ತಮಿಳಿನ ಸ್ಟಾರ್ ನಟ ‘ಇಳಯದಳಪತಿ’ ವಿಜಯ್ ನಟಿಸಿರುವ The Greatest of All Time (GOAT) ಚಿತ್ರವು ಇಂದು (ಸೆಪ್ಟೆಂಬರ್ 05) ಜಗತ್ತಿನಾದ್ಯಂತ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಈ ಚಿತ್ರಕ್ಕೆ ವಿಜಯ್ ಪಡೆದಿರಬಹುದಾದ ಸಂಭಾವನೆ ಕುರಿತು ಬಿಸಿಬಿಸಿ ಚರ್ಚೆಯಾಗುತ್ತಿದೆ. …
ತಮಿಳಿನ ಸ್ಟಾರ್ ನಟ ‘ಇಳಯದಳಪತಿ’ ವಿಜಯ್ ನಟಿಸಿರುವ The Greatest of All Time (GOAT) ಚಿತ್ರವು ಇಂದು (ಸೆಪ್ಟೆಂಬರ್ 05) ಜಗತ್ತಿನಾದ್ಯಂತ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಈ ಚಿತ್ರಕ್ಕೆ ವಿಜಯ್ ಪಡೆದಿರಬಹುದಾದ ಸಂಭಾವನೆ ಕುರಿತು ಬಿಸಿಬಿಸಿ ಚರ್ಚೆಯಾಗುತ್ತಿದೆ. …
ಈ ಹಿಂದೆ ‘ಧೂದ್ ಸಾಗರ್’, ‘ಡ್ರೀಮ್ ಗರ್ಲ್’ ಮುಂತಾದ ಕೆಲವು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದ ದೀಪಿಕಾ ದಾಸ್, ಆ ನಂತರ ಕಿರುತೆರೆಯತ್ತ ಹೊರಟಿದ್ದರು. ‘ಬಿಗ್ ಬಾಸ್’ ಕಾರ್ಯಕ್ರಮದ ಎರಡು ಸೀಸನ್‍ಗಳಲ್ಲಿ ಭಾಗವಹಿಸಿದ ನಂತರ ಅವರು ಮತ್ತೆ ಸಿನಿಮಾಗಳತ್ತ ಮುಖ ಮಾಡಿರಲಿಲ್ಲ. ಇದೀಗ …
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಜೈಲು ಸಿಬ್ಬಂದಿಗೆ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ. ಇಷ್ಟು ದಿನ ಟಿವಿ ಸಹವಾಸವೇ ಬೇಡ ಎಂದು ಕೈ ಮುಗಿಯುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ …
ಬೆಂಗಳೂರು: ಸದ್ಯ ನಟ ಕಿಚ್ಚ ಸುದೀಪ್ 51ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇನ್ನು ಅವರು ಜಯನಗರ ಎಂಇಎಸ್ ಮೈದಾನದಲ್ಲಿ ಕಾರ್ಯಕ್ರಮ ನಡೆಸಿ, ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ವೇಳೆ ಮಾತನಾಡಿದ ಕಿಚ್ಚ ಸುದೀಪ್, ನಾನು ಸಂಪಾದನೆ ಮಾಡಿರುವ ಅಭಿಮಾನಿಗಳು ನನ್ನ ಹೆಸರಿಗೆ ಕಳಂಕ …
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್‌ಗೆ ಅನಾರೋಗ್ಯದ ಕಾರಣದಿಂದಾಗಿ ಸರ್ಜಿಕಲ್ ಚೇರ್ ನೀಡಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಅವರು ಅನಾರೋಗ್ಯದ ಕಾರಣದಿಂದಾಗಿ …
ಬೆಂಗಳೂರು: ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಅಭಿನಯ ಚಕ್ರವರ್ತಿ ಸುದೀಪ್ ಅವರು ಇಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬೆಂಗಳೂರಿನ ಜಯನಗರದ ಎಂಇಎಸ್ ಮೈದಾನದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಅವರು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು. ನನ್ನ ಫ್ಯಾನ್ಸ್ ಯಾವತ್ತೂ ಕಳಂಕ ತರುವ …
ಉಡುಪಿ: ಟಾಲಿವುಡ್ ಸ್ಟಾರ್ ಜೂನಿಯರ್ ಎನ್‌ಟಿಆರ್ ಅವರು ಕುಂದಾಪುರದ ಕೆರಾಡಿ ಗ್ರಾಮದಲ್ಲಿರುವ ಮೂಡುಕಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿ, ಅಮ್ಮನ ಆಸೆ ತೀರಿಸಿದ್ದಾರೆ. ಕರಾವಳಿಯ ಸಸ್ಯಕಾಶಿ, ಬೆಟ್ಟ-ಗುಡ್ಡಗಳು ಸೇರಿದಂತೆ ನದಿ-ತೊರೆಗಳಿಗೆ ನೋಡಿ ಮನಸೋತಿರುವ ಜೂನಿಯರ್ ಎನ್‌ಟಿಆರ್ ಅವರು, ಎರಡು ದಿನಗಳ ಕಾಲ …
ಸುದೀಪ್ ಹುಟ್ಟುಹಬ್ಬಕ್ಕೆ (ಸೆ 02) ಒಂದು ಸರ್‍ಪ್ರೈಸ್ ಕೊಡುವುದಾಗಿ ನಿರ್ದೇಶಕ ಅನೂಪ್ ಭಂಡಾರಿ ಹೇಳಿಕೊಂಡಿದ್ದರು. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ಅವರು, The Men will be right back ಎಂದು ಬರೆದುಕೊಂಡಿದ್ದಾರೆ. ಸೆಪ್ಟೆಂಬರ್ 02ರಂದು ಹೊಸ ಸುದ್ದಿಯೊಂದನ್ನು …
ರಚಿತಾ ರಾಮ್ ಅಭಿನಯದ ‘ಶಬರಿ’, ‘ಲವ್ ಮೀ ಆರ್ ಹೆಟ್ ಮೀ’ ಚಿತ್ರಗಳ ಸುದ್ದಿಯೇ ಇಲ್ಲ. ಈ ಚಿತ್ರಗಳ ಚಿತ್ರೀಕರಣ ಆಗಿದೆಯಾದರೂ, ಮುಂದೇನು ಗೊತ್ತಿಲ್ಲ. ಇನ್ನು, ‘ಸಂಜು ವೆಡ್ಸ್ ಗೀತಾ 2’ ಚಿತ್ರವನ್ನು ಹೊರತುಪಡಿಸಿದರೆ ರಚಿತಾ ಯಾವೊಂದು ಚಿತ್ರವನ್ನೂ ಒಪ್ಪಿರಲಿಲ್ಲ. ರಚಿತಾ …
ಸುದೀಪ್ ಇಂದು (ಸೆಪ್ಟೆಂಬರ್ 02) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ತಮ್ಮ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರುವುದಕ್ಕೆ ಯೋಚಿಸಿದ್ದಾರೆ. ಕಾರಣ, ಕಳೆದ ವರ್ಷ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಮನೆ ಬಳಿ 34 ಸಾವಿರ ಜನ ಬಂದಿದ್ದರಂತೆ. ಅಕ್ಕಪಕ್ಕದವರಿಗೆ ಸಾಕಷ್ಟು ಸಮಸ್ಯೆಯೂ …