ಬೆಂಗಳೂರು: ಕನ್ನಡ ಚಿತ್ರರಂಗದ ನಟ ಶಿವರಾಜ್ ಕುಮಾರ್ ಅವರು ಶಸ್ತ್ರಚಿಕಿತ್ಸೆ ಮಾಡಿಕೊಂಡು ವಿಶ್ರಾಂತಿಯಲ್ಲಿರುವಾಗಲೇ ಅವರ ಮನೆ ನಾಯಿ ನೀಮೋ ನಿಧನ ಹೊಂದಿದೆ. ಶಿವರಾಜ್ ಕುಮಾರ್ ಅವರ ದೊಡ್ಡ ಮಗಳು ನಿರುಪಮಾ ಅವರ ಪತಿ ಮದುವೆಗೂ ಮೊದಲು ಆ ನಾಯಿಯನ್ನು ಗಿಫ್ಟ್ ಆಗಿ …
ಬೆಂಗಳೂರು: ಕನ್ನಡ ಚಿತ್ರರಂಗದ ನಟ ಶಿವರಾಜ್ ಕುಮಾರ್ ಅವರು ಶಸ್ತ್ರಚಿಕಿತ್ಸೆ ಮಾಡಿಕೊಂಡು ವಿಶ್ರಾಂತಿಯಲ್ಲಿರುವಾಗಲೇ ಅವರ ಮನೆ ನಾಯಿ ನೀಮೋ ನಿಧನ ಹೊಂದಿದೆ. ಶಿವರಾಜ್ ಕುಮಾರ್ ಅವರ ದೊಡ್ಡ ಮಗಳು ನಿರುಪಮಾ ಅವರ ಪತಿ ಮದುವೆಗೂ ಮೊದಲು ಆ ನಾಯಿಯನ್ನು ಗಿಫ್ಟ್ ಆಗಿ …
ಬೆಂಗಳೂರು: ನಟ ದರ್ಶನ್ ಅವರ ಜೊತೆಗಿನ ಮನಸ್ತಾಪದ ಬಗ್ಗೆ ಕೊನೆಗೂ ಮೌನ ಮುರಿದು, ನನ್ನ ಹಾಗೂ ಅಣ್ಣ ದರ್ಶನ್ ನಡುವೆ ಯಾವ ಮನಸ್ತಾಪವೂ ಇಲ್ಲ ಎಂದು ನಿರ್ದೇಶಕ ದಿನಕರ್ ತೂಗುದೀಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಡಿಸೆಂಬರ್.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …
ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರವು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬುಧವಾರ ಬಿಡುಗಡೆಯಾಗಿದೆ. ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಕ್ಕಿರುವುದಷ್ಟೇ ಅಲ್ಲ, ಚಿತ್ರದ ಬಗ್ಗೆ ಒಳ್ಳೆಯ ಅಭಿಪ್ರಾಯ ಮತ್ತು ವಿಮರ್ಶೆಗಳು ಸಿಕ್ಕಿವೆ. ಎರಡೂವರೆ ವರ್ಷಗಳ ಹಿಂದೆ ಬಿಡುಗಡೆಯಾದ ‘ವಿಕ್ರಾಂತ್ ರೋಣ’ ಚಿತ್ರದ ನಂತರ ಸುದೀಪ್ …
‘ಜೋಗಿ’ ಪ್ರೇಮ್ ನಿರ್ದೇಶನದ ‘ಕೆಡಿ – ದಿ ಡೆವಿಲ್’ ಚಿತ್ರದ ‘ಶಿವ ಶಿವ …’ ಎಂಬ ಮೊದಲ ಹಾಡನ್ನು ಡಿ. 24ರಂದು ಬಿಡುಗಡೆ ಮಾಡಲಾಗಿದೆ. ಈ ಚಿತ್ರದ ಹಾಡುಗಳಿಗೆ ಮಾಡಿದ ಖರ್ಚಿನಲ್ಲಿ ಒಂದು ಚಿತ್ರವನ್ನೇ ನಿರ್ಮಾಣ ಮಾಡಬಹುದಿತ್ತು ಎಂದು ಸಂಗೀತ ನಿರ್ದೇಶಕ …
ಉಪೇಂದ್ರ ಅಭಿನಯದ ‘UI’ ಚಿತ್ರವು ಡಿ. 20ರಂದು ಬಿಡುಗಡೆಯಾಗಿ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ. ಕೆಲವರು ಚಿತ್ರದ ಬಗ್ಗೆ ಬಹಳ ಒಳ್ಳೆಯ ಮಾತುಗಳನ್ನಾಡುವುದರ ಜೊತೆಗೆ, ಇದು ಉಪೇಂದ್ರ ಅವರ ಅತ್ಯುತ್ತಮ ಚಿತ್ರ ಎಂದರೆ, ಇನ್ನೂ ಕೆಲವರು ಉಪೇಂದ್ರ ಸುಖಾಸುಮ್ಮನೆ ಗೊಂದಲಗೊಳಿಸಿದ್ದಾರೆ ಎಂಬ …
ಈ ಹಿಂದೆ ಪುನೀತ್ ರಾಜಕುಮಾರ್ ಅಭಿನಯದಲ್ಲಿ ‘ರಣವಿಕ್ರಮ’ ಮತ್ತು ‘ನಟಸಾರ್ವಭೌಮ’ ಚಿತ್ರಗಳನ್ನು ಪವನ್ ಒಡೆಯರ್ ನಿರ್ದೇಶನ ಮಾಡಿದ್ದರು. ಈಗ ಶಿವರಾಜಕುಮಾರ್ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಪವನ್ ಒಡೆಯರ್ ಸಜ್ಜಾಗಿದ್ದಾರೆ. ‘ಭೈರತಿ ರಣಗಲ್’ ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಶಿವರಾಜಕುಮಾರ್, ಸಾಲುಸಾಲು ಚಿತ್ರಗಳಲ್ಲಿ …
ವಿಜಯ್ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವಿಶೇಷವೆಂದರೆ, ‘ಕೇಸ್ ಆಫ್ ಕೊಂಡಾನ’, ‘ಜಾಗ್ 101’ ಮತ್ತು ‘ಗ್ರೇ ಗೇಮ್ಸ್’ ಹೀಗೆ ಮೂರೂ ಚಿತ್ರಗಳು ಥ್ರಿಲ್ಲರ್ ಚಿತ್ರಗಳಾಗಿದ್ದವು. ಈಗ ಅವರು ಇನ್ನೊಂದು ಥ್ರಿಲ್ಲರ್ ಚಿತ್ರವನ್ನು ಸದ್ದಿಲ್ಲದೆ ಮುಗಿಸಿದ್ದು, ಆ …
ಮುಂಬೈ: ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಖಳನಾಯಕ ಪಾತ್ರಕ್ಕಾಗಿ ಮೊದಲ ಬಾರಿಗೆ ಬರೊಬ್ಬರಿ 200 ಕೋಟಿ ರೂ. ಸಂಭಾವನೆ ಪಡೆಯುವ ಮೂಲಕ ಕನ್ನಡದ ಸ್ಟಾರ್ ಇದೀಗ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಹೌದು, ಅವರು ಬೇರೆ ಯಾರು ಅಲ್ಲ, ನಮ್ಮ ಕನ್ನಡ …
ಅಮೆರಿಕಾ/ನವದೆಹಲಿ: ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಅವರು ನಿನ್ನೆ(ಡಿ.24) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಡಾ.ಮುರುಗೇಶ ಮನೋಹರನ್ ತಿಳಿಸಿದ್ದಾರೆ. ಈ ಕುರಿತು ವಿಡಿಯೋ ಸಂದೇಶದಲ್ಲಿ ಮಾಹಿತಿ ನೀಡಿರುವ ಅವರು, ಶಿವರಾಜ್‌ಕುಮಾರ್ ಅವರಿಗೆ ನಿನ್ನೆ ಮಾಡಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. …
ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಇಂದು ರಾತ್ರಿ ನಟ ಶಿವರಾಜ್ ಕುಮಾರ್ ಅವರು ಅಮೆರಿಕಾಗೆ ಪಯಣ ಬೆಳೆಸಲಿದ್ದಾರೆ. ಇಂದು ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿ ನಿವೇದಿತಾ ಹಾಗೂ ಆಪ್ತರ ಜೊತೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕಾಗೆ ಪಯಣ …