Mysore
30
clear sky

Social Media

ಗುರುವಾರ, 12 ಮಾರ್ಚ್ 2026
Light
Dark

ಮನರಂಜನೆ

Homeಮನರಂಜನೆ

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದ ಚಿತ್ರೀಕರಣ ಕೆಲವು ದಿನಗಳಿಂದ ಹೈದರಾಬಾದ್ನಲ್ಲಿ ಸತತವಾಗಿ ನಡೆಯುತ್ತಿದೆ. ರಜನಿಕಾಂತ್‍ ಅಭಿನಯದ ಹಲವು ಪ್ರಮುಖ ದೃಶ್ಯಗಳನ್ನು ನಿರ್ದೇಶಕ ಲೋಕೇಶ್ ‍ಕನಕರಾಜ್‍ ಸೆರೆಹಿಡಿಯುವಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ, ಚಿತ್ರದಲ್ಲಿ ಬಾಲಿವುಡ್‍ ನಟ ಆಮೀರ್ ಖಾನ್‍ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು …

ಈಗಾಗಲೇ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಅಭಿನಯದ ‘ಕೇದಾರನಾಥ್‍ ಕುರಿ ಫಾರಂ’ ಎಂಬ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಮಧ್ಯೆ, ಅವರ ಇನ್ನೊಂದು ಚಿತ್ರ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರೀಕರಣ ಸದ್ಯದಲ್ಲೇ ಶುರುವಾಗಲಿದೆ. ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಚಿತ್ರೀಕರಣ ಶುರುವಾಗುತ್ತಿರುವುದು ಈಗಾದರೂ, …

ಆತನಿಗೆ ಜನ ಕೊಟ್ಟಿರುವ ಬಿರುದು ‘ದಿ ಗ್ರೇಟ್ ಕಲಿ ಆಫ್ ಜಮ್ಮು’ ಎಂದು. ಅದಕ್ಕೆ ಕಾರಣವೂ ಇದೆ. ಆತನ ಎತ್ತರ 7.6 ಅಡಿ. ಜನಪ್ರಿಯ WWF ಆಟಗಾರ ದಿ ಗ್ರೇಟ್‍ ಕಲಿ 7.1 ಅಡಿ ಎತ್ತರದವರಾದರೆ, ಈತ ಅವರಿಗಿಂತಲೂ ಎತ್ತರದವರು. ಈತನ …

ಕನ್ನಡದಲ್ಲಿ ಹೈಪರ್ ಲಿಂಕ್‍ ಸಿನಿಮಾಗಳ ಟ್ರೆಂಡ್‍ ಶುರುವಾಗಿದೆ. ಇತ್ತೀಚಿನ ಉದಾಹರಣೆ ರಾಜ್‍ ಬಿ ಶೆಟ್ಟಿ ಅಭಿನಯದ ‘ರೂಪಾಂತರ’. ಈ ಚಿತ್ರದಲ್ಲಿ ನಾಲ್ಕು ವಿಭಿನ್ನ ಕಥೆಗಳಿದ್ದು, ಅವೆಲ್ಲವೂ ಒಂದಕ್ಕೊಂದು ಲಿಂಕ್‍ ಆಗಿವೆ. ಇದಕ್ಕೂ ಮುನ್ನ ‘ಟೇಲ್ಸ್ ಆಫ್‍ ಮಹಾನಗರ’ ಸೇರಿದಂತೆ ವಿಭಿನ್ನ ಕಥೆಗಳಿರುವ …

‘ದುನಿಯಾ’ ವಿಜಯ್‍ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರ ಬಿಡುಗಡೆಯಾಗಿ ಎರಡು ವಾರಗಳಾಗಿವೆ. ಮೊದಲ ಎರಡು ವಾರಗಳಿದ್ದ ಸದ್ದು ಕ್ರಮೇಣ ಮೂರನೆಯ ವಾರದಲ್ಲಿ ಕಡಿಮೆಯಾಗಿದೆ. ಯಾವುದೇ ಹಕ್ಕುಗಳು ಮಾರಾಟವಾಗದಿದ್ದರೂ ನಿರ್ಮಾಪಕರು ಹಾಕಿದ ದುಡ್ಡನ್ನು ವಾಪಸ್ಸು ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಿರುವಾಗಲೇ, ‘ದುನಿಯಾ’ …

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಲ್ಲಿ ನಟ-ನಿರ್ದೇಶಕ ಉಪೇಂದ್ರ ನಟಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಇತ್ತೀಚೆಗಷ್ಟೇ ಕೇಳಿಬಂದಿತ್ತು. ಇದೀಗ ಈ ಚಿತ್ರದಲ್ಲಿ ರಚಿತಾ ರಾಮ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಯೊಂದು ಬಂದಿದೆ. ಹೌದು, ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್‍ ನಟಿಸುತ್ತಿದ್ದಾರೆ …

ಡಾ. ರಾಜಕುಮಾರ್‍ ಅವರ ಮೊಮ್ಮಗಳು ಮತ್ತು ರಾಮ್‍ಕುಮಾರ್‍ ಮಗಳಾದ ಧನ್ಯಾ ರಾಮ್‍ಕುಮಾರ್‍ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ಮೊದಲು ‘ಹೈಡ್‍ ಆ್ಯಂಡ್‍ ಸೀಕ್‍’ ಎಂಬ ಚಿತ್ರ ಬಂತು. ನಂತರ ‘ದಿ ಜಡ್ಜ್ಮೆಂಟ್‍’ ಚಿತ್ರ ಬಿಡುಗಡೆಯಾಯಿತು. ಕಳೆದ ವಾರ ‘ಪೌಡರ್‍’ …

ವಿನಯ್‍ ರಾಜಕುಮಾರ್ ಅಭಿನಯದ ‘ಪೆಪೆ’ ಚಿತ್ರವು ಆಗಸ್ಟ್ 30ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗುತ್ತಿದೆ. ಚಿತ್ರದ ಕುರಿತು ವಿನಯ್‍ ರಾಜಕುಮಾರ್‍ ಸಾಕಷ್ಟು ಪ್ರಚಾರವನ್ನೂ ಪ್ರಚಾರ ಮಾಡುತ್ತಿದ್ದಾರೆ. ಇದೊಂದು ಬರೀ ಆ್ಯಕ್ಷನ್‍ ಚಿತ್ರವಷ್ಟೇ ಅಲ್ಲ, ಹೋರಾಟದ ಕಥೆ ಎಂದು ಅವರು ಹೇಳಿದ್ದಾರೆ. ಈ ಕುರಿತು …

ಸುದೀಪ್‍ ಅಭಿನಯದಲ್ಲಿ ‘ವಿಕ್ರಾಂತ್‍ ರೋಣ’ ನಂತರ ಅನೂಪ್‍ ಭಂಡಾರಿ ಒಂದು ಹೊಸ ಚಿತ್ರ ಮಾಡುತ್ತಾರೆ ಎಂದು ಹೇಳಲಾಗಿತ್ತು. ಮೊದಲು ‘ಬಿಲ್ಲ ರಂಗ ಭಾಷಾ’ ಚಿತ್ರ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು. ನಂತರ ‘ಅಶ್ವತ್ಥಾಮ’ ಎಂಬ ಇನ್ನೊಂದು ಚಿತ್ರ ಮಾಡಬಹುದು ಎಂದು ಹೇಳಲಾಗಿತ್ತು. ಆದರೆ, …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್‌, ಕಳೆದ ಎರಡು ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ …

Stay Connected​
error: Content is protected !!