Mysore
21
broken clouds

Social Media

ಗುರುವಾರ, 01 ಜನವರಿ 2026
Light
Dark

ಮನರಂಜನೆ

Homeಮನರಂಜನೆ

ಕನ್ನಡದ ಹಲವು ನಟಿಯರಿಗೆ ಕನ್ನಡದಲ್ಲೇ ಕೆಲಸವಿಲ್ಲ ಎನ್ನುವಂತಹ ಸ್ಥಿತಿ ಇರುವಾಗ ಕೊಡಗಿನ ಹುಡುಗಿ ರೀಷ್ಮಾ ನಾಣಯ್ಯ ಮಾತ್ರ ಕನ್ನಡದಲ್ಲಿ ಸಿನಿಮಾ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಉಪೇಂದ್ರ ಜೊತೆಗೆ ‘ಯುಐ’ ಮತ್ತು ಧ್ರುವ ಸರ್ಜಾ ಜೊತೆಗೆ ‘ಕೆಡಿ – ದಿ ಡೆವಿಲ್‍’ …

ಬೆಂಗಳೂರು:‌ ಕನ್ನಡ ಬಿಗ್‌ ಬಾಸ್ 11ನೇ ಆವೃತ್ತಿ ಎರಡನೇ ವಾರ ಕಳೆದು ಮೂರನೇ ವಾರಕ್ಕೆ ಕಾಲಿಟ್ಟಿದೆ. ಈ ನಡುವೆ ಬಿಗ್‌ಬಾಸ್‌ನ ನಿರೂಪಕ ಕಿಚ್ಚ ಸುದೀಪ್‌ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದು, ಇದೇ ತಮ್ಮ ಕೊನೆಯ ಸೀಸನ್‌ ಎಂದು ಘೋಷಿಸಿದ್ದಾರೆ. ಈ ಬಗ್ಗೆ ಸುದೀಪ್‌ …

ದೆಹಲಿ: ಕಾಂತಾರ ಸಿನಿಮಾದ ಅತ್ಯುತ್ತಮ ನಟನೆಗಾಗಿ ಕನ್ನಡಿಗ ರಿಷಬ್‌ಶೆಟ್ಟಿ ಅವರಿಗೆ ಅತ್ಯುತ್ತಮ ನಟ ರಾಷ್ಟ್ರ  ಪ್ರಶಸ್ತಿಯನ್ನು ನೀಡಲಾಗಿದೆ. ಮಂಗಳವಾರ ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಿಷಬ್‌ಶೆಟ್ಟಿ ಅವರಿಗೆ ರಾಷ್ಟ್ರ ಪ್ರಶಸ್ತಿ ನೀಡಿದ್ದಾರೆ. …

ಚೆನ್ನೈ: ಅನಾರೋಗ್ಯದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ತೀವ್ರ ಹೊಟ್ಟೆನೋವಿನಿಂದ ಸೆಪ್ಟೆಂಬರ್.‌30ರಂದು ಆಸ್ಪತ್ರೆಗೆ ದಾಖಲಾಗಿದ್ದರು. ರಜಿನಿಕಾಂತ್‌ ಹೃದಯದ ಮುಖ್ಯ ರಕ್ತನಾಳದಲ್ಲಿ ಊತ ಕಂಡು ಬಂದಿದ್ದರಿಂದ ಟ್ರಾನ್ಸ್‌ಕ್ಯಾಥೆಟರ್‌ ಚಿಕಿತ್ಸಾ ವಿಧಾನದಿಂದ ಚಿಕಿತ್ಸೆ …

ಹಿರಿಯ ನಟಿ ಮಾಲಾಶ್ರೀ ಇತ್ತೀಚೆಗಷ್ಟೇ ‘ಪೆನ್‍ ಡ್ರೈವ್‍’ ಇಟ್ಟುಕೊಂಡು ತನಿಖೆ ಮಾಡುವುದಕ್ಕೆ ಹೊರಟಿದ್ದರು. ‘ಮೆಜೆಸ್ಟಿಕ್ 2’ ಚಿತ್ರದಲ್ಲಿ ನಾಯಕನೊಂದಿಗೆ ಹೆಜ್ಜೆ ಹಾಕಿದ್ದರು. ಈಗ ‘ತಾಯಿನೇ ದೇವರ?’ ಎಂದು ಕೇಳುತ್ತಿದ್ದಾರೆ. ಪ್ರಪಂಚದಲ್ಲಿ ತಾಯಿಯನ್ನು ದೇವರಿಗೆ ಹೋಲಿಸುತ್ತಾರೆ. ಈ ವಿಷಯವನ್ನೇ ಮುಖ್ಯವಾಗಿಟ್ಟುಕೊಂಡು ’ತಾಯಿನೇ ದೇವರ?’ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿ ಕೋರ್ಟ್‌ ಆದೇಶ ಹೊರಡಿಸಿದೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್‌ ಹಾಗೂ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯು ಇಂದು 57ನೇ …

ಶಿವರಾಜಕುಮಾರ್,  ಉಪೇಂದ್ರ ಮತ್ತು ರಾಜ ಬಿ. ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸುತ್ತಿರುವ ‘45’ ಚಿತ್ರದ ಚಿತ್ರೀಕರಣ ಇದೀಗ ಸಂಪೂರ್ಣವಾಗಿದೆ ಕಳೆದ ವರ್ಷ ಜುಲೈನಲ್ಲಿ ಪ್ರಾರಂಭವಾದ ರಮೇಶ್ ರೆಡ್ಡಿ ನಿರ್ಮಾಣದ ಮತ್ತು ಅರ್ಜುನ್ ಜನ್ಯ ನಿರ್ದೇಶನದ ಈ ಚಿತ್ರವು ಹಲವು ಹಂತಗಳ …

ಕಳೆದ ಡಿಸೆಂಬರ್‍ನಲ್ಲೇ ಸಾಧ್ಯವಾದಷ್ಟು ‘ಮ್ಯಾಕ್ಸ್’ ಚಿತ್ರವನ್ನು ಬಿಡುಗಡೆ ಮಾಡಬೇಕು ಎಂದು ಆಸೆ ವ್ಯಕ್ತಪಡಿಸಿದ್ದರು ಸುದೀಪ್‍. ಆ ನಂತರ ಬಿಡುಗಡೆ ಏಪ್ರಿಲ್‍ಗೆ ಹೋಯಿತು. ಇನ್ನೊಂದು ಸಮಾರಂಭದಲ್ಲಿ ಸಿಕ್ಕಾಗ, ಬಹುಶಃ ಆಗಸ್ಟ್ನಲ್ಲಿ ಬಿಡುಗಡೆ ಎಂದು ಸುದೀಪ್‍ ಹೇಳಿದ್ದರು. ಈಗ ಸೆಪ್ಟೆಂಬರ್‍ ಮುಗಿಯುತ್ತಾ ಬಂದರು ‘ಮ್ಯಾಕ್ಸ್’ …

‘ಬಿಗ್‍ ಬಾಸ್‍’ ಕಾರ್ಯಕ್ರಮದ 11ನೇ ಅವತರಣಿಕೆಯು ಇದೇ ಸೆಪ್ಟೆಂಬರ್‍ 29ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದೆ. ಈ ಬಾರಿಯ ವಿಶೇಷತೆಯೆಂದರೆ, ಒಂದು ದಿನ ಮುಂಚೆಯೇ, ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಐವರು ಸ್ಪರ್ಧಿಗಳ ಹೆಸರುಗಳು ಹೊರಬೀಳಲಿವೆ. ಸರಿ, ಈ ಬಾರಿ ‘ಬಿಗ್‍ ಬಾಸ್‍’ನಲ್ಲಿ ಯಾರೆಲ್ಲಾ ಭಾಗವಹಿಸುತ್ತಿದ್ದಾರೆ …

ಕೆಲವು ವರ್ಷಗಳ ಹಿಂದೆ ರವಿಚಂದ್ರನ್‍ ಅಭಿನಯದ ‘ದಶರಥ’, ‘ರಾಜೇಂದ್ರ ಪೊನ್ನಪ್ಪ’ ಮತ್ತು ‘ಬಕಾಸುರ’ ಚಿತ್ರಗಳು ಒಟ್ಟಿಗೆ ಮುಹೂರ್ತವಾಗಿತ್ತು. ಈಗ ಹೊಸಬರ ತಂಡವೊಂದು ಇಂಥದ್ದೊಂದು ಸಾಹಸಕ್ಕೆ ಕೈ ಹಾಕಿದೆ. ಒಂದೇ ದಿನ ಎರಡು ಚಿತ್ರಗಳನ್ನು ಒಟ್ಟಿಗೆ ಪ್ರಾರಂಭಿಸಿದೆ. ಆರ್‌.ಎಸ್‌.ಪಿ ಪ್ರೊಡಕ್ಷನ್ಸ್ ಹಾಗೂ ಚಿನ್ಮಯ್ …

Stay Connected​
error: Content is protected !!