Mysore
16
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಬೆಂಗಳೂರು: ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಅಭಿನಯ ಚಕ್ರವರ್ತಿ ಸುದೀಪ್‌ ಅವರು ಇಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬೆಂಗಳೂರಿನ ಜಯನಗರದ ಎಂಇಎಸ್‌ ಮೈದಾನದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್‌ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಅವರು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು. ನನ್ನ ಫ್ಯಾನ್ಸ್‌ ಯಾವತ್ತೂ ಕಳಂಕ ತರುವ …

ಉಡುಪಿ: ಟಾಲಿವುಡ್‌ ಸ್ಟಾರ್‌ ಜೂನಿಯರ್‌ ಎನ್‌ಟಿಆರ್‌ ಅವರು ಕುಂದಾಪುರದ ಕೆರಾಡಿ ಗ್ರಾಮದಲ್ಲಿರುವ ಮೂಡುಕಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿ, ಅಮ್ಮನ ಆಸೆ ತೀರಿಸಿದ್ದಾರೆ. ಕರಾವಳಿಯ ಸಸ್ಯಕಾಶಿ, ಬೆಟ್ಟ-ಗುಡ್ಡಗಳು ಸೇರಿದಂತೆ ನದಿ-ತೊರೆಗಳಿಗೆ ನೋಡಿ ಮನಸೋತಿರುವ ಜೂನಿಯರ್‌ ಎನ್‌ಟಿಆರ್‌ ಅವರು, ಎರಡು ದಿನಗಳ ಕಾಲ …

ಸುದೀಪ್‍ ಹುಟ್ಟುಹಬ್ಬಕ್ಕೆ (ಸೆ 02) ಒಂದು ಸರ್‍ಪ್ರೈಸ್‍ ಕೊಡುವುದಾಗಿ ನಿರ್ದೇಶಕ ಅನೂಪ್‍ ಭಂಡಾರಿ ಹೇಳಿಕೊಂಡಿದ್ದರು. ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ಅವರು, The Men will be right back ಎಂದು ಬರೆದುಕೊಂಡಿದ್ದಾರೆ. ಸೆಪ್ಟೆಂಬರ್ 02ರಂದು ಹೊಸ ಸುದ್ದಿಯೊಂದನ್ನು …

ರಚಿತಾ ರಾಮ್‍ ಅಭಿನಯದ ‘ಶಬರಿ’, ‘ಲವ್‍ ಮೀ ಆರ್‍ ಹೆಟ್‍ ಮೀ’ ಚಿತ್ರಗಳ ಸುದ್ದಿಯೇ ಇಲ್ಲ. ಈ ಚಿತ್ರಗಳ ಚಿತ್ರೀಕರಣ ಆಗಿದೆಯಾದರೂ, ಮುಂದೇನು ಗೊತ್ತಿಲ್ಲ. ಇನ್ನು, ‘ಸಂಜು ವೆಡ್ಸ್ ಗೀತಾ 2’ ಚಿತ್ರವನ್ನು ಹೊರತುಪಡಿಸಿದರೆ ರಚಿತಾ ಯಾವೊಂದು ಚಿತ್ರವನ್ನೂ ಒಪ್ಪಿರಲಿಲ್ಲ. ರಚಿತಾ …

ಸುದೀಪ್‍ ಇಂದು (ಸೆಪ್ಟೆಂಬರ್‍ 02) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ತಮ್ಮ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರುವುದಕ್ಕೆ ಯೋಚಿಸಿದ್ದಾರೆ. ಕಾರಣ, ಕಳೆದ ವರ್ಷ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಮನೆ ಬಳಿ 34 ಸಾವಿರ ಜನ ಬಂದಿದ್ದರಂತೆ. ಅಕ್ಕಪಕ್ಕದವರಿಗೆ ಸಾಕಷ್ಟು ಸಮಸ್ಯೆಯೂ …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಆರೋಪದಡಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌ಗೆ ಬೆನ್ನುನೋವು ಕಾಡುತ್ತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದ ಆರೋಪದ ಮೇಲೆ ಬಳ್ಳಾರಿ ಸೆಂಟ್ರಲ್‌ ಜೈಲಿಗೆ ಶಿಫ್ಟ್‌ ಆಗಿರುವ ನಟ …

ಕನ್ನಡದ ಹೆಮ್ಮೆಯ ನಿರ್ದೇಶಕ ಡಾ. ಗಿರೀಶ್‍ ಕಾಸರವಳ್ಳಿ ನಿರ್ದೇಶನದ ಹಲವಾರು ಚಿತ್ರಗಳು ಜಗತ್ತಿನ ಹಲವು ಜನಪ್ರಿಯ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಾಣುವುದರ ಜೊತೆಗೆ ಮನ್ನಣೆ ಪಡೆದಿದೆ. ಈಗ ಕಾಸರವಳ್ಳಿ ನಿರ್ದೇಶನದ ‘ಘಟಶ್ರಾದ್ಧ’ ಚಿತ್ರವನ್ನು ಈಗಾಗಲೇ ಪ್ರಾರಂಭವಾಗಿರುವ ವೆನಿಸ್‍ ಅಂತಾರಾಷ್ಟ್ರೀಯ ಚಿತ್ರೋತ್ಸವ (ಆಗಸ್ಟ್ …

ಉಡುಪಿ: ಜಿಲ್ಲೆಯ ಬೈಂದೂರಿನ ಕೊಲ್ಲೂರು ಮುಕಾಂಬಿಕಾ ದೇವಾಲಯಕ್ಕೆ ತೆಲುಗಿನ ಖ್ಯಾತ ನಟ ಜೂ. ಎನ್‌ಟಿಆರ್‌ ಅವರು ಕುಟುಂಬ ಸಮೇತಾ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಕುಟುಂಬದೊಂದಿಗೆ ಪ್ರವಾಸದಲ್ಲಿರುವ ತಾರಕ್‌(ಜೂ. ಎನ್‌ಟಿಆರ್‌) ಅವರು ತಮ್ಮ ಎರಡನೇ ದಿನವಾದ ಇಂದು ಮುಕಾಂಬಿಕಾ ದೇವಿಯ …

ಐದು ವರ್ಷಗಳ ಹಿಂದೆ ನಟ ದರ್ಶನ್‍ ಮೈಸೂರು ಮೃಗಾಲಯದಲ್ಲಿ ಒಂದು ಹುಲಿ ಮತ್ತು ಆನೆಯನ್ನು ದತ್ತು ಪಡೆಯುವುದರ ಜೊತೆಗೆ ಬೇರೆಯವರಿಗೂ ಪ್ರಾಣಿಗಳನ್ನು ದತ್ತು ಪಡೆಯುವುದಕ್ಕೆ ಮನವಿ ಮಾಡಿದ್ದರು. ಅದಕ್ಕೆ ಪೂರಕವಾಗಿ, ಹಲವು ನಟ-ನಟಿಯರು ಬೇರೆಬೇರೆ ಮೃಗಾಲಯಗಳಲ್ಲಿ ಪ್ರಾಣಿಗಳನ್ನು ದತ್ತು ಪಡೆದು ಸಾಕಿದರು. …

ಕಲರ್ಸ್ ಕನ್ನಡ ವಾಹಿನಿಯಲ್ಲಿ ಕಳೆದ 10 ವರ್ಷಗಳ ಕಾಲ ಪ್ರಸಾರವಾದ ‘ಬಿಗ್‍ ಬಾಸ್‍’ ಕಾರ್ಯಕ್ರಮ ಜನಪ್ರಿಯವಾಗುವಲ್ಲಿ ಸುದೀಪ್‍ ಅವರ ಪಾತ್ರ ಬಹಳ ದೊಡ್ಡದು. ಬೇರೆ ಯಾವ ಭಾಷೆಯಲ್ಲೂ ಯಾವೊಬ್ಬ ನಿರೂಪಕರೂ ಅಷ್ಟೊಂದು ವರ್ಷಗಳ ಕಾಲ ಸತತವಾಗಿ ಕಾರ್ಯಕ್ರಮ ನಡೆಸಿಕೊಟ್ಟಿರಲಿಲ್ಲ. ಹೀಗಿರುವಾಗ ಸುದೀಪ್‍ …

Stay Connected​
error: Content is protected !!