Mysore
21
clear sky

Social Media

ಗುರುವಾರ, 12 ಮಾರ್ಚ್ 2026
Light
Dark

ಮನರಂಜನೆ

Homeಮನರಂಜನೆ

ಸ್ಟಾರ್‍ ಸುವರ್ಣದಲ್ಲಿ ಪ್ರಸಾರವಾದ ‘ನಮ್ಮ ಲಚ್ಚಿ’ ಧಾರಾವಾಹಿಯಲ್ಲಿ ನಟಿಸಿದ್ದ ವಿಜಯ್‍ ಸೂರ್ಯ, ಇದೀಗ ಿನ್ನೊಂದು ಹೊಸ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಆ ಧಾರಾವಾಹಿ ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಕಲರ್ಸ ಕನ್ನಡದಲ್ಲಿ ಪ್ರಸಾರವಾಗಲಿದೆ. ಅದೇ ‘ದೃಷ್ಟಿಬೊಟ್ಟು’. ಈ ಹಿಂದೆ …

ನಿರ್ದೇಶಕ ಮಹೇಶ್‍ ಬಾಬು ನಿರ್ದೇಶನದ ಚಿತ್ರಗಳು ‘ಅ’ಕಾರದಿಂದ ಶುರುವಾಗಬೇಕು ಎಂಬುದು ನಿಯಮವಾಗಿಬಿಟ್ಟಿದೆ. ಅವರು ಬೇರೆ ಅಕ್ಷರಗಳಿಂದ ಪ್ರಾರಂಭವಾಗುವ ಚಿತ್ರಗಳನ್ನು ಮಾಡಿಲ್ಲ ಎಂದೇನಲ್ಲ. ಆದರೆ, ‘ಅ’ಕಾರದಿಂದ ಶುರುವಾಗುವ ಚಿತ್ರಗಳು ಹೆಚ್ಚು ಸಿಗುತ್ತವೆ. ‘ಅರಸು’, ‘ಆಕಾಶ್’, ‘ಅಪರೂಪ’, ‘ಅತಿರಥ’, ‘ಅಜಿತ್‍’, ‘ಅಭಯ್’ ಹೀಗೆ ಪಟ್ಟಿ …

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಹೀಗಿರುವಾಗಲೇ, ಅವರು ಇನ್ನೂ ಒಂದು ಹೊಸ ಚಿತ್ರದಲ್ಲಿ ನಟಿಸುವುದಕ್ಕೆ ಗ್ರೀನ್‍ ಸಿಗ್ನಲ್‍ ನೀಡಿದ್ದಾರೆ. ಹೆಸರು ‘ಕೋಣ’. ಇದೊಂದು ಪ್ಯಾನ್‍ ಇಂಡಿಯಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’ ಮುಂತಾದ ಚಿತ್ರಗಳನ್ನು ನಿರ್ಮಿಸಿದ್ದ ವಿಖ್ಯಾತ್‍, ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ಹೊಸ ಚಿತ್ರದಲ್ಲಿ ರಮೇಶ್‍ ಮತ್ತು ಗಣೇಶ್‍ ಇಬ್ಬರೂ ಒಟ್ಟಿಗೆ ನಟಿಸುತ್ತಿದ್ದಾರೆ …

ಕನ್ನಡ ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿ ಹಲವು ಯಶಸ್ವಿ 'ಆಪರೇಷನ್ ಗಳನ್ನು ಮಾಡಿದ ಹೆಸರಾಂತ ಹಾಗೂ ಸುರದ್ರೂಪಿ ಸಂಗೀತ ನಿರ್ದೇಶಕ ಗುರುಕಿರಣ್ ಇನ್ನು ಮುಂದೆ ಡಾಕ್ಟರ್ ಗುರುಕಿರಣ್. ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅವರ ಅದ್ವಿತೀಯ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯ ಅವರಿಗೆ ಗೌರವ …

ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌,  “ಎಆರ್‌ಎಂ” ಸಿನಿಮಾದ ಟ್ರೈಲರನ್ನು ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು, ಚೆಲುವೇಗೌಡ ಅವರಿಗೆ ಪ್ರದರ್ಶಿಸಿದರು. ಹೊಂಬಾಳೆ ಫಿಲಂಸ್ ಕಚೇರಿಯಲ್ಲಿ ಟ್ರೈಲರ್ ವೀಕ್ಷಣೆ ಮಾಡಿದ ಪ್ರಶಾಂತ್ ನೀಲ್ …

ತಮಿಳಿನ ಜನಪ್ರಿಯ ನಿರ್ದೇಶಕ ಅಟ್ಲಿ, ಬಾಲಿವುಡ್‍ ನಟ ಶಾರೂಖ್‍ ಖಾನ್‍ ಅಭಿನಯದಲ್ಲಿ ‘ಪಠಾನ್‍’ ಎಂಬ ಚಿತ್ರ ನಿರ್ದೇಶಿಸಿದ್ದು, ಆ ಚಿತ್ರ ದೊಡ್ಡ ಯಶಸ್ಸು ಪಡೆದಿದ್ದು, ಈಗ ಹಳೇ ಸುದ್ದಿ. ‘ಜವಾನ್‍’ ನಂತರ ಅಟ್ಲಿ ಮುಂದಿನ ನಡೆಯೇನು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. …

ಅಲ್ಲು ಅರ್ಜುನ್‍ ಅಭಿನಯದ ‘ಪುಷ್ಪ 2’ ಚಿತ್ರವು ಆಗಸ್ಟ್ 15ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರೀಕರಣದಲ್ಲಾದ ವಿಳಂಬದಿಂದ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಈಗ ಚಿತ್ರವು ಡಿಸೆಂಬರ್‍ 06ಕ್ಕೆ ಚಿತ್ರವು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ. ಚಿತ್ರತಂಡವು ಚಿತ್ರದ ಕೊನೆಯ ಹಂತದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದು, ಸದ್ಯದಲ್ಲೇ …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ರನ್ನು ನೋಡಲು ಪತ್ನಿ ವಿಜಯಲಕ್ಷ್ಮಿ ಇಂದು ಜೈಲಿಗೆ ಭೇಟಿ ನೀಡಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಅಂಡ್‌ ಗ್ಯಾಂಗ್‌ ವಿರುದ್ಧ ಪೊಲೀಸರು ನಿನ್ನೆ ತಾನೇ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ. ಈ …

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ಕಲಾವಿದರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಸಮಿತಿ ರಚಿಸುವಂತೆ ಮನವಿ ಮಾಡಿದರು. ಸಾಮಾಜಿಕ ಕಾರ್ಯಕರ್ತ ಹಾಗೂ ನಟ ಚೇತನ್‌ ನೇತೃತ್ವದಲ್ಲಿ ಫೈರ್‌ ನಿಯೋಗವು ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿತು. ಕೇರಳದ …

Stay Connected​
error: Content is protected !!