Mysore
21
overcast clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಮನರಂಜನೆ

Homeಮನರಂಜನೆ

ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರವು ಮೊದಲ ವಾರ 26 ಕೋಟಿ ರೂ ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಉಪೇಂದ್ರ ಮತ್ತು ‘UI’ ಚಿತ್ರತಂಡದವರು ಖುಷಿಯಾಗಿದ್ದಾರೆ. ಇದೇ ಸಂಭ್ರಮದಲ್ಲಿ ಕೇಕು …

ದಿನಕರ್‍ ತೂಗುದೀಪ ನಿರ್ದೇಶನದಲ್ಲಿ ವಿರಾಟ್‍ ಅಭಿನಯಿಸಿರುವ ‘ರಾಯಲ್‍’ ಚಿತ್ರವು ಜನವರಿ 24ರಂದು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಇದಕ್ಕೂ ಮೊದಲು ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿದ್ದು, ಸದ್ಯದಲ್ಲೇ ಚಿತ್ರದ ಟ್ರೇಲರ್‍ ಬಿಡುಗಡೆ ಆಗಲಿದೆ. ‘ರಾಯಲ್’ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ದಿನಕರ್ …

ನಾಗವಲ್ಲಿಯನ್ನು ಚಿತ್ರರಂಗದವರು ಬಿಡುವ ಹಾಗೆ ಕಾಣುತ್ತಿಲ್ಲ. 1993ರಲ್ಲಿ ಬಿಡುಗಡೆಯಾದ ‘ಮಣಿಚಿತ್ರತಾಳ್‍’ ಚಿತ್ರದ ನಾಗವಲ್ಲಿ ಎಂಬ ಪಾತ್ರ ಅದೆಷ್ಟು ಜನಪ್ರಿಯವಾಯಿತೆಂದರೆ, ಆ ಪಾತ್ರ ಮತ್ತು ಆ ಹೆಸರು ಬರೀ ಮಲಯಾಳಂ ಚಿತ್ರರಂಗದಲ್ಲಷ್ಟೇ ಅಲ್ಲ, ಬೇರೆ ಭಾಷೆಯ ಚಿತ್ರರಂಗಗಳಲ್ಲೂ ಜನಪ್ರಿಯವಾಗಿವೆ. ಕನ್ನಡದ ‘ಆಪ್ತಮಿತ್ರ’ ಮತ್ತು …

ನಂಜನಗೂಡು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದ ಬೆನ್ನಲ್ಲೇ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದರು. ಧನ್ಯತಾ ಜೊತೆ ಡಾಲಿ ಮದುವೆಗೆ ಸಜ್ಜಾಗಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಸುತ್ತೂರು ಮಠಕ್ಕೆ ಭೇಟಿ …

ಮೈಸೂರು: ಕಿಚ್ಚ ಸುದೀಪ್‌ ನಟನೆಯ ʼಮ್ಯಾಕ್ಸ್‌ʼ ಸಿನಿಮಾ ಬಿಡುಗಡೆಗೊಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. …

ಮೈಸೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಭಾವಿ ಪತ್ನಿ ಧನ್ಯತಾ ಅವರು ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮುಂದಿನ ಫೆಬ್ರವರಿಯಲ್ಲಿ ಡಾಲಿ ಧನಂಜಯ್‌ ಹಾಗೂ ಧನ್ಯತಾ ಅವರು ದಾಂಪತ್ಯ …

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಶಿವರಾಜ್‌ ಕುಮಾರ್‌ ಅವರು ಶಸ್ತ್ರಚಿಕಿತ್ಸೆ ಮಾಡಿಕೊಂಡು ವಿಶ್ರಾಂತಿಯಲ್ಲಿರುವಾಗಲೇ ಅವರ ಮನೆ ನಾಯಿ ನೀಮೋ ನಿಧನ ಹೊಂದಿದೆ. ಶಿವರಾಜ್‌ ಕುಮಾರ್‌ ಅವರ ದೊಡ್ಡ ಮಗಳು ನಿರುಪಮಾ ಅವರ ಪತಿ ಮದುವೆಗೂ ಮೊದಲು ಆ ನಾಯಿಯನ್ನು ಗಿಫ್ಟ್‌ ಆಗಿ …

ಬೆಂಗಳೂರು: ನಟ ದರ್ಶನ್‌ ಅವರ ಜೊತೆಗಿನ ಮನಸ್ತಾಪದ ಬಗ್ಗೆ ಕೊನೆಗೂ ಮೌನ ಮುರಿದು, ನನ್ನ ಹಾಗೂ ಅಣ್ಣ ದರ್ಶನ್‌ ನಡುವೆ ಯಾವ ಮನಸ್ತಾಪವೂ ಇಲ್ಲ ಎಂದು ನಿರ್ದೇಶಕ ದಿನಕರ್‌ ತೂಗುದೀಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಡಿಸೆಂಬರ್.28)‌ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರವು ಕ್ರಿಸ್ಮಸ್‍ ಹಬ್ಬದ ಪ್ರಯುಕ್ತ ಬುಧವಾರ ಬಿಡುಗಡೆಯಾಗಿದೆ. ಚಿತ್ರಕ್ಕೆ ಭರ್ಜರಿ ಓಪನಿಂಗ್‍ ಸಿಕ್ಕಿರುವುದಷ್ಟೇ ಅಲ್ಲ, ಚಿತ್ರದ ಬಗ್ಗೆ ಒಳ್ಳೆಯ ಅಭಿಪ್ರಾಯ ಮತ್ತು ವಿಮರ್ಶೆಗಳು ಸಿಕ್ಕಿವೆ. ಎರಡೂವರೆ ವರ್ಷಗಳ ಹಿಂದೆ ಬಿಡುಗಡೆಯಾದ ‘ವಿಕ್ರಾಂತ್‍ ರೋಣ’ ಚಿತ್ರದ ನಂತರ ಸುದೀಪ್‍ …

‘ಜೋಗಿ’ ಪ್ರೇಮ್‍ ನಿರ್ದೇಶನದ ‘ಕೆಡಿ – ದಿ ಡೆವಿಲ್‍’ ಚಿತ್ರದ ‘ಶಿವ ಶಿವ …’ ಎಂಬ ಮೊದಲ ಹಾಡನ್ನು ಡಿ. 24ರಂದು ಬಿಡುಗಡೆ ಮಾಡಲಾಗಿದೆ. ಈ ಚಿತ್ರದ ಹಾಡುಗಳಿಗೆ ಮಾಡಿದ ಖರ್ಚಿನಲ್ಲಿ ಒಂದು ಚಿತ್ರವನ್ನೇ ನಿರ್ಮಾಣ ಮಾಡಬಹುದಿತ್ತು ಎಂದು ಸಂಗೀತ ನಿರ್ದೇಶಕ …

Stay Connected​
error: Content is protected !!