ನಟ ಯಶ್, ಇದೇ ಜನವರಿ 8ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅಭಿಮಾನಿಗಳೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದನ್ನು ಯಶ್ ನಿಲ್ಲಿಸಿದ್ದಾರೆ. ಈ ವರ್ಷವೂ ಅದನ್ನು ಯಶ್ ಮುಂದುವರೆಸಿದ್ದು, ಈ ಕುರಿತು ಅಭಿಮಾನಿಗಳಿಗೆ ಪತ್ರವನ್ನೂ ಬರೆದಿದ್ದಾರೆ. ಈ ಪತ್ರದಲ್ಲಿ ಅವರು ಈ …










