Mysore
22
scattered clouds

Social Media

ಭಾನುವಾರ, 22 ಮಾರ್ಚ್ 2026
Light
Dark

ಮನರಂಜನೆ

Homeಮನರಂಜನೆ

ಹಾಸನ: ನಟ ಹಾಗೂ ನಿರ್ದೇಶಕ ತರುಣ್‌ ಸುಧೀರ್‌ ದಂಪತಿ ಅವರಿಂದು ಹಾಸನಾಂಬೆ ದೇವಿಯ ದರ್ಶನ ಪಡೆದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ದರ್ಶನ್‌ ಜೈಲಿನಿಂದ ಬಿಡುಗಡೆಯಾಗಲಿ ಎಂದು ದೇವಿ ಬಳಿ ಕೇಳಿಕೊಂಡಿದ್ದೇವೆ ಎಂದು ಹೇಳಿದರು. ದರ್ಶನ್‌ ಅವರು ಇದ್ದಿದ್ದರೆ …

ಅಲ್ಲು ಅರ್ಜುನ್‍ ಅಭಿನಯದ ‘ಪುಷ್ಪ 2’ ಚಿತ್ರ ತಂಡದಿಂದ ಮಹತ್ವದ ಸುದ್ದಿಯೊಂದು ಬಂದಿದೆ. ಮತ್ತೇನಾದರೂ ಚಿತ್ರದ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಇದೆಯಾ ಎಂಬ ಪ್ರಶ್ನೆ ಬರಬಹುದು. ಅದು ಸಹಜ. ಏಕೆಂದರೆ, ಈಗಾಗಲೇ ಎರಡು ಬಾರಿ ಚಿತ್ರದ ಬಿಡುಗಡೆ ದಿನಾಂಕ ಮುಂದೆ ಹೋಗಿದೆ. …

ಕನ್ನಡ ಚಿತ್ರರಂಗದಲ್ಲಿ ನಟರಾಗಿ, ನಿರ್ಮಾಪಕರಾಗಿ ಮತ್ತು ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಜಗ್ಗೇಶ್‍, ಇದೀಗ ಮಲ್ಲೇಶ್ವರದ ಮನೆಯ ಪಕ್ಕದಲ್ಲೇ ಒಂದು ಅತ್ಯಾಧುನಿಕ ಪೋಸ್ಟ್ ಪ್ರೊಡಕ್ಷನ್‍ ಸ್ಟುಡಿಯೋ ಪ್ರಾರಂಭಿಸಿದ್ದಾರೆ. ಚಿತ್ರರಂಗಕ್ಕೆ ಬೇಕಾದ ಹಲವು ಸೌಲಭ್ಯಗಳನ್ನು ಈ ಸ್ಟುಡಿಯೋದ ಮೂಲಕ ನಿರ್ಮಾಪಕರಿಗೆ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ಕೋಮಲ್‍ …

ಆರ್‍. ಚಂದ್ರು ಈ ವರ್ಷ ಪ್ರಾರಂಭಿಸಿದ ಆರ್‍.ಸಿ.ಸ್ಟುಡಿಯೋಸ್‍ನಡಿ ಪ್ರಾರಂಭವಾದ ಮೊದಲ ಚಿತ್ರ ‘ಫಾದರ್’, ಇದೀಗ ಮುಕ್ತಾಯದ ಹಂತಕ್ಕೆ ಬಂದಿದೆ. ತಂದೆ-ಮಗನ ಸಂಬಂಧದ ಕುರಿತಾದ ಚಿತ್ರ ಇದಾಗಿದ್ದು, ತಂದೆಯಾಗಿ ಪ್ರಕಾಶ್‍ ರೈ ಮತ್ತು ಮಗನಾಗಿ ‘ಡಾರ್ಲಿಂಗ್‍’ ಕೃಷ್ಣ ನಟಿಸುತ್ತಿದ್ದಾರೆ. ರಾಜ್ ಮೋಹನ್ ನಿರ್ದೇಶನದಲ್ಲಿ …

ಕನ್ನಡ ಕಿರುತೆರೆಯಲ್ಲಿ ‘ಅಗ್ನಿಸಾಕ್ಷಿ’, ‘ನಾಗಿಣಿ’, ‘ಕಮಲಿ’ ಮುಂತಾದ ಧಾರಾವಾಹಿಗಳನ್ನು ನಿರ್ದೇಶಿಸಿರುವ ಹಯವದನ, ಇದೀಗ ಹಿರಿತೆರೆಗೆ ಕಾಲಿಟ್ಟಿದ್ದಾರೆ. ಅವರೀಗ ಸದ್ದಿಲ್ಲದೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದು, ಈ ಚಿತ್ರವು ಸದ್ಯದಲ್ಲೇ ಬಿಡುಗಡೆ ಆಗಲಿದೆ. ಈ ಹಿಂದೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ …

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರದ ಚಿತ್ರೀಕರಣ ಎರಡು ತಿಂಗಳುಗಳಿಂದ ಭರದಿಂದ ಸಾಗಿದೆ. ಹೀಗಿರುವಾಗಲೇ, ಚಿತ್ರವು ಅಂದುಕೊಂಡಂತೆ ಮುಂದಿನ ವರ್ಷ ಏಪ್ರಿಲ್‍ 10ರಂದು ಬಿಡುಗಡೆ ಆಗುವುದಿಲ್ಲ ಎಂದು ಸ್ವತಃ ನಟ ಯಶ್‍ ಸ್ಪಷ್ಟಪಡಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ‘ಟಾಕ್ಸಿಕ್‍’ ಚಿತ್ರವು ಘೋಷಣೆಯಾಗಿತ್ತು. ಘೋಷಣೆಯ …

ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಒಂದಾಗಿರುವ ಗೋವಾದಲ್ಲಿ ನಡೆಯುವ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ (IFFI) ಕನ್ನಡದಿಂದ ‘ಕೆರೆಬೇಟೆ’ ಮತ್ತು ‘ವೆಂಕ್ಯಾ’ ಚಿತ್ರಗಳು ಆಯ್ಕೆಯಾಗಿವೆ. ಗೋವಾದ ಪಣಜಿಯಲ್ಲಿ ನಡೆಯುವ 55ನೇ ಭಾರತೀಯ ಅಂತರಾಷ್ಟ್ರೀಯ ಚಿತ್ರೋತ್ಸವವು ನವೆಂಬರ್‍.20ರಿಂದ 28ರವರೆಗೂ ನಡೆಯಲಿದೆ. ಈ ಚಿತ್ರೋತ್ಸವಕ್ಕೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ …

ಅಲ್ಲು ಅರ್ಜುನ್‍ ಅಭಿನಯದ ಬಹುನಿರೀಕ್ಷೆಯ ಚಿತ್ರವಾದ ‘ಪುಷ್ಪ 2’, ಡಿಸೆಂಬರ್‍ 6ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆಗೂ ಮುನ್ನವೇ 1000 ಕೋಟಿ ರೂ ಕ್ಲಬ್‍ ಸೇರುವ ಮೂಲಕ ಬ್ಲಾಕ್‌ ಬಸ್ಟರ್ ಎಂದೆನಿಸಿಕೊಂಡಿದೆ. ಹೌದು, ‘ಪುಷ್ಪ 2’ ಚಿತ್ರದ ವಿತರಣೆ, ಡಿಜಿಟಲ್‍, ಸ್ಯಾಟ್‌ಲೈಟ್‍ …

ನಿತೀಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರದಲ್ಲಿ ಯಶ್‍, ರಾವಣನಾಗಿ ನಟಿಸುತ್ತಿರುವುದಷ್ಟೇ ಅಲ್ಲ, ಆ ಚಿತ್ರದ ನಿರ್ಮಾಣದಲ್ಲೂ ತೊಡಗಿಸಿಕೊಂಡಿರುವ ವಿಷಯ ಗೊತ್ತಿರಬಹುದು. ಡಿಸೆಂಬರ್‍ ತಿಂಗಳಿನಿಂದ ಯಶ್‍ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ ಎಂಬ ಸುದ್ದಿ ಇದೆ. ಈ ಮಧ್ಯೆ, ಈ ಚಿತ್ರವನ್ನು ಒಪ್ಪಿಕೊಂಡಿದ್ದೇಕೆ ಎಂದು ಯಶ್‍ …

ಮೇಘನಾ ಗಾಂವ್ಕರ್ ಸೇರಿದಂತೆ ಕನ್ನಡದ ಕೆಲವು ನಟಿಯರು ಲೇಖಕಿಯರಾಗಿಯೂ ಗುರುತಿಸಿಕೊಂಡಿದ್ದಾರೆ. ಹಲವು ವಿಷಯಗಳನ್ನು ಪುಸ್ತಕ ರೂಪದಲ್ಲಿ ಓದುಗರಿಗೆ ಕೊಟ್ಟಿದ್ದಾರೆ. ಈಗ ಆ ಸಾಲಿಗೆ ಶ್ವೇತಾ ಶ್ರೀವಾತ್ಸವ್‍ ಸಹ ಸೇರಿದ್ದಾರೆ. 2006ರಲ್ಲಿ ‘ಮುಖಾ ಮುಖಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ನಟಿ …

Stay Connected​
error: Content is protected !!