಡ ಕಳೆದ ವರ್ಷವಷ್ಟೇ ವಿಚ್ಛೇದನ ಪಡೆದು ದೂರಾದರು. ಪ್ರೀತಿಸಿ ಮದುವೆಯಾದವರು, ನಾಲ್ಕು ವರ್ಷದ ದಾಂಪತ್ಯ ಮುಗಿಸಿ ಪರಸ್ಪರ ದೂರಾದರು. ಈಗ ಪುನಃ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದು ಹೊಸ ಚಿತ್ರವೊಂದಕ್ಕಾಗಿ. ಚಂದನ್‍ ಮತ್ತು …

ಕನ್ನಡದ ಕ್ಲಾಸಿಕ್‍ ಚಿತ್ರಗಳ ಪೈಕಿ ವಿಷ್ಣುವರ್ಧನ್‍ ನಾಯಕನಾಗಿ ಅಭಿನಯಿಸಿದ ಮೊದಲ ಚಿತ್ರ ‘ನಾಗರಹಾವು’ ಚಿತ್ರ ಸಹ ಒಂದು. ತ.ರಾ.ಸು ಕಾದಂಬರಿ ಆಧರಿಸಿದ ಈ ಚಿತ್ರವನ್ನು ಪುಟ್ಟಣ್ಣ ಕಣಗಾಲ್‍ ನಿರ್ದೇಶನ ಮಾಡಿದ್ದರು. ವಿಷ್ಣುವರ್ಧನ್‍, ಅಂಬರೀಷ್‍, ಆರತಿ, ಶುಭಾ, ಧೀರೇಂದ್ರ ಗೋಪಾಲ್‍ ಸೇರಿದಂತೆ ಸಾಕಷ್ಟು …

ಬೆಂಗಳೂರು: ಒಳ್ಳೆತನದಲ್ಲಿ ಅಪ್ಪು ಸರ್‌ ಯಾವಾಗಲೂ ಜೀವಂತವಾಗಿರುತ್ತಾರೆ ಎಂದು ನಿರೂಪಕಿ ಅನುಶ್ರೀ, ಪುನೀತ್‌ ರಾಜ್‌ಕುಮಾರ್‌ ಅವರ 50ನೇ ಹುಟ್ಟುಹಬ್ಬದ ದಿನದಂದು ಅವರನ್ನು ಸ್ಮರಿಸಿದ್ದಾರೆ. ನಗರದ ಕಂಠೀರವ ಸ್ಟುಡೀಯೊದಲ್ಲಿನ ಅಪ್ಪು ಸ್ಮಾರಕಕ್ಕೆ ಭೇಟಿ ನೀಡಿದ ಅನುಶ್ರೀ, ನಮ್ರತಾ ಗೌಡ, ಬಿಗ್‌ಬಾಸ್‌ ಸ್ಪರ್ಧಿ ರಂಜಿತ್‌ …

ಬೆಂಗಳೂರು: ಇಂದು ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಅವರ 50ನೇ ವರ್ಷದ ಜನ್ಮದಿನ ಹಿನ್ನಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿನ ಅಪ್ಪು ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಿದರು. ರಾಘವೇಂದ್ರ ರಾಜ್‌ ಕುಮಾರ್‌ ದಂಪತಿ, ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌, ಪುತ್ರಿಯರಾದ ಧೃತಿ ಹಾಗೂ ವಂದಿತಾ, …

ಬೆಂಗಳೂರು: ಪುನೀತ್‌ ರಾಜಕುಮಾರ್‌ 50ನೇ ಜನ್ಮದಿನದ ಪ್ರಯುಕ್ತ  ರೀ-ರಿಲೀಸ್‌ ಆದ ʼಅಪ್ಪುʼ ಸಿನಿಮಾ  ನೋಡಲು ವೀರೇಶ್‌ ಚಿತ್ರಮಂದಿರಕ್ಕೆ ಬಂದ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯ, ಸಿನಿಮಾಗಳ ಮೂಲಕ ಪುನೀತ್‌ ಜೀವಂತವಾಗಿದ್ದಾರೆ ಎಂದು ಹೇಳಿದ್ದಾರೆ. ʼಅಪ್ಪುʼ ಸಿನಿಮಾ ರಿಲೀಸ್‌ ಆದಾಗ ಥಿಯೇಟರ್‌ಗೆ ಬಂದು ನೋಡಿದ …

ಬೆಂಗಳೂರು: ಎದೆನೋವಿನಿಂದ ಬಳಲುತ್ತಿದ್ದ ಖ್ಯಾತ ಸಂಗೀತ ನಿದೇರ್ಶಕ ಎ.ಆರ್.ರೆಹಮಾನ್‌ ಅವರ ಆರೋಗ್ಯ ಚೇತರಿಸಿಕೊಂಡ ಹಿನ್ನೆಲೆ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ರೆಹಮಾನ್‌ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಖುದ್ದು ಅಪೋಲೋ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ರೆಹಮಾನ್‌ ಅವರ …

Stay Connected​
error: Content is protected !!