Mysore
21
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ಮೋಹಕ ತಾರೆ ರಮ್ಯಾ ಅವರು ಮದುವೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಹಲವಾರು ಬಾರಿ ರಮ್ಯಾ ಮದುವೆ ವಿಚಾರ ಹಾಟ್‌ ಟಾಪಿಕ್‌ ಕೂಡ ಆಗಿತ್ತು. ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಯಾವುದೇ ಕಾರ್ಯಕ್ರಮಕ್ಕೆ ಹೋದಲ್ಲಿ ಅಲ್ಲಿ ಮದುವೆ ವಿಷಯ …

ಡಾ. ಗಿರೀಶ್‍ ಕಾಸರವಳ್ಳಿ ಕೆಲವು ತಿಂಗಳುಗಳಿಂದ ಒಂದಲ್ಲ ಒಂದು ಒಳ್ಳೆಯ ಸುದ್ದಿಯಲ್ಲಿದ್ದಾರೆ. ಕೆಲವು ತಿಂಗಳ ಹಿಂದೆ ಅವರ ‘ಬಿಂಬ ಬಿಂಬನ’ ಪುಸ್ತಕ ಬಿಡುಗಡೆ ಆಯಿತು. ಆ ನಂತರ ಅವರು ಅನಂತಮೂರ್ತಿ ವಿರಚಿತ ‘ಆಕಾಶ ಮತ್ತು ಬೆಕ್ಕು’ ಕಥೆಯನ್ನು ಚಿತ್ರ ಮಾಡುತ್ತಿದ್ದಾರೆ ಎಂದು …

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೋರ್ಟ್‌ಗೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ರೇಣುಕಾಸ್ವಾಮಿ ಕೇವಲ ಪವಿತ್ರಾ ಗೌಡಗೆ ಮಾತ್ರವಲ್ಲದೇ ಚಂದನವನದ ಇತರೆ ಕೆಲ ನಟಿಯರಿಗೂ ಸಹ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ಉಲ್ಲೇಖಿಸಲಾಗಿದೆ. ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಹೆಸರು …

ಕೋಲಾರದ ಶಾಸಕ ಸಮೃದ್ಧಿ ಮಂಜುನಾಥ್‍ ನಿರ್ಮಿಸುತ್ತಿರುವ ಧನ್ವೀರ್ ಗೌಡ ಅಭಿನಯದ ‘ಹಯಗ್ರೀವ’ ಚಿತ್ರವು ವರ್ಷದ ಆರಂಭದಲ್ಲೇ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಪ್ರಾರಂಭವಾಗಿತ್ತು. ನಂತರ ಚಿತ್ರ ಏನಾಯ್ತೋ, ಸುದ್ದಿಯೇ ಇರಲಿಲ್ಲ. ಇದೀಗ ಚಿತ್ರೀಕರಣ ಸದ್ದಿಲ್ಲದೆ ಮುಗಿದಿದ್ದು, ಡಿಸೆಂಬರ್‌ನಲ್ಲಿ ಚಿತ್ರ ಬಿಡುಗಡೆಯಾಗುತ್ತದಂತೆ. ಅದಕ್ಕೂ ಮೊದಲು …

ತೆಲುಗು ಚಿತ್ರರಂಗದಲ್ಲಿ ಹಲವು ಜನಪ್ರಿಯ ನಟ ಮತ್ತು ತಂತ್ರಜ್ಞರ ಮಕ್ಕಳು ತೊಡಗಿಸಿಕೊಂಡಿದ್ದಾರೆ. ಚಿರಂಜೀವಿ, ನಾಗಾರ್ಜುನ, ಶ್ರೀಕಾಂತ್‍, ಅಲ್ಲು ಅರವಿಂದ್‍ ಹೀಗೆ ಸಾಕಷ್ಟು ಜನಪ್ರಿಯ ಮಕ್ಕಳು ಹೀರೋಗಳಾಗಿದ್ದಾರೆ. ನಂದಮೂರಿ ಕುಟುಂಬದ ಮೂರನೇ ತಲೆಮಾರಿನವರು ಸಹ ದೊಡ್ಡ ಹೆಸರು ಮಾಡಿದ್ದಾರೆ. ಇದೀಗ ನಂದಮೂರಿ ಬಾಲಕೃಷ್ಣ …

ಮೈಸೂರಿನ ಜಯಪ್ರಕಾಶ್‍ ಈ ಹಿಂದೆ ‘ಜಮಾನ’ ಎಂಬ ಚಿತ್ರದ ಮೂಲಕ ಹೀರೋ ಆಗಿದ್ದರು. ಜಾಕಿ ಶ್ರಾಫ್‍, ಆಕರ್ಷ, ಸ್ವಾತಿ ಮುಂತಾದವರು ನಟಿಸಿದ್ದ ಈ ಚಿತ್ರವು ಅಷ್ಟೇನೂ ಯಶಸ್ವಿಯಾಗಿರಲಿಲ್ಲ. ಇದೀಗ ಜಯಪ್ರಕಾಶ್‍ ಅಲಿಯಾಸ್‍ ಜೆಪಿ, ಸದ್ದಿಲ್ಲದೆ ‘ಭಗೀರಥ’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, …

ಕಿರಣ್ ರಾಜ್ ಅಭಿನಯದ ಮತ್ತು ಗುರುತೇಜ್ ಶೆಟ್ಟಿ ನಿರ್ದೇಶನದ ‘ರಾನಿ’ ಚಿತ್ರವು ಸೆಪ್ಟೆಂಬರ್ 12ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಈ ಮಧ್ಯೆ, ಚಿತ್ರದ ನಿರ್ದೇಶಕ ಗುರುತೇಜ್‍ ಶೆಟ್ಟಿ, ನಿರ್ಮಾಪಕರಾದ ಚಂದ್ರಕಾಂತ ಪೂಜಾರಿ ಮತ್ತು ಉಮೇಶ್ ಹೆಗ್ಡೆ ಅವರಲ್ಲಿ ನಿರ್ದೇಶಕ ಗುರುತೇಜ್‍ ಶೆಟ್ಟಿ …

ರೇಣುಕಾಸ್ವಾಮಿ ಕೊಲೆ ಆರೋಪದಡಿ ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್‍ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಇದರಲ್ಲಿ ದರ್ಶನ್‍ ಅವರ ತಪ್ಪೊಪ್ಪಿಗೆ ದಾಖಲಾಗಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದು ನಿಜ ಎಂದು …

ರೇಣುಕಾಸ್ವಾಮಿ ಕೊಲೆ ಆರೋಪದಡಿ ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ಪವಿತ್ರಾ ಗೌಡ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದು, ಇದರಲ್ಲಿ ಪವಿತ್ರಾ ಅವರ ತಪ್ಪೊಪ್ಪಿಗೆ ದಾಖಲಾಗಿದೆ. ಇದರಲ್ಲಿ ದರ್ಶನ್‍ ತಮಗೆ ಕೆಲವು ವರ್ಷಗಳ ಹಿಂದೆ 1.5 ಕೋಟಿ ರೂ. ಮೌಲ್ಯದ ಮನೆ …

ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌, ಅಭಿನಯದ “ಎಆರ್‌ಎಂ” ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯುಎ ಸರ್ಟಿಫಿಕೇಟ್ ನೀಡಿದೆ. ಮೊನ್ನೆ ತಾನೆ ಟ್ರೈಲರನ್ನು ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ನೋಡಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ “ಎಆರ್‌ಎಂ” …

Stay Connected​
error: Content is protected !!