Mysore
21
overcast clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಮನರಂಜನೆ

Homeಮನರಂಜನೆ

ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಬಳಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಮೊದಲ ಬಾರಿಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಮೈಸೂರಿನ ತೋಟದ ಮನೆಯಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಜೊತೆಗೆ ಅದ್ಧೂರಿಯಾಗಿ ಸಂಕ್ರಾಂತಿ ಆಚರಿಸಿದ್ದಾರೆ. ತಮ್ಮ ಪ್ರೀತಿಯ ಕುದುರೆಯನ್ನು ಹಿಡಿದುಕೊಂಡು ಫೋಟೋವನ್ನು ದರ್ಶನ್‌ ಅಪ್ಲೋಡ್‌ …

ಬೆಂಗಳೂರು: ಡ್ರಗ್ಸ್‌ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ನಟಿ ರಾಗಿಣಿ ದ್ವಿವೇದಿ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಪ್ರಕರಣ ಖುಲಾಸೆ ಮಾಡಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ಯಾವುದೇ ಸಾಕ್ಷ್ಯಾಧಾರ ಒದಗಿಸುವಲ್ಲಿ ಪ್ರಾಸಿಕ್ಯೂಷನ್‌ ವಿಫಲವಾಗಿದೆ ಎಂಬ ಕಾರಣ …

ಹುಬ್ಬಳ್ಳಿ: ಕಾಟನ್‌ ಕ್ಯಾಂಡಿ ಹಾಡಿನ ಕೆಲವು ತುಣುಕುಗಳನ್ನು ಕದಿಯಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಗಾಯಕ ಚಂದನ್‌ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಹಾಡು, ಹಾಡಿನ ಸಾಲನ್ನು ಕದ್ದಿಲ್ಲ ಎಂದು ಹೇಳುವ ಮೂಲಕ ತಮ್ಮ ಮೇಲಿನ ಆರೋಪವನ್ನು ತಳ್ಳಿ ಹಾಕಿದ್ದಾರೆ. ಈ ಬಗ್ಗೆ …

ಸತೀಶ್ ‍ನೀನಾಸಂ ಅಭಿನಯದ ‘ಅಶೋಕ ಬ್ಲೇಡ್‍’ ನಿರ್ದೇಶಕ ವಿನೋದ್‍ ಧೋಂಡಾಳೆ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಚಿತ್ರವು ನಿಂತಿದೆ ಎಂಬ ಸುದ್ದಿ ಕೇಳಿಬಂದಿತ್ತು. ಆದರೆ, ಚಿತ್ರವು ನಿಂತಿಲ್ಲ. ‘ಅಶೋಕ ಬ್ಲೇಡ್‍’ ಇದೀಗ ‘ದಿ ರೈಸ್ ಆಫ್ ಅಶೋಕ’ ಮುಂದುವರೆದು ಬಿಡುಗಡೆಯಾಗಲಿದೆ. ಎರಡೂವರೆ ವರ್ಷಗಳ …

‘ಮನದ ಕಡಲು’ ಚಿತ್ರದ ‘ಹೂ ದುಂಬಿಯ ಕಥೆಯ’ ಎಂಬ ಹಾಡನ್ನು ಕೆಲವು ದಿನಗಳ ಹಿಂದಷ್ಟೇ ಬಿಡುಗಡೆ ಮಾಡಿದ್ದರು ನಿರ್ದೇಶಕ ಯೋಗರಾಜ್‍ ಭಟ್‍. ಈಗ ಅವರು ಇನ್ನೊಂದು ಹೊಸ ಹಾಡಿನೊಂದಿಗೆ ಬಂದಿದ್ದಾರೆ. ‘ತುರ್ರಾ’ ಎಂದು ಪ್ರಾರಂಭವಾಗುವ ಈ ಹಾಡನ್ನು ಯೂಟ್ಯೂಬ್‍ನ ಡಿಬೀಟ್ಸ್ ಚಾನಲ್‍ನಲ್ಲಿ …

ಈ ಹಿಂದೆ ಕೆಲವು ಚಿತ್ರಗಳು ಹಣಕಾಸಿನ ಸಮಸ್ಯೆಗಳಿಂದಾಗಿ ಮುಂದೂಡಲ್ಪಟ್ಟ ಹಲವು ಉದಾಹರಣೆಗಳು ಇವೆ. ಇನ್ನೂ ಕೆಲವು ಚಿತ್ರಗಳು ಬಿಡುಗಡೆಯೇ ಆಗುವುದಿಲ್ಲ ಎಂಬ ಪರಿಸ್ಥಿತಿ ಎದುರಾಗಿ, ಕೊನೆಯ ಕ್ಷಣದ ಸಂಧಾನಗಳಿಂದ ಸಮಸ್ಯೆಗಳು ಬಗೆಹರಿದು, ಕೊನೆಗೆ ಚಿತ್ರ ಬಿಡುಗಡೆಯಾದ ಉದಾಹರಣೆಗಳೂ ಇವೆ. ಹಣಕಾಸಿನ ಸಮಸ್ಯೆಯಿಂದಾಗಿ …

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್ ಅವರನ್ನು ಇಂದು ಭೇಟಿ ಮಾಡಿ ತಮ್ಮ ಮದುವೆ ಬರುವಂತೆ ಆಹ್ವಾನ ನೀಡಿದರು. ಡಾಲಿ ಧನಂಜಯ್‌ ಫೆಬ್ರವರಿ.16ರಂದು ಡಾಕ್ಟರ್‌ ಧನ್ಯತಾ ಜೊತೆ ಮೈಸೂರಿನಲ್ಲಿ ಹಸೆಮಣೆ ಏರಲಿದ್ದಾರೆ. ಈ ಹಿನ್ನೆಲೆಯಲ್ಲಿ …

ಪ್ರಜ್ವಲ್‍ ದೇವರಾಜ್‍ ಅಭಿನಯದಲ್ಲಿ ನಿರ್ದೇಶಕ ಲೋಹಿತ್‍, ‘ಮಾಫಿಯಾ’ ಎಂಬ ಚಿತ್ರವನ್ನು ಮಾಡಿ ಮುಗಿಸಿದ್ದಾರೆ. ಈ ಚಿತ್ರ ಕಳೆದ ವರ್ಷವೇ ಬಿಡುಗಡೆಯಾಗುವ ಸುದ್ದಿಯಾಗಿತ್ತು. ಒಂದೆರಡು ಬಾರಿ ದಿನಾಂಕ ಸಹ ಘೋಷಣೆಯಾಗಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರ ಬಿಡುಗಡೆಯಾಗಲೇ ಇಲ್ಲ. ಈಗ ಆ ಚಿತ್ರ ಬಿಡುಗಡೆಗೂ …

ಯಶ್‍ ಅಭಿನಯದ ‘ಟಾಕ್ಸಿಕ್‍’ ತಂಡದಿಂದ ಅವರ ಹುಟ್ಟುಹಬ್ಬವಾದ ಇಂದು ಒಂದು ಆಶ್ಚರ್ಯ ಕಾದಿದೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಓಡಾಡುತ್ತಿತ್ತು. ಸ್ವತಃ ಯಶ್‍ ತಮ್ಮ ಖಾತೆಗಳ ಮೂಲಕ ಅಭಿಮಾನಿಗಳಿಗೆ ಒಂದು ಸರ್ಪ್ರೈಸ್‍ ಇದೆ ಎಂದು ಘೋಷಿಸಿದ್ದರು. ಆದರೆ, …

ಸುಮಾರು 10 ವರ್ಷಗಳ ಹಿಂದೆ ಶರಣ್‍ ಅಭಿನಯದ ‘ಅಧ್ಯಕ್ಷ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಮುಂಬೈ ಮೂಲದ ಹೆಬಾ ಪಟೇಲ್‍, ಆ ನಂತರ ಕನ್ನಡಕ್ಕಿಂತ ತೆಲುಗು ಚಿತ್ರರಂಗದಲ್ಲೇ ಬ್ಯುಸಿಯಾಗಿದ್ದರು. ಅಲ್ಲಿ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಈಗ ಬಹಳ ದಿನಗಳ ನಂತರ …

Stay Connected​
error: Content is protected !!