Mysore
17
scattered clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಶ್ರೇಯಸ್‍ ಮಂಜು ಅಭಿನಯದ ಮೂರನೆಯ ಚಿತ್ರ ‘ವಿಷ್ಣು ಪ್ರಿಯಾ’ ಕೊನೆಗೂ ಬಿಡುಗಡೆಯಾಗುತ್ತಿದೆ. ಕಳೆದ ದಶಕದ ಕೊನೆಯಲ್ಲಿ ಪ್ರಾರಂಭವಾದ ಈ ಚಿತ್ರ, ಕುಂಟುತ್ತಾ ಸಾಗಿ ಈಗ ಕೊನೆಗೂ ಫೆ. 21ರಂದು ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದಾರೆ. ಅದಕ್ಕೂ ಮೊದಲು, ಇತ್ತೀಚೆಗೆ ಈ ಚಿತ್ರದ ‘ಏಳು …

ಮೈಸೂರು: ನಟ ಡಾಲಿ ಧನಂಜಯ್‌ ಅವರಿಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಮದುವೆ ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದರು. ಈ ಬಗ್ಗೆ ಟ್ವೀಟ್‌ ಮಾಡಿರುವ ಸಂಸದ ಯದುವೀರ್‌ ಒಡೆಯರ್‌ ಅವರು, ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾದ ಶ್ರೀಯುತ …

ಮೈಸೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ದಾಂಪತ್ಯ ಜೀವನಕ್ಕೆ ಕಾಲೀಡುತ್ತಿದ್ದು, ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಮಾಜಿ ಸಂಸದ ಪ್ರತಾಪ್‌ ಸಿಂಹ ಅವರಿಗೆ ನೀಡಿ ತಮ್ಮ ಮದುವೆಗೆ ಆಹ್ವಾನಿಸಿದ್ದಾರೆ. ನಟ ಧನಂಜಯ್‌ ಅವರು 2025ರ ಫೆಬ್ರವರಿ 16 ರಂದು ಮೈಸೂರಿನ ವಸ್ತುಪ್ರದರ್ಶನ …

ಕಳೆದ ವರ್ಷ ರವಿ ಬಸ್ರೂರು ನಿರ್ದೇಶನದ ‘ಕಡಲ್‍’ ಎಂಬ ಚಿತ್ರ ಬಿಡುಗಡೆಯಾಗಿತ್ತು. ಕರಾವಳಿ ಪ್ರದೇಶದ ಈ ಚಿತ್ರವು ದೊಡ್ಡ ಯಶಸ್ಸು ಕಾಣದಿದ್ದರೂ, ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. ಇದೀಗ ರವಿ ಬಸ್ರೂರು ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಅವರ …

‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ವೈಷ್ಣವ್‍ ಪಾತ್ರ ಮಾಡುತ್ತಿರುವ ‘ಬ್ರೋ ಗೌಡ’ ಅಲಿಯಾಸ್‍ ಶಮಂತ್‍ ಗೌಡ ಜೀವನದಲ್ಲಿ ದಿನಕ್ಕೊಂದು ತಿರುವು, ದಿನಕ್ಕೊಂದು ಸಮಸ್ಯೆ. ಆದರೆ, ನಿಜಜೀವನದಲ್ಲಿ ಶಮಂತ್‍ ಬಹಳ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ, ಶಮಂತ್‍ ಇದೇ ಮೊದಲ ಬಾರಿಗೆ ಹೀರೋ ಆಗುವುದಕ್ಕೆ ಸಜ್ಜಾಗಿದ್ದಾರೆ. …

ಕಳೆದ ವರ್ಷ ಬಿಡುಗಡೆಯಾದ ‘ಉಪಾಧ್ಯಕ್ಷ’ ಚಿತ್ರದಲ್ಲಿ ನಾಯಕರಾಗಿದ್ದರು ಚಿಕ್ಕಣ್ಣ. ನಂತರ ಅವರು ಯಾವೊಂದು ಚಿತ್ರದಲ್ಲೂ ನಾಯಕನಾಗಿರಲಿಲ್ಲ. ಒಂದೇ ಚಿತ್ರಕ್ಕೆ ಅವರ ನಾಯಕತ್ವ ಸೀಮಿತವಾಯ್ತಾ? ಎಂಬ ಪ್ರಶ್ನೆ ಬರುವ ಹೊತ್ತಿನಲ್ಲೇ ಅವರು, ಇದೀಗ ಇನ್ನೊಂದು ಚಿತ್ರಕ್ಕೆ ಹೀರೋ ಆಗಿದ್ದಾರೆ. ಹೆಸರು ‘ಲಕ್ಷ್ಮೀ ಪುತ್ರ’. …

ಕಳೆದ ವರ್ಷ ಆತ್ಮಹತ್ಯೆಗೆ ಶರಣಾದ ನಟ-ನಿರ್ದೇಶಕ ಗುರುಪ್ರಸಾದ್‍, ‘ರಂಗನಾಯಕ’ ಅಲ್ಲದೆ ಇನ್ನೊಂದು ಚಿತ್ರವನ್ನು ಮಾಡಿ ಮುಗಿಸಿದ್ದರು. ಅವರು ನಿಧನರಾಗುವ ಮೊದಲು ಆ ಚಿತ್ರದ ಡಬ್ಬಿಂಗ್ ಕೆಲಸಗಳನ್ನು ಸಹ ಮುಗಿಸಿದ್ದರು. ಅವರ ನಿಧನದ ನಂತರ ಆ ಚಿತ್ರ ಇನ್ನು ಮುಂದುವರೆಯುವುದಿಲ್ಲ ಎನ್ನುವಾಗಲೇ, ಚಿತ್ರತಂಡದವರು …

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್‌ ಅವರಿಂದು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸರಿಗಮ ವಿಜಿ ಅವರು ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ …

ಯುವ ರಾಜಕುಮಾರ್ ಅಭಿನಯದ ಎರಡನೇ ಚಿತ್ರ ‘ಎಕ್ಕ’, ಜೂನ್‍ 06ರಂದು ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಮುಹೂರ್ತದ ದಿನವೇ ಘೋಷಿಸಿದೆ. ಅದಕ್ಕೆ ಸರಿಯಾಗಿ, ಚಿತ್ರೀಕರಣ ಭರದಿಂದ ಸಾಗಿದ್ದು, ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿತ್ರತಂಡದಿಂದ ಸುದ್ದಿಯೊಂದು ಬಂದಿದೆ. ಚಿತ್ರಕ್ಕೆ ನಾಯಕಿಯಾಗಿ ಸಂಜನಾ ಆನಂದ್‍ …

ಶಿವರಾಜಕುಮಾರ್‍, ಉಪೇಂದ್ರ ಮತ್ತು ರಾಜ್‍ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’, ಈ ವರ್ಷದ ನಿರೀಕ್ಷಿತ ಚಿತ್ರಗಳಲ್ಲೊಂದು. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ. ಈ ಮಧ್ಯೆ, ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿತ್ರದ …

Stay Connected​
error: Content is protected !!