Mysore
21
overcast clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಮನರಂಜನೆ

Homeಮನರಂಜನೆ

‘ಬಘೀರ’ ಚಿತ್ರದಲ್ಲಿ ಶ್ರೀಮುರಳಿ ಅವರ ಪಾತ್ರ ಏನಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಮೇಲ್ನೋಟಕ್ಕೆ ಅವರು ಪೊಲೀಸ್‍ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಕಂಡರೂ, ಹಿನ್ನೆಲೆಯಲ್ಲಿ ಬೇರೇನೋ ಇದೆ ಎಂದನಿಸುವುದು ಹೌದು. ಅದು ನಿಜವಾಗಿದೆ. ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಶ್ರೀಮುರಳಿ …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಳೆದ ಕೆಲ ದಿನಗಳಿಂದ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದ್ದು, ಸದ್ಯ ವೈದ್ಯರ ಸಲಹೆ ಮೇರೆಗೆ ಅವರನ್ನು ವಿಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ದರ್ಶನ್‌ ಅವರನ್ನು …

ಅರ್ಜುನ್‍ ಸರ್ಜಾ ನಿರ್ದೇಶನದಲ್ಲಿ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍ ಸುಧೀಂದ್ರ ಒಂದು ಚಿತ್ರ ಮಾಡುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಅಧಿಕೃತವಾಗಿ ಘೋಷಣೆಯಾಗಲಿದೆ ಎಂಬ ಸುದ್ದಿ ಇತ್ತೀಚೆಗಷ್ಟೇ ಹೊರಬಿದ್ದಿತ್ತು. ಇದೀಗ ಚಿತ್ರದ ಶೀರ್ಷಿಕೆ ಘೋಷಣೆಯಾಗಿದ್ದು, ಚಿತ್ರಕ್ಕೆ ಸೀತಾ ಪಯಣ ಎಂಬ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ನಟ ದರ್ಶನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಅಕ್ಟೋಬರ್.‌28ಕ್ಕೆ ಮುಂದೂಡಿಕೆ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹೈಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆಯು ನ್ಯಾಯಮೂರ್ತಿ ಎಸ್.ವಿಶ್ವಜಿತ್‌ ಶೆಟ್ಟಿ …

ಆರು ವರ್ಷಗಳ ಹಿಂದೆ ಪ್ರಾರಂಭವಾಗಿತ್ತು ಫಸ್ಟ್ ರ‍್ಯಾಂಕ್ ರಾಜು ಖ್ಯಾತಿಯ ಗುರುನಂದನ್‍ ಅಭಿನಯದ ರಾಜು ಜೇಮ್ಸ್ ಬಾಂಡ್‍ ಚಿತ್ರ. ಆಗಿನ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಚಿತ್ರದ ಮುಹೂರ್ತಕ್ಕೆ ಆಗಮಿಸಿ ಶುಭಕೋರಿದ್ದರು. ಈ ಸುದೀರ್ಘ ಪಯಣದ ನಂತರ ಚಿತ್ರ ಕೊನೆಗೂ …

ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್‍ ಕಳೆದ ಶುಕ್ರವಾರ ದೇಶಾದ್ಯಂತ ಬಿಡುಗಡೆಯಾಗಿದೆ. ಕನ್ನಡದ ಅತೀ ಹೆಚ್ಚು ಬಜೆಟ್‍ನ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಾರ್ಟಿನ್‍ ಬಿಡುಗಡೆಯಾದ 10 ದಿನಗಳಲ್ಲಿ ಕೊನೆಗೂ 20 ಕೋಟಿ ರೂ. ಗಳಿಕೆ ಮಾಡಿದೆ ಎಂದು ಹೇಳಲಾಗಿದೆ. ಮಾರ್ಟಿನ್‍ ಚಿತ್ರ …

ನಟ ಸುದೀಪ್‍ ಅವರ ತಾಯಿ ಸರೋಜ ಸಂಜೀವ್‍, ಭಾನುವಾರ ಬೆಳಿಗ್ಗೆ ವಯೋಸಹಜ ಖಾಯಿಲೆಗಳಿಂದ ನಿಧನರಾಗಿದ್ದಾರೆ. ಅಂದು ಸಂಜೆ ವಿಲ್ಸನ್‍ ಗಾರ್ಡನ್‍ ಚಿತಾಗಾರದಲ್ಲಿ ಅವರ ಅಂತ್ಯಸಂಸ್ಕಾರವೂ ನಡೆದಿದೆ. ಸುದೀಪ್‍ ತಮ್ಮ ತಾಯಿಯನ್ನು ಭಾರವಾದ ಹೃದಯದಿಂದಲೇ ಬೀಳ್ಕೊಟ್ಟಿದ್ದಾರೆ. ಆ ನಂತರ ಸೋಮವಾರ ಸೋಷಿಯಲ್‍ ಮೀಡಿಯಾದಲ್ಲಿ …

ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ವೆಟ್ಟೈಯಾನ್ ಕಳೆದ ವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಕುರಿತು ಪ್ರೇಕ್ಷಕರಲ್ಲಿ ಇದ್ದ ಕ್ರೇಜ್‍ ಕಡಿಮೆ ಆಗುವುದರ ಜೊತೆಗೆ ಕಲೆಕ್ಷನ್‍ ಸಹ ಕಡಿಮೆಯಾಗಿದೆ. ಚಿತ್ರ ನಿರೀಕ್ಷಿತ ಹಣವನ್ನು ಗಳಿಸಲಿಲ್ಲ ಎಂದು ನಿರ್ಮಾಪಕರು, ರಜನಿಕಾಂತ್‍ ಅವರಿಗೆ …

ಸಖತ್‍ ಸ್ಟುಡಿಯೋಸ್‍ನಡಿ ಆರ್.ಜೆ. ಪ್ರದೀಪ ನಿರ್ಮಿಸಿರುವ ‘ಮರ್ಯಾದೆ ಪ್ರಶ್ನೆ’ ಚಿತ್ರವು ನವೆಂಬರ್‍ 22ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಅದಕ್ಕೂ ಮೊದಲು ಚಿತ್ರದ ಮೊದಲ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಈ ಮೊದಲ ಹಾಡನ್ನು ಪ್ರಮೋದ್ ಮರವಂತೆ ಬರೆದಿದ್ದು, ನಟ ಶರಣ್ ಹಾಡಿದ್ದಾರೆ. …

‘ಹನುಮ್ಯಾನ್‍’ ಚಿತ್ರದ ನಂತರ ನಿರ್ದೇಶಕ ಪ್ರಶಾಂತ್‍ ವರ್ಮಾ, ಮುಂದುವರೆದ ಭಾಗ ನಿರ್ದೇಶಿಸುತ್ತಿರುವ ವಿಷಯ ಗೊತ್ತೇ ಇದೆ. ಈ ವರ್ಷದ ಆರಂಭದಲ್ಲಿ, ಅಂದರೆ ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನಾ ಸಂದರ್ಭದಲ್ಲಿ ‘ಹನುಮ್ಯಾನ್‍’ ಚಿತ್ರವನ್ನು ಮಾಡುವುದಾಗಿ ಪ್ರಶಾಂತ್‍ ವರ್ಮ ಘೋಷಿಸಿದ್ದರು. ಆ ನಂತರ …

Stay Connected​
error: Content is protected !!