Mysore
33
scattered clouds

Social Media

ಗುರುವಾರ, 19 ಮಾರ್ಚ್ 2026
Light
Dark

ಮನರಂಜನೆ

Homeಮನರಂಜನೆ

ಈ ಹಿಂದೆ ‘ಹನುಮಾನ್’ ಸಿನಿಮಾ ನಿರ್ದೇಶಿಸಿ ಮೆಚ್ಚುಗೆಗೆ ಪಾತ್ರವಾಗಿದ್ದ ಪ್ರಶಾಂತ್ ವರ್ಮಾ, ‘ಹನುಮಾನ್ 2’ ಜೊತೆಗೆ ನಂದಮೂರಿ ಬಾಲಕೃಷ್ಣ ಅವರ ಮಗ ಮೋಕ್ಷಜ್ಞರನ್ನು ಚಿತ್ರರಂಗಕ್ಕೆ ಪರಿಚಯಿಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಇದರ ಬೆನ್ನಲ್ಲೇ ಪ್ರಶಾಂತ್ ಭಾರತದ ಮೊದಲ ಮಹಿಳಾ ಸೂಪರ್ ಹೀರೋ ‘ಮಹಾಕಾಳಿ’ …

‘ಯುವ’ ಚಿತ್ರದ ನಂತರ ಯುವ ರಾಜಕುಮಾರ್‍ ಅಭಿನಯದ ಮುಂದಿನ ಚಿತ್ರ ಯಾವುದು, ಯಾರು ನಿರ್ಮಿಸುತ್ತಾರೆ, ಯಾರು ನಿರ್ದೇಶನ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ, ಎರಡನೇ ಚಿತ್ರಕ್ಕಿಂತ ಯುವ ಡೈವೋರ್ಸ್ ಪ್ರಕರಣ ಮುನ್ನಲೆಗೆ ಬಂದು, ಮಿಕ್ಕಿದ್ದೆಲ್ಲವೂ ಹಿಂದೆ ಸರಿಯಿತು. ಇದೀಗ …

ಕೋಮಲ್‍ ಅಭಿನಯದ ‘ನಮೋ ಭೂತಾತ್ಮ 2’ ಮತ್ತು ‘ಉಂಡೆನಾಮ’ ಚಿತ್ರಗಳು ಬಂದಿದ್ದು ಹೋಗಿದ್ದು ಗೊತ್ತಾಗಲೇ ಇಲ್ಲ. ಅವರ ಕೈಯಲ್ಲಿ ಒಂದಿಷ್ಟು ಚಿತ್ರಗಳಿದ್ದರೂ, ಅದ್ಯಾಕೋ ಅಂದುಕೊಂಡಂತೆ ಬಿಡುಗಡೆ ಆಗಲಿಲ್ಲ. ಇದೀಗ ಕೋಮಲ್‍ ಅಭಿನಯದ ‘ಯಲಾಕುನ್ನಿ’ ಬಿಡುಗಡೆ ದಿಢೀರ್‍ ಘೋಷಣೆಯಾಗಿದೆ. ಚಿತ್ರವು ಅಕ್ಟೋಬರ್.25ರಂದು ರಾಜ್ಯಾದ್ಯಂತ …

ಕನ್ನಡದ ಹಲವು ನಟಿಯರಿಗೆ ಕನ್ನಡದಲ್ಲೇ ಕೆಲಸವಿಲ್ಲ ಎನ್ನುವಂತಹ ಸ್ಥಿತಿ ಇರುವಾಗ ಕೊಡಗಿನ ಹುಡುಗಿ ರೀಷ್ಮಾ ನಾಣಯ್ಯ ಮಾತ್ರ ಕನ್ನಡದಲ್ಲಿ ಸಿನಿಮಾ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಉಪೇಂದ್ರ ಜೊತೆಗೆ ‘ಯುಐ’ ಮತ್ತು ಧ್ರುವ ಸರ್ಜಾ ಜೊತೆಗೆ ‘ಕೆಡಿ – ದಿ ಡೆವಿಲ್‍’ …

ಬೆಂಗಳೂರು:‌ ಕನ್ನಡ ಬಿಗ್‌ ಬಾಸ್ 11ನೇ ಆವೃತ್ತಿ ಎರಡನೇ ವಾರ ಕಳೆದು ಮೂರನೇ ವಾರಕ್ಕೆ ಕಾಲಿಟ್ಟಿದೆ. ಈ ನಡುವೆ ಬಿಗ್‌ಬಾಸ್‌ನ ನಿರೂಪಕ ಕಿಚ್ಚ ಸುದೀಪ್‌ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದು, ಇದೇ ತಮ್ಮ ಕೊನೆಯ ಸೀಸನ್‌ ಎಂದು ಘೋಷಿಸಿದ್ದಾರೆ. ಈ ಬಗ್ಗೆ ಸುದೀಪ್‌ …

ದೆಹಲಿ: ಕಾಂತಾರ ಸಿನಿಮಾದ ಅತ್ಯುತ್ತಮ ನಟನೆಗಾಗಿ ಕನ್ನಡಿಗ ರಿಷಬ್‌ಶೆಟ್ಟಿ ಅವರಿಗೆ ಅತ್ಯುತ್ತಮ ನಟ ರಾಷ್ಟ್ರ  ಪ್ರಶಸ್ತಿಯನ್ನು ನೀಡಲಾಗಿದೆ. ಮಂಗಳವಾರ ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಿಷಬ್‌ಶೆಟ್ಟಿ ಅವರಿಗೆ ರಾಷ್ಟ್ರ ಪ್ರಶಸ್ತಿ ನೀಡಿದ್ದಾರೆ. …

ಚೆನ್ನೈ: ಅನಾರೋಗ್ಯದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ತೀವ್ರ ಹೊಟ್ಟೆನೋವಿನಿಂದ ಸೆಪ್ಟೆಂಬರ್.‌30ರಂದು ಆಸ್ಪತ್ರೆಗೆ ದಾಖಲಾಗಿದ್ದರು. ರಜಿನಿಕಾಂತ್‌ ಹೃದಯದ ಮುಖ್ಯ ರಕ್ತನಾಳದಲ್ಲಿ ಊತ ಕಂಡು ಬಂದಿದ್ದರಿಂದ ಟ್ರಾನ್ಸ್‌ಕ್ಯಾಥೆಟರ್‌ ಚಿಕಿತ್ಸಾ ವಿಧಾನದಿಂದ ಚಿಕಿತ್ಸೆ …

ಹಿರಿಯ ನಟಿ ಮಾಲಾಶ್ರೀ ಇತ್ತೀಚೆಗಷ್ಟೇ ‘ಪೆನ್‍ ಡ್ರೈವ್‍’ ಇಟ್ಟುಕೊಂಡು ತನಿಖೆ ಮಾಡುವುದಕ್ಕೆ ಹೊರಟಿದ್ದರು. ‘ಮೆಜೆಸ್ಟಿಕ್ 2’ ಚಿತ್ರದಲ್ಲಿ ನಾಯಕನೊಂದಿಗೆ ಹೆಜ್ಜೆ ಹಾಕಿದ್ದರು. ಈಗ ‘ತಾಯಿನೇ ದೇವರ?’ ಎಂದು ಕೇಳುತ್ತಿದ್ದಾರೆ. ಪ್ರಪಂಚದಲ್ಲಿ ತಾಯಿಯನ್ನು ದೇವರಿಗೆ ಹೋಲಿಸುತ್ತಾರೆ. ಈ ವಿಷಯವನ್ನೇ ಮುಖ್ಯವಾಗಿಟ್ಟುಕೊಂಡು ’ತಾಯಿನೇ ದೇವರ?’ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿ ಕೋರ್ಟ್‌ ಆದೇಶ ಹೊರಡಿಸಿದೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್‌ ಹಾಗೂ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯು ಇಂದು 57ನೇ …

ಶಿವರಾಜಕುಮಾರ್,  ಉಪೇಂದ್ರ ಮತ್ತು ರಾಜ ಬಿ. ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸುತ್ತಿರುವ ‘45’ ಚಿತ್ರದ ಚಿತ್ರೀಕರಣ ಇದೀಗ ಸಂಪೂರ್ಣವಾಗಿದೆ ಕಳೆದ ವರ್ಷ ಜುಲೈನಲ್ಲಿ ಪ್ರಾರಂಭವಾದ ರಮೇಶ್ ರೆಡ್ಡಿ ನಿರ್ಮಾಣದ ಮತ್ತು ಅರ್ಜುನ್ ಜನ್ಯ ನಿರ್ದೇಶನದ ಈ ಚಿತ್ರವು ಹಲವು ಹಂತಗಳ …

Stay Connected​
error: Content is protected !!