ಅನೀಶ್ ತೇಜೇಶ್ವರ್ ಅಭಿನಯದ ‘ಆರಾಮ್ ಅರವಿಂದಸ್ವಾಮಿ’ ಮತ್ತು ‘ಫಾರೆಸ್ಟ್’ ಚಿತ್ರಗಳು ಕೆಲವೇ ತಿಂಗಳುಗಳ ಅಂತರದಲ್ಲಿ ಬಿಡುಗಡೆಯಾಗಿದೆ. ಚಿತ್ರದ ಬಗ್ಗೆ ಪ್ರೇಕ್ಷಕರಿಂದ ಒಂದಿಷ್ಟು ಒಳ್ಳೆಯ ಮಾತುಗಳು ಕೇಳಿ ಬಂದಿವೆಯಾದರೂ, ಚಿತ್ರ ದೊಡ್ಡ ಯಶಸ್ಸು ಕಾಣಲಿಲ್ಲ. ಹೀಗಿರುವಾಗಲೇ, ಅನೀಶ್ ಹೊಸ ಚಿತ್ರವೊಂದನ್ನು ಘೋಷಿಸಿದ್ದಾರೆ. ಈ …










