ಅಮೆರಿಕಾ: ನಟ ಶಿವರಾಜ್ ಕುಮಾರ್ ಅವರು ಕೆಲ ದಿನಗಳ ಹಿಂದೆಯಷ್ಟೇ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ ಪಡೆದಿದ್ದರು. ಇದೀಗ ಸರ್ಜರಿ ಪೂರ್ಣಗೊಂಡು ಚೇತರಿಸಿಕೊಂಡ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಮೆರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸಿಟ್ಯೂಟ್‌ನಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಶಿವರಾಜ್ …










