Mysore
24
haze

Social Media

ಶುಕ್ರವಾರ, 02 ಜನವರಿ 2026
Light
Dark

ಮನರಂಜನೆ

Homeಮನರಂಜನೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ನಟ ದರ್ಶನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಅಕ್ಟೋಬರ್.‌28ಕ್ಕೆ ಮುಂದೂಡಿಕೆ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹೈಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆಯು ನ್ಯಾಯಮೂರ್ತಿ ಎಸ್.ವಿಶ್ವಜಿತ್‌ ಶೆಟ್ಟಿ …

ಆರು ವರ್ಷಗಳ ಹಿಂದೆ ಪ್ರಾರಂಭವಾಗಿತ್ತು ಫಸ್ಟ್ ರ‍್ಯಾಂಕ್ ರಾಜು ಖ್ಯಾತಿಯ ಗುರುನಂದನ್‍ ಅಭಿನಯದ ರಾಜು ಜೇಮ್ಸ್ ಬಾಂಡ್‍ ಚಿತ್ರ. ಆಗಿನ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಚಿತ್ರದ ಮುಹೂರ್ತಕ್ಕೆ ಆಗಮಿಸಿ ಶುಭಕೋರಿದ್ದರು. ಈ ಸುದೀರ್ಘ ಪಯಣದ ನಂತರ ಚಿತ್ರ ಕೊನೆಗೂ …

ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್‍ ಕಳೆದ ಶುಕ್ರವಾರ ದೇಶಾದ್ಯಂತ ಬಿಡುಗಡೆಯಾಗಿದೆ. ಕನ್ನಡದ ಅತೀ ಹೆಚ್ಚು ಬಜೆಟ್‍ನ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಾರ್ಟಿನ್‍ ಬಿಡುಗಡೆಯಾದ 10 ದಿನಗಳಲ್ಲಿ ಕೊನೆಗೂ 20 ಕೋಟಿ ರೂ. ಗಳಿಕೆ ಮಾಡಿದೆ ಎಂದು ಹೇಳಲಾಗಿದೆ. ಮಾರ್ಟಿನ್‍ ಚಿತ್ರ …

ನಟ ಸುದೀಪ್‍ ಅವರ ತಾಯಿ ಸರೋಜ ಸಂಜೀವ್‍, ಭಾನುವಾರ ಬೆಳಿಗ್ಗೆ ವಯೋಸಹಜ ಖಾಯಿಲೆಗಳಿಂದ ನಿಧನರಾಗಿದ್ದಾರೆ. ಅಂದು ಸಂಜೆ ವಿಲ್ಸನ್‍ ಗಾರ್ಡನ್‍ ಚಿತಾಗಾರದಲ್ಲಿ ಅವರ ಅಂತ್ಯಸಂಸ್ಕಾರವೂ ನಡೆದಿದೆ. ಸುದೀಪ್‍ ತಮ್ಮ ತಾಯಿಯನ್ನು ಭಾರವಾದ ಹೃದಯದಿಂದಲೇ ಬೀಳ್ಕೊಟ್ಟಿದ್ದಾರೆ. ಆ ನಂತರ ಸೋಮವಾರ ಸೋಷಿಯಲ್‍ ಮೀಡಿಯಾದಲ್ಲಿ …

ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ವೆಟ್ಟೈಯಾನ್ ಕಳೆದ ವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಕುರಿತು ಪ್ರೇಕ್ಷಕರಲ್ಲಿ ಇದ್ದ ಕ್ರೇಜ್‍ ಕಡಿಮೆ ಆಗುವುದರ ಜೊತೆಗೆ ಕಲೆಕ್ಷನ್‍ ಸಹ ಕಡಿಮೆಯಾಗಿದೆ. ಚಿತ್ರ ನಿರೀಕ್ಷಿತ ಹಣವನ್ನು ಗಳಿಸಲಿಲ್ಲ ಎಂದು ನಿರ್ಮಾಪಕರು, ರಜನಿಕಾಂತ್‍ ಅವರಿಗೆ …

ಸಖತ್‍ ಸ್ಟುಡಿಯೋಸ್‍ನಡಿ ಆರ್.ಜೆ. ಪ್ರದೀಪ ನಿರ್ಮಿಸಿರುವ ‘ಮರ್ಯಾದೆ ಪ್ರಶ್ನೆ’ ಚಿತ್ರವು ನವೆಂಬರ್‍ 22ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಅದಕ್ಕೂ ಮೊದಲು ಚಿತ್ರದ ಮೊದಲ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಈ ಮೊದಲ ಹಾಡನ್ನು ಪ್ರಮೋದ್ ಮರವಂತೆ ಬರೆದಿದ್ದು, ನಟ ಶರಣ್ ಹಾಡಿದ್ದಾರೆ. …

‘ಹನುಮ್ಯಾನ್‍’ ಚಿತ್ರದ ನಂತರ ನಿರ್ದೇಶಕ ಪ್ರಶಾಂತ್‍ ವರ್ಮಾ, ಮುಂದುವರೆದ ಭಾಗ ನಿರ್ದೇಶಿಸುತ್ತಿರುವ ವಿಷಯ ಗೊತ್ತೇ ಇದೆ. ಈ ವರ್ಷದ ಆರಂಭದಲ್ಲಿ, ಅಂದರೆ ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನಾ ಸಂದರ್ಭದಲ್ಲಿ ‘ಹನುಮ್ಯಾನ್‍’ ಚಿತ್ರವನ್ನು ಮಾಡುವುದಾಗಿ ಪ್ರಶಾಂತ್‍ ವರ್ಮ ಘೋಷಿಸಿದ್ದರು. ಆ ನಂತರ …

ಬೆಂಗಳೂರು: ಇಂದು ಬೆಳಿಗ್ಗೆ ವಿಧಿವಶರಾಗಿದ್ದ ಕನ್ನಡ ಚಿತ್ರರಂಗದ ಸ್ಟಾರ್‌ ನಟ ಸುದೀಪ್‌  ತಾಯಿ ಸರೋಜಾ ಅವರ ಅಂತ್ಯಕ್ರಿಯೆಯನ್ನು ವಿಲ್ಸನ್‌ಗಾರ್ಡ್‌ನ ಚಿತಾಗಾರದಲ್ಲಿ ನೆರವೇರಿಸಲಾಯಿತು. ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸುದೀಪ್‌ ತಾಯಿ ಸರೋಜಾ ಅವರು ಇಂದು ಬೆಳಿಗ್ಗೆ ಅನಾರೋಗ್ಯದಿಂದ ಬೆಂಗಳೂರಿನ …

  ಆ ಕಡೆ ಹಿರಿಯ ಖಳನಟ ಕೀರ್ತಿರಾಜ್‍ ಅವರ ಮಗ ಧರ್ಮ ಕೀರ್ತಿರಾಜ್‍, ‘ಬಿಗ್‍ ಬಾಸ್‍’ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದರೆ, ಇತ್ತ ಅವರ ಅಭಿನಯದ ಹೊಸ ಚಿತ್ರವೊಂದರ ಟೀಸರ್‍ ಸದ್ದಿಲ್ಲದೆ ಬಿಡುಗಡೆಯಾಗಿದೆ. ಅದೇ ‘ಟೆನೆಂಟ್‍’. ‘ಟೆನೆಂಟ್‍’ ಎಂದರೆ ಬಾಡಿಗೆದಾರ ಎಂದು ಎಲ್ಲರಿಗೂ ಗೊತ್ತೇ …

ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರದ ಬಿಡುಗಡೆಗೆ ಇನ್ನೇನು ಹೆಚ್ಚು ಸಮಯ ಉಳಿದಿಲ್ಲ. ಚಿತ್ರ ಬಿಡುಗಡೆಗೆ ಕೇವಲ 12 ದಿನಗಳಿದ್ದು, ಚಿತ್ರವನ್ನು ಪ್ರೇಕ್ಷಕರಿಗೆ ಮುಟ್ಟಿಸುವುದಕ್ಕೆ ಮುಂದಾಗಿದೆ. ಮೊದಲ ಹೆಜ್ಜೆಯಾಗಿ ಇದೇ ಸೋಮವಾರ, ಅಂದರೆ ಅ. 21ರಂದು ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದೆ. ಅದಕ್ಕೂ ಮೊದಲು …

Stay Connected​
error: Content is protected !!