Mysore
21
clear sky

Social Media

ಶುಕ್ರವಾರ, 13 ಮಾರ್ಚ್ 2026
Light
Dark

ಮನರಂಜನೆ

Homeಮನರಂಜನೆ

ಮೈಸೂರಿನ ಜಯಪ್ರಕಾಶ್‍ ಈ ಹಿಂದೆ ‘ಜಮಾನ’ ಎಂಬ ಚಿತ್ರದ ಮೂಲಕ ಹೀರೋ ಆಗಿದ್ದರು. ಜಾಕಿ ಶ್ರಾಫ್‍, ಆಕರ್ಷ, ಸ್ವಾತಿ ಮುಂತಾದವರು ನಟಿಸಿದ್ದ ಈ ಚಿತ್ರವು ಅಷ್ಟೇನೂ ಯಶಸ್ವಿಯಾಗಿರಲಿಲ್ಲ. ಇದೀಗ ಜಯಪ್ರಕಾಶ್‍ ಅಲಿಯಾಸ್‍ ಜೆಪಿ, ಸದ್ದಿಲ್ಲದೆ ‘ಭಗೀರಥ’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, …

ಕಿರಣ್ ರಾಜ್ ಅಭಿನಯದ ಮತ್ತು ಗುರುತೇಜ್ ಶೆಟ್ಟಿ ನಿರ್ದೇಶನದ ‘ರಾನಿ’ ಚಿತ್ರವು ಸೆಪ್ಟೆಂಬರ್ 12ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಈ ಮಧ್ಯೆ, ಚಿತ್ರದ ನಿರ್ದೇಶಕ ಗುರುತೇಜ್‍ ಶೆಟ್ಟಿ, ನಿರ್ಮಾಪಕರಾದ ಚಂದ್ರಕಾಂತ ಪೂಜಾರಿ ಮತ್ತು ಉಮೇಶ್ ಹೆಗ್ಡೆ ಅವರಲ್ಲಿ ನಿರ್ದೇಶಕ ಗುರುತೇಜ್‍ ಶೆಟ್ಟಿ …

ರೇಣುಕಾಸ್ವಾಮಿ ಕೊಲೆ ಆರೋಪದಡಿ ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್‍ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಇದರಲ್ಲಿ ದರ್ಶನ್‍ ಅವರ ತಪ್ಪೊಪ್ಪಿಗೆ ದಾಖಲಾಗಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದು ನಿಜ ಎಂದು …

ರೇಣುಕಾಸ್ವಾಮಿ ಕೊಲೆ ಆರೋಪದಡಿ ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ಪವಿತ್ರಾ ಗೌಡ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದು, ಇದರಲ್ಲಿ ಪವಿತ್ರಾ ಅವರ ತಪ್ಪೊಪ್ಪಿಗೆ ದಾಖಲಾಗಿದೆ. ಇದರಲ್ಲಿ ದರ್ಶನ್‍ ತಮಗೆ ಕೆಲವು ವರ್ಷಗಳ ಹಿಂದೆ 1.5 ಕೋಟಿ ರೂ. ಮೌಲ್ಯದ ಮನೆ …

ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌, ಅಭಿನಯದ “ಎಆರ್‌ಎಂ” ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯುಎ ಸರ್ಟಿಫಿಕೇಟ್ ನೀಡಿದೆ. ಮೊನ್ನೆ ತಾನೆ ಟ್ರೈಲರನ್ನು ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ನೋಡಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ “ಎಆರ್‌ಎಂ” …

ಮುಂಬೈ: ಬಾಲಿವುಡ್‌ ದಂಪತಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ಜೋಡಿಗೆ ಹೆಣ್ಣು ಮಗು ಜನಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಶನಿವಾರ(ಸೆ.7) ಮುಂಬೈನ ಗಿರ್ಗಾಂವ್‌ ಪ್ರದೇಶದ ಎಚ್.ಎನ್‌ ರಿಲಯನ್ಸ್‌ ಆಸ್ಪತ್ರೆಗೆ ದೀಪಿಕಾ ಪಡುಕೋಣೆ ದಾಖಲಾಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ …

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯದ ʼಉಪೇಂದ್ರʼ ಚಿತ್ರದ 25 ವರ್ಷದ ಸಂಭ್ರಮಾಚರಣೆಗೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ರನ್ನು ಕರೆತರುವ ಬಗ್ಗೆ ಚರ್ಚೆ ಶುರುವಾಗಿದೆ. ಸ್ವತಃ ಉಪೇಂದ್ರ ಅವರೇ ನಿರ್ದೇಶಿಸಿ ನಟಿಸಿದ್ದ ಉಪೇಂದ್ರ ಸಿನಿಮಾ ಭಾರೀ ದಾಖಲೆ ನಿರ್ಮಿಸಿತ್ತು. ಈ ಚಿತ್ರವನ್ನು ಶೀಘ್ರದಲ್ಲೇ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳು ವಿವಿಧ ಜೈಲಿನಲ್ಲಿದ್ದು, ಎಲ್ಲರನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೋರ್ಟ್‌ ಮುಂದೆ ಹಾಜರುಪಡಿಸಲಾಗುತ್ತದೆ. ಕೋರ್ಟ್‌ಗೆ ಹಾಜರುಪಡಿಸಿದ ಬಳಿಕ ನಟ …

‘ಯಲಾ ಕುನ್ನಿ’ ಚಿತ್ರದಲ್ಲಿ ಕೋಮಲ್‍ ದ್ವಿಪಾತ್ರಗಳಲ್ಲಿ ನಟಿಸುತ್ತಿರುವುದು, ಒಂದು ಪಾತ್ರ ‘ಸಂಪತ್ತಿಗೆ ಸವಾಲ್‍’ ಚಿತ್ರದ ಸಾಹುಕಾರ್ ಸಿದ್ಧಪ್ಪನನ್ನು ನೆನಪಿಸುವ ಪಾತ್ರವಾಗಿರುವುದು ಗೊತ್ತೇ ಇದೆ. ಆದರೆ, ಸಿದ್ಧಪ್ಪನಾಗಿ ಕೋಮಲ್‍ ಹೇಗೆ ಕಾಣಿಸುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇತ್ತು. ಈಗ ಅದಕ್ಕೂ ಉತ್ತರ …

'ದುನಿಯಾ' ವಿಜಯ್ ಮಗಳು ಮೋನಿಕಾ ಈ ವರ್ಷದ ಏಪ್ರಿಲ್‌ನಲ್ಲಿ ಪ್ರಾರಂಭವಾದ 'ಪ್ರೊಡಕ್ಷನ್ ನಂ 2' ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ರಿತನ್ಯಾ ಹೆಸರಿನಲ್ಲಿ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುವುದಕ್ಕೆ ಮುಂದಾಗಿದ್ದರು. ಆಗಲೇ ವಿಜಯ್‍, ತಮ್ಮ ಇನ್ನೊಬ್ಬ ಮಗಳು ಮೋನಿಷಾ ಸಹ ಚಿತ್ರರಂಗಕ್ಕೆ ಬರುತ್ತಾಳೆ …

Stay Connected​
error: Content is protected !!