Mysore
21
overcast clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಮನರಂಜನೆ

Homeಮನರಂಜನೆ

ಉಪೇಂದ್ರ ಅಭಿಮಾನಿ ಬಳಗದಲ್ಲಿ ಮತ್ತು ಅವರನ್ನು ಮೆಚ್ಚುವವರ ಪೈಕಿ ಬೇರೆ ಭಾಷೆಯ ನಟ-ನಿರ್ದೇಶಕರು ನಿರ್ದೇಶಕರಿದ್ದಾರೆ. ಈಗಾಗಲೇ ತೆಲುಗಿನ ಹಲವು ನಟ-ನಿರ್ದೇಶಕರು ತಾವು ಉಪೇಂದ್ರ ಅಭಿಮಾನಿಗಳೆಂದು ಹೇಳಿಕೊಂಡಿದ್ದಾರೆ. ಈಗ ಮೊದಲ ಬಾರಿಗೆ ಬಾಲಿವುಡ್‍ ನಟ ಆಮೀರ್‍ ಖಾನ್‍ ಸಹ ತಾನು ಉಪೇಂದ್ರ ಅವರ …

ಉಪೇಂದ್ರ ಅಭಿನಯ ಮತ್ತು ನಿರ್ದೇಶನದ UI ಚಿತ್ರ ಬಿಡುಗಡೆ ಆಗಿ ಐದೇ ದಿನಗಳ ಅಂತರದಲ್ಲಿ ಸುದೀಪ್ ಅಭಿನಯದ ‘ಮ್ಯಾಕ್ಸ್’ ಕೂಡ ಬಿಡುಗಡೆಯಾಗುತ್ತಿದೆ. ಇದರಿಂದ ಕ್ಲಾಶ್ ಆಗುವುದಿಲ್ಲವೇ ಎಂಬ ಪ್ರಶ್ನೆಗೆ, ‘ಇದರಿಂದ ಉಪೇಂದ್ರ ಅವರ ತಂಡಕ್ಕೆ ಯಾವುದೇ ತೊಂದರೆ ಇಲ್ಲ. ಅದು ದೊಡ್ಡ …

ಇತ್ತೀಚಿನ ವರ್ಷಗಳಲ್ಲಿ ತೆಲುಗು ಹೀರೋಗಳು ರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆಯುತ್ತಿದ್ದಾರೆ. ಪ್ರಭಾಸ್‍, ರಾಮ್‍ಚರಣ್‍ ತೇಜ, ಜ್ಯೂನಿಯರ್‍ ಎನ್‍.ಟಿ.ಆರ್‍ ಮುಂತಾದ ತೆಲುಗು ನಟರು ದೊಡ್ಡ ಮಟ್ಟದಲ್ಲಿ ಪ್ಯಾನ್‍ ಇಂಡಿಯಾದ ಮಟ್ಟದಲ್ಲಿ ಗಮನಸೆಳೆದಿದ್ದಾರೆ. ಈಗ ‘ಪುಷ್ಪ 2’ ಚಿತ್ರದ ಯಶಸ್ಸಿನಿಂದ ತೆಲುಗು ನಟರ ಚಿತ್ರಗಳಿಗೆ ಇಡೀ …

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದೆ. ಚಿತ್ರದಲ್ಲಿ ಯಶ್‍, ಕಿಯಾರಾ ಅಡ್ವಾಣಿ, ನಯನತಾರಾ, ಹ್ಯೂಮಾ ಖುರೇಷಿ, ತಾರಾ ಸುತಾರಿಯಾ, ಶ್ರುತಿ ಹಾಸನ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗ ಈ ಚಿತ್ರದಲ್ಲಿ ಅನಿಲ್‍ ಕಪೂರ್‍ ಸಹ ನಟಿಸುತ್ತಿರುವ ಸುದ್ದಿ …

ಈ ಹಿಂದೆ ‘ತಾರಿಣಿ’ ಚಿತ್ರದ ಮೂಲ ಭ್ರೂಣಹತ್ಯೆ ಮಾಫಿಯಾ ಕುರಿತು ಬೆಳಕು ಚೆಲ್ಲಿದ್ದ ನಿರ್ದೇಶಕ ಸಿದ್ದು ಪೂರ್ಣಚಂದ್ರ, ಇದೀಗ ಸದ್ದಿಲ್ಲದೆ ಇನ್ನೊಂದು ಚಿತ್ರ ಮಾಡಿಮುಗಿಸಿದ್ದಾರೆ. ಈ ಬಾರಿ, ನಟ ಶ್ರೀಮುರಳಿ ಅವರ ಪ್ರಯತ್ನಕ್ಕೆ ಬೆಂಬಲ ನೀಡಿದ್ದು, ಚಿತ್ರದ ಪೋಸ್ಟರ್‍ ಬಿಡುಗಡೆ ಮಾಡಿ …

‘ಗುಳ್ಟೂ’ ಖ್ಯಾತಿಯ ನವೀನ್‍ ಶಂಕರ್‍ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಒಂದು ವರ್ಷವೇ ಆಗಿದೆ. ಪ್ರಭಾಸ್‍ ಅಭಿನಯದ ಪ್ಯಾನ್‍ ಇಂಡಿಯಾ ಚಿತ್ರ ‘ಸಲಾರ್‍’ ಕಳೆದ ವರ್ಷ ಕೊನೆಗೆ ಬಿಡುಗಡೆಯಾದ ನಂತರ, ನವೀನ್‍ ಅಭಿನಯದ ಯಾವೊಂದು ಚಿತ್ರವೂ ಈ ಒಂದು ವರ್ಷದಲ್ಲಿ ಬಿಡುಗಡೆಯಾಗಿರಲಿಲ್ಲ. ಈಗ …

‘ಚೈತ್ರದ ಪ್ರೇಮಾಂಜಲಿ’ ಖ್ಯಾತಿಯ ಶ್ವೇತಾ, 20 ವರ್ಷಗಳ ವಿರಾಮದ ನಂತರ ಚಂದ್ರಶೇಖರ್‍ ಬಂಡಿಯಪ್ಪ ನಿರ್ದೇಶನದ ‘ಚೌಕಿದಾರ್‍’ ಚಿತ್ರದಲ್ಲಿ ಶ್ವೇತಾ ನಟಿಸುತ್ತಿದ್ದಾರೆ ಎಂಬು ಸುದ್ದಿಯೊಂದು ಕೇಳಿಬಂದಿತ್ತು. ಈಗ ಈ ಚಿತ್ರಕ್ಕೆ ಮತ್ತೊಬ್ಬ ಹಿರಿಯ ನಟಿ ಸುಧಾರಾಣಿ ಎಂಟ್ರಿಯಾಗಿದೆ. ಹೌದು, ‘ಚೌಕಿದಾರ್‍’ ಚಿತ್ರದಲ್ಲೊಂದು ಪ್ರಮುಖ …

ಬಾಲಿವುಡ್‍ನ ಜನಪ್ರಿಯ ನಟರಾದ ಆಮೀರ್‍ ಖಾನ್‍, ಸಲ್ಮಾನ್‍ ಖಾನ್‍ ಮತ್ತು ಶಾರೂಖ್‍ ಖಾನ್‍ ಅವರನ್ನು ಒಂದೇ ಚಿತ್ರದಲ್ಲಿ ಒಟ್ಟಿಗೆ ನೋಡಬೇಕು ಎಂಬುದು ಅವರ ಅಭಿಮಾನಿಗಳ ಆಸೆ. ಬರೀ ಅಭಿಮಾನಿಗಳಷ್ಟೇ ಅಲ್ಲ, ಮೂವರನ್ನೂ ಒಟ್ಟಿಗೆ ತೆರೆಯ ಮೇಲೆ ತರಬೇಕು ಎಂಬುದು ಹಲವು ನಿರ್ಮಾಪಕರು …

‘ಭೈರತಿ ರಣಗಲ್‍’ ಚಿತ್ರದ ಯಶಸ್ಸಿನ ನಂತರ ಗೀತಾ ಶಿವರಾಜಕುಮಾರ್ ಅವರ ಗೀತಾ ಪಿಕ್ಚರ್ಸ್ ಸಂಸ್ಥೆಯು, ಶಿವರಾಜಕುಮಾರ್‍ ಅಭಿನಯದಲ್ಲಿ ‘ಎ ಫಾರ್‍ ಆನಂದ್‍’ ಎಂಬ ಚಿತ್ರವನ್ನು ನಿರ್ಮಿಸುವುದಾಗಿ ಘೋಷಣೆ ಮಾಡಿತ್ತು. ಅದಾಗಿ ಇನ್ನೂ ಒಂದು ತಿಂಗಳಾಗಿಲ್ಲ. ಗೀತಾ ಪಿಕ್ಚರ್ಸ್ ಸಂಸ್ಥೆಯಿಂದ ಇನ್ನೊಂದು ಹೊಸ …

ಶಿವರಾಜಕುಮಾರ್‍, ಉಪೇಂದ್ರ ಮತ್ತು ರಾಜ್‍ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’ ಚಿತ್ರದ ಪೋಸ್ಟ್ ಪ್ರೊಡಕ್ಷಷನ್ ಕೆಲಸಗಳು ಭರದಿಮದ ಸಾಗುತ್ತಿದೆ. ಈ ಮಧ್ಯೆ, ಚಿತ್ರಕ್ಕೆ ಹಾಲಿವುಡ್‍ನ ಖ್ಯಾತ MARZ ಸಂಸ್ಥೆಯು ಗ್ರಾಫಿಕ್ಸ್ ಕೆಲಸ ಮಾಡುತ್ತಿದೆ. ಸೂರಜ್‍ ಪ್ರೊಡಕ್ಷನ್ಸ್ ಬ್ಯಾನರ್ …

Stay Connected​
error: Content is protected !!