‘ದುನಿಯಾ’ ವಿಜಯ್ ಅಭಿನಯದ ‘ಲ್ಯಾಂಡ್‍ಲಾರ್ಡ್’ ಚಿತ್ರವು ಕಳೆದ ವರ್ಷ ಪ್ರಾರಂಭವಾಗಿತ್ತು. ಈ ವರ್ಷದ ಕೊನೆಗೆ ಚಿತ್ರ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಇತ್ತು. ಆದರೆ, ಚಿತ್ರವು ಮುಂದಿನ ವರ್ಷದ ಜನವರಿಯಲ್ಲಿ ಬಿಡುಗಡೆಯಾಗಲಿದೆ. 2026ರ ಜನವರಿ 23ರಂದು ‘ಲ್ಯಾಂಡ್ ಲಾರ್ಡ್’ ತೆರೆಗೆ ಬರಲಿದೆ. ಸಾರಥಿ …
‘ದುನಿಯಾ’ ವಿಜಯ್ ಅಭಿನಯದ ‘ಲ್ಯಾಂಡ್‍ಲಾರ್ಡ್’ ಚಿತ್ರವು ಕಳೆದ ವರ್ಷ ಪ್ರಾರಂಭವಾಗಿತ್ತು. ಈ ವರ್ಷದ ಕೊನೆಗೆ ಚಿತ್ರ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಇತ್ತು. ಆದರೆ, ಚಿತ್ರವು ಮುಂದಿನ ವರ್ಷದ ಜನವರಿಯಲ್ಲಿ ಬಿಡುಗಡೆಯಾಗಲಿದೆ. 2026ರ ಜನವರಿ 23ರಂದು ‘ಲ್ಯಾಂಡ್ ಲಾರ್ಡ್’ ತೆರೆಗೆ ಬರಲಿದೆ. ಸಾರಥಿ …
ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಚಿತ್ರದಲ್ಲಿ ಹಾಡುಗಳು ಕಡಿಮೆಯಂತೆ. ಅದರಲ್ಲೂ ಮೂವರು ಸ್ಟಾರ್ ನಟರು ಇದ್ದರೂ, ಮೂವರೂ ಇರುವ ಒಂದು ಹಾಡು ಇಲ್ಲದಿದ್ದರೆ, ಅವರ ಅಭಿಮಾನಿಗಳಿಗೆ ಬೇಸರವಾಗೋದು ಗ್ಯಾರಂಟಿ ಎಂದು ನಿರ್ದೇಶಕ ಮತ್ತು ಸಂಗೀತ …
ಕಳೆದ ವರ್ಷ ‘ನಟ್ವರ್ ಲಾಲ್’ ಚಿತ್ರದಲ್ಲಿ ನಟಿಸಿದ್ದ ತನುಷ್ ಶಿವಣ್ಣ ಈಗ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ‘ಬಾಸ್’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರೀಕರಣ ಸಹ ಮುಗಿದಿದೆ. ಎಲ್ಲಾ ಅಂದುಕಕೊಂಡಂತೆ ಆದರೆ, ಡಿಸೆಂಬರ್ ತಿಂಗಳಲ್ಲೇ ಚಿತ್ರ ಬಿಡುಗಡೆಯಾಗಲಿದೆ. ‘ಬಾಸ್’ …
ಕನ್ನಡದಲ್ಲಿ ಇದುವರೆಗೂ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಯಶ್ ಅಭಿನಯದ ‘ಕೆಜಿಎಫ್ - ಚಾಪ್ಟರ್ 2’ ಮತ್ತು ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಗಳಿದ್ದವು. ಈಗ ಆ ದಾಖಲೆಯನ್ನು ‘ಕಾಂತಾರ – ಚಾಪ್ಟರ್ 1’ ಮುರಿದಿದೆ. ಇತ್ತೀಚೆಗೆ, …
ಸುಮಾರು 18 ವರ್ಷಗಳ ಹಿಂದೆ ವಿಷ್ಣುವರ್ಧನ್, ಅಂಬರೀಶ್ ಮುಂತಾದವರ ಸಮ್ಮುಖದಲ್ಲಿ ಪ್ರಾರಂಭವಾಗಿದ್ದ ‘ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದ್ದು, ನವೆಂಬರ್ ತಿಂಗಳಲ್ಲೇ ಚಿತ್ರ ಬಿಡುಗಡೆ ಆಗಲಿದೆ. …
ನಿರ್ದೇಶಕ ವೆಂಕಟ್ ಭಾರದ್ವಾಜ್ ಸಿನಿಮಾ ಮೇಲೆ ಸಿನಿಮಾ ಮಾಡುವುದಕ್ಕೆ ಜನಪ್ರಿಯರು. ಅವರ ‘ಹೇ ಪ್ರಭು’ ಎಂಬ ಚಿತ್ರವು ನವೆಂಬರ್ 07ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಅವರ ಇನ್ನೊಂದು ಚಿತ್ರ ಸದ್ದಿಲ್ಲದೆ ಪ್ರಾರಂಭವಾಗಿದೆ. ಅದೇ ‘ರಕ್ಕಿ’. ‘ರಕ್ಕಿ’ ಚಿತ್ರದ ಮುಹೂರ್ತ ಸಮಾರಂಭ …
ಚೆನ್ನೈ : ವಿಶ್ವ ಮೆಚ್ಚಿದ ಸೂಪರ್ ಸ್ಟಾರ್, ಕ್ರೇಜ್ ಕಾ ಬಾಪ್ ರಜನಿಕಾಂತ್ ತಮ್ಮ 50 ವರ್ಷಗಳ ಸುದೀರ್ಘ ಸಿನಿ ಪಯಣಕ್ಕೆ ನಿವೃತ್ತಿ ಹೊಂದುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ವರದಿಯಾಗಿದೆ. ರಜನಿಕಾಂತ್ ಅವರಿಗೆ ಟ್ರೆಂಡ್‌ಗೆ ತಕ್ಕಂತೆ ಸಿನಿಮಾ ಮಾಡಿ ಸೈ ಅನ್ನಿಸಿಕೊಂಡು …
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಧ್ರುವಸರ್ಜಾ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಧ್ರುವ ಸರ್ಜಾ ಅವರಿಂದ ಮನೆಯ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಪ್ರತಿದಿನ ನಮ್ಮ ಮನೆಯ ಮುಂದೆ ಧ್ರುವಸರ್ಜಾ ಅಭಿಮಾನಿಗಳು ಬೈಕ್, ಕಾರುಗಳನ್ನು ತಂದು ಪಾರ್ಕ್ ಮಾಡುತ್ತಿದ್ದಾರೆ. ಜೊತೆಗೆ ಗುಂಪುಗೂಡುವುದು, ಮನೆಯ ಗೋಡೆಗಳಿಗೆ …
ಕಳೆದ ವರ್ಷದ ಕೊನೆಯಲ್ಲಿ ಪ್ರಾರಂಭವಾಗಿದ್ದ ‘Congratulations ಬ್ರದರ್’ ಚಿತ್ರವು ಇದೀಗ ಬಿಡುಗಡೆಯ ಹಂತಕ್ಕೆ ಬಂದಿದೆ. ನವೆಂಬರ್.21ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರತಂಡ ಚಾಮರಾಜನಗರದಿಂದ ಬೀದರ್‌ವರೆಗೂ ಎಲ್ಲಾ ಜಿಲ್ಲೆಗಳಿಗೂ ಭೇಟಿ ಕೊಟ್ಟು, ಚಿತ್ರದ ಪ್ರಚಾರ ನಡೆಸಲಿದೆ. ‘Congratulations ಬ್ರದರ್’ ಹೊಸಬರ …
ಈ ಹಿಂದೆ ಹರ್ಷಿಕಾ ಪೂಣಾಚ್ಚ ಅಭಿನಯದ ‘ಚಿಟ್ಟೆ’ ಎಂಬ ಹಾರರ್ ಚಿತ್ರವನ್ನು ನಿರ್ದೇಶಿಸಿದ್ದ ಸಂಭಾಷಣೆಕಾರ ಎಂ.ಎಲ್. ಪ್ರಸನ್ನ, ಈ ಬಾರಿ ಮಕ್ಕಳ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ. ಹೆಸರು ‘ಭಾರತಿ ಟೀಚರ್ ಏಳನೇ ತರಗತಿ’. ಈ ಚಿತ್ರದ ಒಂದು ಹಾಡು ಮತ್ತು ಕೆಲವು ದೃಶ್ಯಗಳನ್ನು …