Category: ಮನರಂಜನೆ

Home / ಮನರಂಜನೆ

ಮನರಂಜನೆ

Homeಮನರಂಜನೆ

ನವದೆಹಲಿ : ಕೇನ್ಸ್ ಚಲನಚಿತ್ರೋತ್ಸವದಲ್ಲಿ ನಟನಾ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಭಾರತೀಯ ನಟಿ ಅನಸೂಯಾ ಸೇನ್ ಗುಪ್ತಾ ಪಾತ್ರರಾಗಿದ್ದಾರೆ. ಶುಕ್ರವಾರ (ಮೇ 24) ಪ್ರತಿಷ್ಠಿತ ಉತ್ಸವದ ಅನ್ ಸಫರ್ ರಿಗಾರ್ಡ್ ವಿಭಾಗದಲ್ಲಿ ದಿ ಶೇಮ್ಲೆಸ್ ಚಲನಚಿತ್ರದಲ್ಲಿನ ಅಭಿನಯಕ್ಕಾಗಿ …

ಫಿಲ್ಮ್‌ ಅಂಡ್‌ ಟೆಲಿವಿಷನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾದ ವಿದ್ಯಾರ್ಥಿಯಾದ ಮೈಸೂರಿಗ ಚಿದಾನಂದ್‌ ಎಸ್‌ ನಾಯಕ್‌ ಅವರ ಸನ್‌ ಫ್ಲವರ್ಸ್‌ ವರ್‌ ದ ಫಸ್ಟ್‌ ಒನ್ಸ್‌ ಟು ನೋ! ಎಂಬ ಕಿರು ಚಿತ್ರಕ್ಕಾಗಿ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಲಾ ಸಿನೆಫ್‌ …

ಬೆಂಗಳೂರು: ನಿನ್ನೆ ( ಮೇ 21 ) ಎಲೆಕ್ಟ್ರಾನಿಕ್‌ ಸಿಟಿ ಬಳಿಯ ಜಿಆರ್‌ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡಿದ್ದರು. ಇನ್ನು ಈ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಸೇರಿದಂತೆ ಹಲವು …

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದರೆ ಬಾಲಿವುಡ್‌ ಹಾಗೂ ನಟನೆಗೂ ವಿದಾಯ ಹೇಳುತ್ತೇನೆ ಎಂದು ಬಾಲಿವುಡ್‌ ನಟಿ ಕಂಗನಾ ರಣಾವತ್‌ ಹೇಳಿದ್ದಾರೆ. ಶಿಮ್ಲಾದ ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಂಗನಾ ರಣಾವತ್‌ ಸ್ಪರ್ಧಿಸಿದ್ದಾರೆ. ಮಂಗಳವಾರ ಮಂಡಿ ಕ್ಷೇತ್ರದಿಂದ …

ಹೈದರಾಬಾದ್‌: ತ್ರಿನಯನಿ ಧಾರವಾಹಿ ಖ್ಯಾತಿಯ ನಟಿ ಪವಿತ್ರಾ ಜಯರಾಮ್‌ ಅವರು ಅಪಘಾತದಿಂದ ಮರಣಹೊಂದಿದ ಕೆಲವು ದಿನಗಳ ಬಳಿಕ ಅವರ ಗೆಳೆಯ ಚಂದು ಕೂಡಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಕೆಲವು ದಿನಗಳ ಹಿಂದೆ ಮಂಡ್ಯ ಮೂಲದ ನಟಿ ಪವಿತ್ರಾ ಜಯರಾಮ್‌ ಅವರು …

ಮೈಸೂರು: ಚಾರ್ಲಿ 777 ಚಿತ್ರದಲ್ಲಿ ನಟ ರಕ್ಷಿತ್‌ ಶೆಟ್ಟಿ ಜತೆ ತೆರೆ ಹಂಚಿಕೊಂಡಿದ್ದ ಚಾರ್ಲಿ ಹೆಸರಿನ ಶ್ವಾನ 6 ಮರಿಗಳಿಗೆ ಜನ್ಮ ನೀಡಿದೆ. ಇದನ್ನು ನೋಡಲು ನಟ ರಕ್ಷಿತ್‌ ಶೆಟ್ಟಿ ಮೈಸೂರಿಗೆ ಬಂದಿದ್ದು, ಅಲ್ಲಿಂದ ಲೈವ್‌ ಮೂಲಕ ತಮ್ಮ ಅಭಿಮಾನಿಗಳ ಜತೆ …

ಮೈಸೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ "ಮೈಸೂರಿನ ಅನ್ವೇಷಿಸದ ಪ್ರವಾಸಿ ತಾಣಗಳು" ಎಂಬ ಶೀರ್ಷಿಕೆಯಡಿಯಲ್ಲಿ ರಾಜ್ಯ ಮಟ್ಟದ ಛಾಯಾಚಿತ್ರ ಮತ್ತು ಕಿರು ವಿಡಿಯೋ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನದಿಗಳು, ಪ್ರಕೃತಿ ಮತ್ತು ರಮಣೀಯ ಸೌಂದರ್ಯ …

ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಕಾಲಿವುಡ್‌ ಸ್ಟಾರ್‌ ಧನುಷ್‌ ಅವರು ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಇವರು ತಮಿಳುನಾಡು ನಡಿಗರ್‌ ಸಂಘಕ್ಕೆ ಬರೋಬ್ಬರಿ 1 ಕೋಟಿ ವೈಯಕ್ತಿಕ ಹಣ ನೀಡಿದ್ದಾರೆ. ತಮಿಳು ನಾಡಿನಲ್ಲಿ ತಲೆಯೆತ್ತುತ್ತಿರುವ ನಡಿಗರ್‌ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಧನುಷ್‌ ತಮ್ಮ …

ಆಂಧ್ರಪ್ರದೇಶ: ಇಂದು (ಮೇ.13) ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. 10 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಗೆ ಇಂದು ಮತದಾನ ನಡೆಯಯುತ್ತಿದೆ. ಒಟ್ಟು 96 ಕೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಇಂದು ಲೋಕಸಭಾ ಚುನಾವಣೆ ಜತೆಗೆ ಆಂಧ್ರಪ್ರದೇಶದ ವಿಧಾನ ಸಭಾ ಚುನಾವಣೆಗೂ …

pavitra jayaram

ಆಂಧ್ರಪ್ರದೇಶದ ಹೈದರಾಬಾದ್‌ ಸಮೀಪ ಅಪಘಾತದಿಂದಾಗಿ ಕನ್ನಡ ಹಾಗೂ ತೆಲುಗು ಕಿರುತೆರೆಯ ಜನಪ್ರಿಯ ನಟಿ ಪವಿತ್ರಾ ಜಯರಾಂ ಸಾವಿಗೀಡಾಗಿದ್ದಾರೆ. ಮಂಡ್ಯದ ಹನಕೆರೆ ಮೂಲದ ಪವಿತ್ರಾ ಪ್ರಯಾಣಿಸುತ್ತಿದ್ದ ಕಾರು ಮತ್ತು ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಪವಿತ್ರಾ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಧಾರಾವಾಹಿ ಪ್ರಿಯರು ನಟಿ …