ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇದೀಗ ಬಳ್ಳಾರಿ ಸೆಂಟ್ರಲ್ ಜೂಲ್ ಸೇರಿರುವ ನಟ ದರ್ಶನ್ ಅವರ ಪರವಾಗಿ ಕನ್ನಡ ಚಿತ್ರರಂಗದ ಸಾಕಷ್ಟು ನಟ-ನಟಿಯರು ನಿಂತಿದ್ದಾರೆ. ಇದೀಗ ಹಿರಿಯ ನಟಿ ಮಾಲಾಶ್ರೀ ಸಹ ದರ್ಶನ್ ಪರ ಮಾತನಾಡಿದ್ದು, ದರ್ಶನ್ ಬಹಳ ಒಳ್ಳೆಯವರು ಮತ್ತು …
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇದೀಗ ಬಳ್ಳಾರಿ ಸೆಂಟ್ರಲ್ ಜೂಲ್ ಸೇರಿರುವ ನಟ ದರ್ಶನ್ ಅವರ ಪರವಾಗಿ ಕನ್ನಡ ಚಿತ್ರರಂಗದ ಸಾಕಷ್ಟು ನಟ-ನಟಿಯರು ನಿಂತಿದ್ದಾರೆ. ಇದೀಗ ಹಿರಿಯ ನಟಿ ಮಾಲಾಶ್ರೀ ಸಹ ದರ್ಶನ್ ಪರ ಮಾತನಾಡಿದ್ದು, ದರ್ಶನ್ ಬಹಳ ಒಳ್ಳೆಯವರು ಮತ್ತು …
ರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರದ ಚಿತ್ರೀಕರಣ ಕೆಲವು ದಿನಗಳಿಂದ ಹೈದರಾಬಾದ್ನಲ್ಲಿ ಸತತವಾಗಿ ನಡೆಯುತ್ತಿದೆ. ರಜನಿಕಾಂತ್ ಅಭಿನಯದ ಹಲವು ಪ್ರಮುಖ ದೃಶ್ಯಗಳನ್ನು ನಿರ್ದೇಶಕ ಲೋಕೇಶ್ ಕನಕರಾಜ್ ಸೆರೆಹಿಡಿಯುವಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ, ಚಿತ್ರದಲ್ಲಿ ಬಾಲಿವುಡ್ ನಟ ಆಮೀರ್ ಖಾನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು …
ಈಗಾಗಲೇ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಅಭಿನಯದ ‘ಕೇದಾರನಾಥ್ ಕುರಿ ಫಾರಂ’ ಎಂಬ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಮಧ್ಯೆ, ಅವರ ಇನ್ನೊಂದು ಚಿತ್ರ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರೀಕರಣ ಸದ್ಯದಲ್ಲೇ ಶುರುವಾಗಲಿದೆ. ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಚಿತ್ರೀಕರಣ ಶುರುವಾಗುತ್ತಿರುವುದು ಈಗಾದರೂ, …
ಆತನಿಗೆ ಜನ ಕೊಟ್ಟಿರುವ ಬಿರುದು ‘ದಿ ಗ್ರೇಟ್ ಕಲಿ ಆಫ್ ಜಮ್ಮು’ ಎಂದು. ಅದಕ್ಕೆ ಕಾರಣವೂ ಇದೆ. ಆತನ ಎತ್ತರ 7.6 ಅಡಿ. ಜನಪ್ರಿಯ WWF ಆಟಗಾರ ದಿ ಗ್ರೇಟ್ ಕಲಿ 7.1 ಅಡಿ ಎತ್ತರದವರಾದರೆ, ಈತ ಅವರಿಗಿಂತಲೂ ಎತ್ತರದವರು. ಈತನ …
ಕನ್ನಡದಲ್ಲಿ ಹೈಪರ್ ಲಿಂಕ್ ಸಿನಿಮಾಗಳ ಟ್ರೆಂಡ್ ಶುರುವಾಗಿದೆ. ಇತ್ತೀಚಿನ ಉದಾಹರಣೆ ರಾಜ್ ಬಿ ಶೆಟ್ಟಿ ಅಭಿನಯದ ‘ರೂಪಾಂತರ’. ಈ ಚಿತ್ರದಲ್ಲಿ ನಾಲ್ಕು ವಿಭಿನ್ನ ಕಥೆಗಳಿದ್ದು, ಅವೆಲ್ಲವೂ ಒಂದಕ್ಕೊಂದು ಲಿಂಕ್ ಆಗಿವೆ. ಇದಕ್ಕೂ ಮುನ್ನ ‘ಟೇಲ್ಸ್ ಆಫ್ ಮಹಾನಗರ’ ಸೇರಿದಂತೆ ವಿಭಿನ್ನ ಕಥೆಗಳಿರುವ …
‘ದುನಿಯಾ’ ವಿಜಯ್ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರ ಬಿಡುಗಡೆಯಾಗಿ ಎರಡು ವಾರಗಳಾಗಿವೆ. ಮೊದಲ ಎರಡು ವಾರಗಳಿದ್ದ ಸದ್ದು ಕ್ರಮೇಣ ಮೂರನೆಯ ವಾರದಲ್ಲಿ ಕಡಿಮೆಯಾಗಿದೆ. ಯಾವುದೇ ಹಕ್ಕುಗಳು ಮಾರಾಟವಾಗದಿದ್ದರೂ ನಿರ್ಮಾಪಕರು ಹಾಕಿದ ದುಡ್ಡನ್ನು ವಾಪಸ್ಸು ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಿರುವಾಗಲೇ, ‘ದುನಿಯಾ’ …
ರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರದಲ್ಲಿ ನಟ-ನಿರ್ದೇಶಕ ಉಪೇಂದ್ರ ನಟಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಇತ್ತೀಚೆಗಷ್ಟೇ ಕೇಳಿಬಂದಿತ್ತು. ಇದೀಗ ಈ ಚಿತ್ರದಲ್ಲಿ ರಚಿತಾ ರಾಮ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಯೊಂದು ಬಂದಿದೆ. ಹೌದು, ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್ ನಟಿಸುತ್ತಿದ್ದಾರೆ …
ಡಾ. ರಾಜಕುಮಾರ್ ಅವರ ಮೊಮ್ಮಗಳು ಮತ್ತು ರಾಮ್‍ಕುಮಾರ್ ಮಗಳಾದ ಧನ್ಯಾ ರಾಮ್‍ಕುಮಾರ್ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ಮೊದಲು ‘ಹೈಡ್ ಆ್ಯಂಡ್ ಸೀಕ್’ ಎಂಬ ಚಿತ್ರ ಬಂತು. ನಂತರ ‘ದಿ ಜಡ್ಜ್ಮೆಂಟ್’ ಚಿತ್ರ ಬಿಡುಗಡೆಯಾಯಿತು. ಕಳೆದ ವಾರ ‘ಪೌಡರ್’ …
ವಿನಯ್ ರಾಜಕುಮಾರ್ ಅಭಿನಯದ ‘ಪೆಪೆ’ ಚಿತ್ರವು ಆಗಸ್ಟ್ 30ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗುತ್ತಿದೆ. ಚಿತ್ರದ ಕುರಿತು ವಿನಯ್ ರಾಜಕುಮಾರ್ ಸಾಕಷ್ಟು ಪ್ರಚಾರವನ್ನೂ ಪ್ರಚಾರ ಮಾಡುತ್ತಿದ್ದಾರೆ. ಇದೊಂದು ಬರೀ ಆ್ಯಕ್ಷನ್ ಚಿತ್ರವಷ್ಟೇ ಅಲ್ಲ, ಹೋರಾಟದ ಕಥೆ ಎಂದು ಅವರು ಹೇಳಿದ್ದಾರೆ. ಈ ಕುರಿತು …
ಸುದೀಪ್ ಅಭಿನಯದಲ್ಲಿ ‘ವಿಕ್ರಾಂತ್ ರೋಣ’ ನಂತರ ಅನೂಪ್ ಭಂಡಾರಿ ಒಂದು ಹೊಸ ಚಿತ್ರ ಮಾಡುತ್ತಾರೆ ಎಂದು ಹೇಳಲಾಗಿತ್ತು. ಮೊದಲು ‘ಬಿಲ್ಲ ರಂಗ ಭಾಷಾ’ ಚಿತ್ರ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು. ನಂತರ ‘ಅಶ್ವತ್ಥಾಮ’ ಎಂಬ ಇನ್ನೊಂದು ಚಿತ್ರ ಮಾಡಬಹುದು ಎಂದು ಹೇಳಲಾಗಿತ್ತು. ಆದರೆ, …