Mysore
27
haze

Social Media

ಗುರುವಾರ, 01 ಜನವರಿ 2026
Light
Dark

ಮನರಂಜನೆ

Homeಮನರಂಜನೆ

  ಹೆಚ್. ವಿನೋದ್ ನಿರ್ದೇಶನದ ದಳಪತಿ ವಿಜಯ್ ಅವರ 69ನೇ ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಬಿಡುಗಡೆಯಾಗಿದೆ ತಮಿಳು ಸಿನಿಮಾ ಬಾಕ್ಸ್ ಆಫೀಸ್ ಕಿಂಗ್ ವಿಜಯ್ ಸತತ ಹಿಟ್‌ಗಳೊಂದಿಗೆ ಮುನ್ನುಗ್ಗುತ್ತಿದ್ದಾರೆ. ಹೆಚ್. ವಿನೋದ್ ನಿರ್ದೇಶನದಲ್ಲಿ ದಳಪತಿ 69 ಚಿತ್ರ ನಿರ್ಮಾಣವಾಗುತ್ತಿದೆ. …

ಬಿಗ್‌ ಬಾಸ್‌ ಕನ್ನಡ 11ರ ವಿನ್ನರ್‌ ಆಗಿ ಹನುಮಂತ ಹೊರಹೊಮ್ಮಿದ್ದು, ಟ್ರೋಫಿ ಗೆದ್ದ ಖುಷಿಯಲ್ಲಿ ಕಿಚ್ಚ ಸುದೀಪ್‌ ಅವರ ಕಾಲಿಗೆ ಬಿದ್ದು ಹಳ್ಳಿ ಹೈದ ಆಶೀರ್ವಾದ ಪಡೆದಿದ್ದಾರೆ. ಬಿಗ್‌ಬಾಸ್‌ ಫಿನಾಲೆ ಕೊನೆ ಹಂತ ರೋಚಕತೆಯಿಂದ ಕೂಡಿತ್ತು. ಯಾರು ವಿನ್ನರ್‌ ಆಗ್ತಾರೆ ಎಂಬ …

  ‘ದುನಿಯಾ’ ವಿಜಯ್‍ ಅಭಿನಯದಲ್ಲಿ ಎಸ್‍. ನಾರಾಯಣ್‍ ಇದಕ್ಕೂ ಮೊದಲು ‘ಚಂಡ’ ಹಾಗೂ ‘ದಕ್ಷ’ ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ಈಗ ಮೂರನೆಯ ಚಿತ್ರವಾಗಿ, ‘ಮಾರುತ’ ಮೂಡಿಬಂದಿದೆ. ಈ ಚಿತ್ರದಲ್ಲಿ ವಿಜಯ್‍ ಜೊತೆಗೆ ಹಿರಿಯ ನಿರ್ಮಾಪಕ ಕೆ. ಮಂಜು ಮಗ ಶ್ರೇಯಸ್‍ ಮಂಜು …

  ಒಂದಿಷ್ಟು ಸಮಯ ಪರಭಾಷೆಯ ಚಿತ್ರಗಳಲ್ಲಿ ಬ್ಯುಸಿಯಾಗಿದ್ದ ಕಿಶೋರ್‍, ಇದೀಗ ಕನ್ನಡದ ಒಂದಿಷ್ಟು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ, ಅವರು ಸದ್ದಿಲ್ಲದೆ ‘ಅನಾಮಧೇಯ ಅಶೋಕ್ ಕುಮಾರ್‌’ ಎಂಬ ಚಿತ್ರದಲ್ಲಿ ನಟಿಸಿದ್ದು, ಆ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಮುಗಿದಿದೆ. ಈ ಹಿಂದೆ ‘ಆಚಾರ್ …

ನಾಗಭೂಷಣ್‍ ಅಭಿನಯದ ‘ವಿದ್ಯಾಪತಿ’ ಚಿತ್ರವು ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆ ಆಗುತ್ತದೆ ಎಂಬ ಸುದ್ದಿ ಇತ್ತಾದರೂ, ಚಿತ್ರತಂಡದವರು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿರಲಿಲ್ಲ. ಇದೀಗ ಚಿತ್ರದ ಬಿಡುಗಡೆಯ ದಿನಾಂಕ ಕೊನೆಗೂ ಘೋಷಣೆಯಾಗಿದೆ. ‘ವಿದ್ಯಾಪತಿ’ ಚಿತ್ರವು ಏಪ್ರಿಲ್‍ 10, 2025ರಂದು ಬಿಡುಗಡೆಯಾಗುತ್ತಿದೆ. ಅದೇ …

ಜನಪ್ರಿಯ ಗಾಯಕಿ ಶ್ರೇಯಾ ಘೋಶಾಲ್‍ ಯಾಕೆ ಕನ್ನಡ ಹಾಡುಗಳನ್ನು ಹಾಡುತ್ತಿಲ್ಲ? ಇಂಥದ್ದೊಂದು ಪ್ರಶ್ನೆ ಕನ್ನಡ ಚಿತ್ರರಂಗದ ವಲಯದಲ್ಲಿ ಕೇಳಿಬರುತ್ತಿದೆ. ಅದಕ್ಕೆ ಸರಿಯಾಗಿ, ಶ್ರೇಯಾ ಘೋಷಾಲ್‍ ಅವರು ಕನ್ನಡದಲ್ಲಿ ಹಾಡೊಂದನ್ನು ಹಾಡಿ ಬಹಳ ಸಮಯವಾಗಿದೆ. ‘ಸಂಜು ವೆಡ್ಸ್ ಗೀತಾ 2’ ಚಿತ್ರವಕ್ಕೆ ಅವರಿಂದ …

2025ನೇ ಸಾಲಿನ ಬಹುನಿರೀಕ್ಷಿತ 97ನೇ ಆಸ್ಕರ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡವರ ಪಟ್ಟಿಯನ್ನು ಆಸ್ಕರ್‌ ಆಕಾಡೆಮಿ ಘೋಷಣೆ ಮಾಡಿದೆ. ಬೆಸ್ಟ್‌ ಲೈವ್‌ ಆಕ್ಷನ್‌ ಶಾರ್ಟ್‌ ವಿಭಾಗದಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ಗುನೀತ್‌ ಮೊಂಗಾ ನಿರ್ಮಾಣದ ʼಅನುಜಾʼ ಎಂಬ ಕಿರುಚಿತ್ರ ನಾಮ ನಿರ್ದೇಶನಗೊಂಡಿದೆ. ʼಅನುಜಾʼ ಕಿರುಚಿತ್ರವು …

ಮುಂಬೈ: ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ತೆಲುಗು ನಿರ್ದೇಶಕ ರಾಮ್‌ಗೋಪಾಲ್‌ ವರ್ಮಾ ಅವರನ್ನು ಮುಂಬೈನ ಸ್ಥಳೀಯ ನ್ಯಾಯಾಲಯ ದೋಷಿ ಎಂದು ಘೋಷಿಸಿದ್ದು, 3 ತಿಂಗಳ ಒಳಗಾಗಿ ಹಣ ಪಾವತಿಸದಿದ್ದರೆ 3 ತಿಂಗಳು ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. 2018ರಲ್ಲಿ ಮುಂಬೈನಲ್ಲಿ ರಾಮ್‌ಗೋಪಾಲ್‌ …

ರಾಜ್ಯ ಸರ್ಕಾರ ಘೋಷಿಸಿದ್ದ 2019ರ ಅತ್ಯುತ್ತಮ ನಟ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ನಟ ಕಿಚ್ಚ ಸುದೀಪ್‌ ನಿರಾಕರಿಸಿದ್ದಾರೆ. ʼಪೈಲ್ವಾನ್‌ʼ ಸಿನಿಮಾದ ನಟನೆಗಾಗಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರನ್ನು ಅತುತ್ತಮ ನಟ ಪ್ರಶಸ್ತಿಗೆ ರಾಜ್ಯ ಸರ್ಕಾರ ಆಯ್ಕೆ ಮಾಡಿತ್ತು. ಆದರೆ ಈ …

ಬೆಂಗಳೂರು: 2019ರ ಕ್ಯಾಲೆಂಡರ್‌ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರವು ಘೋಷಣೆ ಮಾಡಿದೆ. ಅದರಲ್ಲಿ ಕಿಚ್ಚ ಸುದೀಪ್‌ ಮತ್ತು ಅನುಪಮಾ ಗೌಡ ಅವರು ಅತ್ಯುತ್ತಮ ನಟ ಹಾಗೂ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ …

Stay Connected​
error: Content is protected !!