ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್‌ರನ್ನು ಮದುವೆಗೆ ಯಾಕೆ ಕರೆದಿಲ್ಲ ಎಂಬ ಪ್ರಶ್ನೆಗೆ ಇದೀಗ ನಟ ಡಾಲಿ ಧನಂಜಯ್ ಉತ್ತರ ನೀಡಿದ್ದಾರೆ. ಇದೇ ಫೆಬ್ರವರಿ.16ರಂದು ಡಾಲಿ ಧನಂಜರ್ ಅವರು ವೈದ್ಯೆ ಧನ್ಯತಾ ಅವರೊಂದಿಗೆ ಹಸೆಮಣೆ ಏರಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದಲೂ …
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್‌ರನ್ನು ಮದುವೆಗೆ ಯಾಕೆ ಕರೆದಿಲ್ಲ ಎಂಬ ಪ್ರಶ್ನೆಗೆ ಇದೀಗ ನಟ ಡಾಲಿ ಧನಂಜಯ್ ಉತ್ತರ ನೀಡಿದ್ದಾರೆ. ಇದೇ ಫೆಬ್ರವರಿ.16ರಂದು ಡಾಲಿ ಧನಂಜರ್ ಅವರು ವೈದ್ಯೆ ಧನ್ಯತಾ ಅವರೊಂದಿಗೆ ಹಸೆಮಣೆ ಏರಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದಲೂ …
‘ಸಿಂಪಲ್’ ಸುನಿ ಅಭಿನಯದ ‘ಗತವವೈಭವ’ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಗಿದಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಸುನಿ ತಿಳಿಸಿದ್ದಾರೆ. ಈ ಮಧ್ಯೆ, ‘ಬಿಗ್ ಬಾಸ್’ನ ಕಾರ್ತಿಕ್ ಮಹೇಶ್ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ಪ್ರಾರಂಭಿಸುವುದಕ್ಕೆ ಸಜ್ಜಾಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಸಿನಿಮಾಗಳನ್ನು ನಿರ್ಮಿಸುವ ಆಶಯದೊಂದಿಗೆ …
ಅನೀಶ್ ತೇಜೇಶ್ವರ್ ಅಭಿನಯದ ‘ಆರಾಮ್ ಅರವಿಂದಸ್ವಾಮಿ’ ಮತ್ತು ‘ಫಾರೆಸ್ಟ್’ ಚಿತ್ರಗಳು ಕೆಲವೇ ತಿಂಗಳುಗಳ ಅಂತರದಲ್ಲಿ ಬಿಡುಗಡೆಯಾಗಿದೆ. ಚಿತ್ರದ ಬಗ್ಗೆ ಪ್ರೇಕ್ಷಕರಿಂದ ಒಂದಿಷ್ಟು ಒಳ್ಳೆಯ ಮಾತುಗಳು ಕೇಳಿ ಬಂದಿವೆಯಾದರೂ, ಚಿತ್ರ ದೊಡ್ಡ ಯಶಸ್ಸು ಕಾಣಲಿಲ್ಲ. ಹೀಗಿರುವಾಗಲೇ, ಅನೀಶ್ ಹೊಸ ಚಿತ್ರವೊಂದನ್ನು ಘೋಷಿಸಿದ್ದಾರೆ. ಈ …
ಪ್ರಜ್ವಲ್ ದೇವರಾಜ್ ಅಭಿನಯದ ‘ರಾಕ್ಷಸ’ ಚಿತ್ರವು ಮಹಾಶಿವರಾತ್ರಿ ಪ್ರಯುಕ್ತ ಫೆಬ್ರವರಿ 26ಕ್ಕೆ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇದುವರೆಗೂ ಚಿತ್ರತಂಡದವರು ಚಿತ್ರದ ನಾಯಕಿ ಯಾರು ಎಂಬ ವಿಷಯವನ್ನು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಘೋಷಣೆಯಾಗಿದ್ದು, ಸೋನಲ್ ಮೊಂಥೆರೋ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ನಿರ್ದೇಶಕ ಲೋಹಿತ್ ನಾಯಕಿ …
ವಿನಯ್ ರಾಜಕುಮಾರ್ ಅಭಿನಯದ ‘ಪೆಪೆ’ ಚಿತ್ರ ಕಳೆದ ವರ್ಷ ಬಿಡುಗಡೆಯಾಗಿತ್ತು. ಚಿತ್ರ ವಿನಯ್ ಚಿತ್ರಬದುಕಿಗೆ ದೊಡ್ಡ ತಿರುವು ನೀಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಕಾರಣಾಂತರಗಳಿಂದ ಅದು ಈಡೇರಲಿಲ್ಲ. ಇದೀಗ ವಿನಯ್ ಅಭಿನಯದ ‘ಅಂದೊಂದಿತ್ತು ಕಾಲ’ ಎಂಬ ಚಿತ್ರವು ಬಿಡುಗಡೆಗೆ ಸಿದ್ಧವಾಗುತ್ತಿದ್ದು, …
ಪುಣೆ: ಖ್ಯಾತ ಗಾಯಕ ಸೋನು ನಿಗಮ್ ಪುಣೆಯಲ್ಲಿ ಸಂಗೀತ ಕಾರ್ಯಕ್ರಮದ ಲೈವ್ ಕಾನ್ಸರ್ಟ್ ನಡೆಸಿಕೊಡುವ ವೇಳೆ ಅವರಿಗೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್‌ಗೆ ಸೋಷಿಯಲ್ ಮೀಡಿಯಾದಲ್ಲಿ ವಿವರಿಸಿ ಪೋಸ್ಟ್ ಹಾಕಿದ್ದಾರೆ. …
ಕಾರವಾರ: ಕ್ಯಾನ್ಸರ್‌ಗೆ ಯಶಸ್ವಿ ಚಿಕಿತ್ಸೆಯ ನಂತರ ತವರಿಗೆ ವಾಪಸ್ ಆಗಿರುವ ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ 29 ವರ್ಷಗಳ ಬಳಿಕ ಪ್ರವಾಸಿತಾಣವಾಗಿರುವ ಯಾಣಗೆ ಭೇಟಿ ನೀಡಿದ್ದಾರೆ. ನಟ ಶಿವರಾಜ್‌ಕುಮಾರ್, ರಮೇಶ್ ಅರವಿಂದ್ ಹಾಗೂ ನಟಿ ಪ್ರೇಮಾ ಅವರು ನಟಿಸಿದ್ದ ಸೂಪರ್ ಹಿಟ್ ಸಿನಿಮಾ …
ಬೆಂಗಳೂರು: ಯಾವ ಬ್ಯಾನರ್ ಆದರೂ ಸರೀನೆ ದರ್ಶನ್ ಹಾಗೂ ಪ್ರೇಮ್ ಸಿನಿಮಾ ಮಾಡೇ ಮಾಡ್ತಾರೆ ಅದರ ಬಗ್ಗೆ ಡೌಟೇ ಇಲ್ಲ ಎಂದು ಸ್ಯಾಂಡಲ್‌ವುಡ್ ಕ್ರೇಜಿಕ್ವೀನ್ ರಕ್ಷಿತಾ ಹೇಳಿದ್ದಾರೆ. ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ವೇಳೆ ಮಾತನಾಡಿದ ರಕ್ಷಿತಾ, ಇಬ್ಬರ ಮಧ್ಯ ಯಾವುದೇ ಬಿನ್ನಭಿಪ್ರಾಯವಿಲ್ಲ. …
ಸಾಕಷ್ಟು ಸಂಕಷ್ಟಗಳ ಮಧ್ಯೆ ಜನವರಿ 17ರಂದು ಬಿಡುಗಡೆಯಾಗಿದ್ದ ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಅಭಿನಯದ ‘ಸಂಜು ವೆಡ್ಸ್ ಗೀತಾ 2’ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಷ್ಟೇನೂ ಒಳ್ಳೆಯ ಪ್ರತಿಕ್ರಿಯೆ ಸಿಗಲಿಲ್ಲ. ಚಿತ್ರ ಅದ್ಧೂರಿಯಾಗಿ ಮೂಡಿಬಂದಿದೆಯಾದರೂ, ತಾಂತ್ರಿಕ ಶ್ರೀಮಂತವಾಗಿದ್ದರೂ, ಕಥೆಯಲ್ಲಿ …
2007ರಲ್ಲಿ ಬಿಡುಗಡೆಯಾದ ‘ಆ ದಿನಗಳು’ ಚಿತ್ರದಲ್ಲಿ ಆಶಿಶ್ ವಿದ್ಯಾರ್ಥಿ ಮತ್ತು ಅತುಲ್ ಕುಲಕರ್ಣಿ ಜೊತೆಯಾಗಿ ನಟಿಸಿದ್ದರು. ಈ ಚಿತ್ರದಲ್ಲಿ ಆಶಿಶ್ ವಿದ್ಯಾರ್ಥಿ, ಡಾನ್ ಜಯರಾಜ್ ಪಾತ್ರದಲ್ಲಿ ನಟಿಸಿದರೆ, ‘ಅಗ್ನಿ’ ಶ್ರೀಧರ್ ಪಾತ್ರದಲ್ಲಿ ಅತುಲ್ ಕುಲಕರ್ಣಿ ನಟಿಸಿದ್ದರು. ಆ ಚಿತ್ರದ ನಂತರ ಅವರಿಬ್ಬರೂ …