Mysore
23
haze

Social Media

ಮಂಗಳವಾರ, 06 ಜನವರಿ 2026
Light
Dark

ಮನರಂಜನೆ

Homeಮನರಂಜನೆ

ರಿಷಭ್‍ ಶೆಟ್ಟಿ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ‘ಕಾಂತಾರ – ಅಧ್ಯಾಯ 1’ ಚಿತ್ರದಲ್ಲಿ ಅವರು ಭಕ್ತಿ ಮತ್ತು ಪೌರಾಣಿಕ ಅಂಶಗಳ ಕಾಲ್ಪನಿಕ ಕಥೆ ಹೇಳಿದರೆ, ‘ಜೈ ಹನುಮಾನ್‍’ ಚಿತ್ರದಲ್ಲಿ ಅವರು ಪೌರಾಣಿಕ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದೀಗ ಅವರು ಇದೇ …

ಉಪೇಂದ್ರ ಅಭಿನಯದ ‘UI’ ಚಿತ್ರದ ವಾರ್ನರ್‍ ಹೆಸರಿನ ತುಣುಕು ಬಿಡುಗಡೆಯಾಗಿ ಸಾಕಷ್ಟು ಚರ್ಚೆಯಾಗುತ್ತಿದೆ. ಅಷ್ಟೇ ಅಲ್ಲ, ಈ ವಾರ್ನರ್‍ನಿಂದ ಚಿತ್ರದ ಬಗ್ಗೆ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಹೆಚ್ಚಾಗಿವೆ. ವಾರ್ನರ್‍ ಏನೋ ಆಯ್ತು, ಚಿತ್ರದ ಟ್ರೇಲರ್‍ ಯಾವಾಗ ಎಂಬ ಪ್ರಶ್ನೆಗೆ, ಇನ್ನೊಂದು …

ನವದೆಹಲಿ: ತೆಲುಗಿನ ಬಹುನಿರೀಕ್ಷಿತ ಹಾಗೂ ಪ್ಯಾನ್‌ ಇಂಡಿಯಾ ಚಿತ್ರವಾಗಿರುವ ಪುಷ್ಪ-2 ದಿ ರೂಲ್‌ ಸಿನಿಮಾ ಟಿಕೆಟ್‌ ದರ ಏರಿಸಲು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅನುಮತಿ ನೀಡಿದ್ದು, ನಟ ಅಲ್ಲು ಅರ್ಜುನ್‌ ಧನ್ಯವಾದ ತಿಳಿಸಿದ್ದಾರೆ. ತೆಲುಗು ಚಿತ್ರರಂಗದ ಸ್ಟೈಲಿಶ್‌ ಸ್ಟಾರ್‌ …

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರವು ಈ ವರ್ಷ ಬಿಡುಗಡೆಯಾಗುವುದಿಲ್ಲ ಎಂಬ ತೀರ್ಮಾನಕ್ಕೆ ಅವರ ಅಭಿಮಾನಿಗಳು ಬಂದು ಬಿಟ್ಟಿದ್ದರು. ಅದಕ್ಕೆ ಕಾರಣ, ಚಿತ್ರದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಬಿಡುಗಡೆ ಯಾವಾಗ ಎಂದು ಕೇಳಿದಾಗಲೆಲ್ಲ, ಸುದೀಪ್‍ ತಮಗೇ ಮಾಹಿತಿ ಇಲ್ಲ ಎನ್ನುತ್ತಿದ್ದರು. ಹಾಗಾಗಿ, …

‘ನಮ್ಮ ಚಿತ್ರದಿಂದ ‘UI’ ಚಿತ್ರಕ್ಕೆ ಯಾವ ತೊಂದರೆಯೂ ಇಲ್ಲ. ಅದು ದೊಡ್ಡ ಸಿನಿಮಾ. ಆ ಚಿತ್ರದ ಬಗ್ಗೆ ನಾವು ಹೆದರಬೇಕು. ಉಪೇಂದ್ರ ನಮ್ಮ ಗುರುವಿದ್ದಂತೆ. ಅವರು ಮೊದಲು ಬರುತ್ತಿದ್ದಾರೆ. ಅವರ ಶಿಷ್ಯನಾಗಿ ನಾನು ನಂತರ ಬಿಡುಗಡೆ ಬರುತ್ತಿದ್ದೇನೆ. ಇಲ್ಲಿ ಯಾವುದೇ ಕ್ಲಾಶ್‍ …

ಇಂದಿನ ತಲೆಮಾರಿನ ಯುವಕ, ಯುವತಿಯರ ಯೋಚನೆ ಮತ್ತು ಮನಸ್ಥಿತಿಯನ್ನು ಹಿಡಿದಿಡುವ ಪ್ರಯತ್ನವನ್ನು ಯೋಗರಾಜ್‍ ಭಟ್‍ ಆಗಾಗ ಮಾಡುತ್ತಲೇ ಇರುತ್ತಾರೆ. ‘ಪಂಚರಂಗಿ’ ನಂತರ ಅವರು ಈ ತರಹದ ಸಿನಿಮಾ ಮಾಡಿರಲಿಲ್ಲ. ಈಗ ಸಣ್ಣ ಗ್ಯಾಪ್‍ನ ನಂತರ ಅವರು ಇಂದಿನ ತಲೆಮಾರಿನವರ ಚಿತ್ರವನ್ನು ಮಾಡುವುದಕ್ಕೆ …

ಯುವ ರಾಜಕುಮಾರ್ ಅಭಿನಯದ ಎರಡನೇ ಚಿತ್ರ ‘ಎಕ್ಕ’ಗೆ ಇತ್ತೀಚೆಗೆ ಅಧಿಕೃತ ಚಾಲನೆ ಸಿಕ್ಕಿದೆ. ವಿಶೇಷವೆಂದರೆ, ಚಿತ್ರದ ಮುಹೂರ್ತದ ದಿನವೇ ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿದೆ. ಹಿಂದೊಮ್ಮೆ ನಿರ್ಮಾಪಕರಾದ ದ್ವಾರಕೀಶ್‍, ಎನ್‍. ವೀರಾಸ್ವಾಮಿ ಮುಂತಾದವರು ಚಿತ್ರದ ಮುಹೂರ್ತದ ದಿನವೇ ಬಿಡುಗಡೆ ದಿನಾಂಕ ಘೋಷಿಸವ …

ಬಾಲಿವುಡ್‌ ನಟ ಶರದ್‌ ಕಪೂರ್‌ ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ ಎನ್ನುವ ಆರೋಪದ ಮೇಲೆ ಮುಂಬೈ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ನಟನ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಮನೆಗೆ ಕರೆಸಿ ನನ್ನನ್ನು ಅಸಹ್ಯವಾಗಿ ನಡೆಸಿಕೊಂಡಿದ್ದಾರೆ ಎಂದು 32 ವರ್ಷದ …

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಕಾಲಿವುಡ್‌ ಕ್ಯೂಟ್‌ ಜೋಡಿ ಸೂರ್ಯ ಹಾಗೂ ಜ್ಯೋತಿಕಾ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ತಮಿಳು ಸಿನಿ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಸೂರ್ಯ ಹಾಗೂ ಜ್ಯೋತಿಕಾ ಅವರು ಉಡುಪಿ ಜಿಲ್ಲೆ ಬೈಂದೂರಿನ ಕೊಲ್ಲೂರಿಗೆ ಭೇಟಿ …

ಮೈಸೂರು: ತೆಲುಗು ನಿರ್ದೇಶಕ ಬುಚ್ಚಿಬಾಬು ಸನಾ ಅವರು ತಮ್ಮ ಹೊಸ ಸಿನಿಮಾದ ಚಿತ್ರಕತೆಯನ್ನು ಮೈಸೂರಿನ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ಪೂಜೆ ಮಾಡಿಸಿದ್ದು, ದೇವಸ್ಥಾನದ ಆವರಣದಲ್ಲಿ ಚಿತ್ರಕಥೆ ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಕುರಿತು ಇಂದು (ನ.23) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ …

Stay Connected​
error: Content is protected !!