Mysore
24
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ತಮಿಳು ಮತ್ತು ತೆಲುಗಿನಲ್ಲಿ ‘ಕಬಾಲಿ’, ‘ಕಾಲ’, ‘ಕಲ್ಕಿ 2898 AD’ ಮುಂತಾದ ಯಶಸ್ವಿ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್‍ ನಾರಾಯಣ್‍ ಇದೀಗ ಕನ್ನಡಕ್ಕೆ ಬಂದಿದ್ದಾರೆ. ವಿನೋದ್‍ ಪ್ರಭಾಕರ್ ಅಭಿನಯದಲ್ಲಿ ಕೆ.ಎಂ. ಚೈತನ್ಯ ನಿರ್ದೇಶಿಸುತ್ತಿರುವ ‘ಬಲರಾಮನ ದಿನಗಳು’ ಚಿತ್ರಕ್ಕೆ …

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಲ್ಲಿ ನಟ-ನಿರ್ದೇಶಕ ಉಪೇಂದ್ರ ನಟಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಕೇಳಿಬಂದಿತ್ತು. ಆದರೆ, ಚಿತ್ರತಂಡದವರಾಗಲೀ, ಉಪೇಂದ್ರ ಆಗಲೀ ಈ ಕುರಿತು ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಹೀಗಿರುವಾಗಲೇ, ‘ಯುಐ’ ಬಿಡುಗಡೆಯ ನಂತರ ರಜನಿಕಾಂತ್ ಜೊತೆಗೆ ನಟಿಸುತ್ತಿರುವುದಾಗಿ ಉಪೇಂದ್ರ ಹೇಳಿಕೊಂಡಿದ್ದಾರೆ. ರಜನಿಕಾಂತ್‍ ಅಭಿನಯದ …

ಕಿರಣ್‍ ರಾಜ್‍ ಅಭಿನಯದ ‘ರಾನಿ’ ಚಿತ್ರವು ಎರಡು ವಾರ ಮುಂದಕ್ಕೆ ಹೋಗಿದೆ. ಆಗಸ್ಟ್ 30ರಂದು ಬಿಡುಗಡೆ ಆಗಬೇಕಿದ್ದ ಚಿತ್ರವು ಹೀಗೆ ಮುಂದಕ್ಕೆ ಹೋಗಲು ಕಾರಣವೇನು ಎಂಬ ಪ್ರಶ್ನೆ ಬರಬಹುದು. ಅದಕ್ಕೆ ಕಾರಣ ‘ಭೀಮ’ ಮತ್ತು ‘ಕೃಷ್ಣ’. ಅವರಿಬ್ಬರಿಂದಾಗಿ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ. …

ಈ ವರ್ಷದ ನಿರೀಕ್ಷಿತ ಚಿತ್ರಗಳ ಪೈಕಿ ಶಿವರಾಜಕುಮಾರ್‍ ಅಭಿನಯದ ‘ಭೈರತಿ ರಣಗಲ್‍’ ಸಹ ಒಂದು. ಯಾವಾಗ ಚಿತ್ರವು ‘ಮಫ್ತಿ’ಯ ಪ್ರೀಕ್ವೆಲ್‍ ಎಂದು ಸುದ್ದಿಯಾಯಿತೋ, ಆಗಿನಿಂದಲೂ ಚಿತ್ರದ ಬಗ್ಗೆ ಅಭಿಮಾನಿಗಳ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಮನೆಮಾಡಿವೆ. ಇಷ್ಟು ದಿನ ಚಿತ್ರದ ಬಿಡುಗಡೆ ಯಾವಾಗ …

ಬೆಂಗಳೂರು: ಅಗಲಿದ ಪತ್ನಿಗೆ ನಟ ವಿಜಯ್‌ ನಟ ವಿಜಯ್‌ ರಾಘವೇಂದ್ರ ವಿವಾಹ ವಾರ್ಷಿಕೋತ್ಸವದ ಶುಭಾಶಯ ತಿಳಿಸಿ ಭಾವುಕ ಪೋಸ್ಟ್‌ ಮಾಡಿದ್ದಾರೆ. ಸ್ಯಾಂಡಲ್‌ವುಡ್‌ ನಟ ವಿಜಯ್‌ ರಾಘವೇಂದ್ರ ಮತ್ತು ಸ್ಪಂದನಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 17 ವರ್ಷಗಳು ಕಳೆದಿವೆ. ಈ …

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ವಿಶೇಷ ಆತಿಥ್ಯ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಅಧಿಕಾರಿಗಳನ್ನು ಸಸ್ಪೆಂಡ್‌ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ಸದ್ಯ …

ಮೈಸೂರು: ಕನ್ನಡ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಜನ ಬರುತ್ತಿಲ್ಲ ಎಂಬ ಕೂಗಿನ ನಡುವೇ, ಇತ್ತೀಚೆಗೆ ತೆರೆ ಕಂಡ ದುನಿಯಾ ವಿಜಯ್‌ ನಟನೆಯ ಭೀಮ ಸಿನಿಮಾ ಚಿತ್ರಮಂದಿರಕ್ಕೆ ಜನ ಕರೆತರುವಲ್ಲಿ ಯಶಸ್ವಿ ಕಾಣುತ್ತಿದೆ. ಚಂದನವನದಲ್ಲಿ ಸಾಕಷ್ಟು ಸೌಂಡ್ ಮಾಡುತ್ತಿರುವ ಭೀಮ ಸಿನಿಮಾವನ್ನು ವಿಜಯ್ …

ಬೆಂಗಳೂರು: ಇದೇ ಆಗಸ್ಟ್.‌30ರಂದು ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಬ್ಲಾಕ್‌ ಬಸ್ಟರ್‌ ಕರಿಯ ಚಿತ್ರ ಮತ್ತೆ ತೆರೆಗೆ ಬರಲಿದೆ. ಈ ಬಗ್ಗೆ ನಿರ್ದೇಶಕ ಪ್ರೇಮ್‌ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಇದೊಂದು ಮೈಲಿಗಲ್ಲು, ಕರಿಯ ಇದು …

ಬೆಂಗಳೂರು: ಎಲ್ಲರಂತೆ ನಮಗೂ ಕಷ್ಟ ಬರುತ್ತದೆ, ಯುವ ಹಾಗೂ ವಿನಯ್‌ ತಲೆ ಬಗ್ಗಿಸಿಕೊಂಡು ನಡೆಯಬೇಕು ಎಂದು ನಟ ರಾಘವೇಂದ್ರ ರಾಜ್‌ ಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಅಭಿಮಾನಿಗಳು ನನ್ನ ಮಕ್ಕಳಿಗೆ ಇಷ್ಟೊಂದು ಯಶಸ್ಸು ಕೊಡುತ್ತಿದ್ದಾರೆ …

ದುಬೈ: 2024ನೇ ಸಾಲಿನ ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶ್ತಿ ಸೈಮಾ ಸಮಾರಂಭ ದುಬೈನಲ್ಲಿ ಸೆಪ್ಟೆಂಬರ್‌ 14 ಮತ್ತು 15 ರಂದು ನಡೆಯಲಿದೆ. ಈ ಬಾರಿ 12ನೇ ಆವೃತ್ತಿ ಸೈಮಾ ನಡೆಯುತ್ತಿದ್ದು, ದಕ್ಷಿಣ ಭಾರತದಲ್ಲಿ ಪ್ರತಿ ವರ್ಷ ನಡೆಯುವ ಪ್ರತಿಷ್ಠಿತ ಪ್ರಶಸ್ತಿ ಎಂಬ …

Stay Connected​
error: Content is protected !!